Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಂಬಳ : ಮೂಡುಬಿದಿರೆ ತಾಲೂಕಿಗೆ ಒಲಿದ 2...

ಕಂಬಳ : ಮೂಡುಬಿದಿರೆ ತಾಲೂಕಿಗೆ ಒಲಿದ 2 "ಕ್ರೀಡಾರತ್ನ"

ಕಂಬಳದ ಚಿನ್ನದ ಓಟಗಾರ ಅಶ್ವತ್ಥಪುರ ಶ್ರೀನಿವಾಸ ಗೌಡ, ಪ್ರವೀಣ್ ಕೋಟ್ಯಾನ್‍ಗೆ ಪ್ರಶಸ್ತಿಯ ಗರಿ

ವಾರ್ತಾಭಾರತಿವಾರ್ತಾಭಾರತಿ1 Nov 2020 11:19 PM IST
share
ಕಂಬಳ : ಮೂಡುಬಿದಿರೆ ತಾಲೂಕಿಗೆ ಒಲಿದ 2 ಕ್ರೀಡಾರತ್ನ

ಮೂಡುಬಿದಿರೆ : ಜಾನಪದ ಕ್ರೀಡೆ ಕಂಬಳ ಕ್ಷೇತ್ರದಲ್ಲಿ ಕಳೆದ 8 ವರ್ಷಗಳಿಂದ ತನ್ನನ್ನು ತೊಡಗಿಸಿಕೊಂಡು  2019-20ರಲ್ಲಿ ಕಂಬಳದ ಚಿನ್ನದ ಓಟಗಾರನೆಂದು ದಾಖಲೆಯನ್ನು ನಿರ್ಮಿಸಿ ರಾಷ್ಟ್ರ-ಅಂತರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ಉಸೇನ್ ಬೋಲ್ಟ್ ಎಂದೇ ಕರೆಯಲ್ಪಟ್ಟ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ  ಮತ್ತು ಇನ್ನೊರ್ವ ಕಂಬಳ ಸಾಧಕ ಪ್ರವೀಣ್ ಕೋಟ್ಯಾನ್ ಅಳಿಯೂರು ಅವರು "ಕ್ರೀಡಾರತ್ನ" ಪ್ರಶಸ್ತಿಗೆ ಆಯ್ಕೆ ಯಾಗಿದ್ದು ಈ ಮೂಲಕ ಇಬ್ಬರು ಓಟಗಾರರು ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿ ರಾಜ್ಯದಲ್ಲಿ ಮೂಡುಬಿದಿರೆ ತಾಲೂಕಿನ ಘನತೆಯನ್ನು ಹೆಚ್ಚಿಸಿದ್ದಾರೆ.

ಶ್ರೀನಿವಾಸ ಗೌಡರು ಪ್ರತೀ ಕಂಬಳದಲ್ಲಿಯೂ 3 ಅಥವಾ 4 ಜೋಡಿ ಕೋಣಗಳನ್ನು ಓಡಿಸುತ್ತಿದ್ದರು. ಆದರೆ 2019-20ರಲ್ಲಿ ಬಂಗಾಡಿ ಕೊಲ್ಲಿಯಲ್ಲಿ 5 ಜೊತೆ ಕೋಣಗಳನ್ನು ಓಡಿಸಿದ್ದರೆ ಉಪ್ಪಿನಂಗಡಿಯ ಕಂಬಳದಲ್ಲಿ 6 ಜೊತೆ ಕೋಣಗಳನ್ನು ಓಡಿಸುವ ಮೂಲಕ ಅಲ್ಲೂ ದಾಖಲೆ ಯನ್ನು ನಿರ್ಮಿಸಿದ್ದರು. ಅಲ್ಲದೆ ಒಂದೇ ಸೀಸನ್‍ನಲ್ಲಿ 3 ಕಂಬಳಗಳಲ್ಲಿ ತಲಾ 4 ಬಹುಮಾನಗಳನ್ನು ಪಡೆದು ಹೊಸ ದಾಖಲೆಯನ್ನು ನಿರ್ಮಿಸಿದ್ದರು.

ಈ ಬಾರಿಯ ಕಂಬಳದಲ್ಲಿ ಶ್ರೀನಿವಾಸ ಗೌಡ ದಾಖಲೆ : ಬಾರಾಡಿ ಬೀಡು ಕಂಬಳದಲ್ಲಿ 5 ಬಹುಮಾನ, ಐಕಳದಲ್ಲಿ ನಡೆದ ಕಂಬಳದಲ್ಲಿ 142.50 ಮೀ. ದೂರವನ್ನು 13.44 ಸೆಕುಂಡು (100ಮೀ.ಗೆ 9.23ಗೆ)ಕ್ರಮಿಸಿದ್ದರು, 15 ಕಂಬಳಗಳಲ್ಲಿ ಹಗ್ಗ ಕಿರಿಯ ವಿಭಾಗದಲ್ಲಿ 14 ಪ್ರಥಮ, 1 ದ್ವಿತೀಯ ಸಹಿತ 15 ಬಹುಮಾನಗಳನ್ನು ಗೆದ್ದುಕೊಳ್ಳುವ ಮೂಲಕ ಈ ಹಿಂದೆ ಜಯಕರ ಮಡಿವಾಳ ಅವರು 13 ಕಂಬಳಗಳಲ್ಲಿ 13 ಪ್ರಥಮ ಬಹುಮಾನಗಳನ್ನು ಪಡೆದು ಅವರ ಹೆಸರಿನಲ್ಲಿದ್ದ ದಾಖಲೆಯನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದರು.

ಶ್ರೀನಿವಾಸ ಗೌಡ ಅವರು ಇಷ್ಟೆಲ್ಲಾ ಸಾಧನೆಗಳನ್ನು ಮಾಡಿದ್ದು 2019-20ನೇ ಸಾಲಿನಲ್ಲಿ ಆದರೆ ಈ ಎಲ್ಲಾ ಸಾಧನೆಗಳನ್ನು ಮಾಡುವ ಮೊದಲೆ ಅಂದರೆ 2017 ಸಾಲಿನಲ್ಲಿಯೇ ಸರಕಾರವು ಅವರ ಸಾಧನೆಯನ್ನು ಗುರುತಿಸಿ "ಕ್ರೀಡಾ ರತ್ನ" ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಆದರೆ ಯಾವುದೋ ಕಾರದಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೂ ಮುಂದೂಲ್ಪಟ್ಟಿದ್ದು ಇದೀಗ ಈ ವರ್ಷ "ಕ್ರೀಡಾ ರತ್ನ"ವನ್ನು ಸ್ವೀಕರಿಸುವ ಭಾಗ್ಯ ದೊರೆತಿದೆ.

ಪ್ರವೀಣ್ ಕೋಟ್ಯಾನ್ 

ಕಳೆದ 8 ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡು ಕೋಣಗಳನ್ನು ಓಡಿಸಿ ಸರಣಿ ಶ್ರೇಷ್ಠ ಬಹುಮಾನಗಳನ್ನು ಪಡೆಯುತ್ತಾ ಬಂದಿರುವ ಮೂಡುಬಿದಿರೆ ತಾಲೂಕಿನ ವಾಲ್ಪಾಡಿಯ ಪ್ರವೀಣ್ ಕೋಟ್ಯಾನ್ ಅವರು 2019 ಸಾಲಿನ "ಕ್ರೀಡಾ ರತ್ನ" ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಇಬ್ಬರು ಕಂಬಳ ಓಟಗಾರರು ಸೋಮವಾರ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X