Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮತದಾನ ಕೇಂದ್ರಗಳ ಬಳಿ ಕೋವಿಡ್ ನಿಯಮಗಳ...

ಮತದಾನ ಕೇಂದ್ರಗಳ ಬಳಿ ಕೋವಿಡ್ ನಿಯಮಗಳ ಉಲ್ಲಂಘನೆ

ವಿಧಾನಸಭಾ ಉಪಚುನಾವಣೆ

ವಾರ್ತಾಭಾರತಿವಾರ್ತಾಭಾರತಿ3 Nov 2020 8:11 PM IST
share
ಮತದಾನ ಕೇಂದ್ರಗಳ ಬಳಿ ಕೋವಿಡ್ ನಿಯಮಗಳ ಉಲ್ಲಂಘನೆ

ಬೆಂಗಳೂರು, ನ. 3: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಪ್ರಚಾರದಲ್ಲಿ ಯಾವ ರೀತಿಯಲ್ಲಿ ಕೋವಿಡ್ ನಿಯಮಗಳ ಪಾಲನೆ ಆಗಿರಲಿಲ್ಲವೋ ಅದೇ ಸ್ಥಿತಿ ಮತದಾನ ಕೇಂದ್ರದ ಬಳಿಯೂ ಇಂದು ಗೋಚರಿಸಿತು.

ಉಪ ಚುನಾವಣೆ ಪ್ರಚಾರ ಆರಂಭವಾದ ದಿನದಿಂದಲೂ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಪ್ರಚಾರಕ್ಕೆ ತೆರಳಿದ ಸ್ಥಳಗಳಲ್ಲೆಲ್ಲ ಅಪಾರ ಸಂಖ್ಯೆಯ ಕಾರ್ಯಕರ್ತರು ಜಮಾವಣೆಗೊಂಡು ಕೋವಿಡ್ ನಿಯಮವನ್ನು ಗಾಳಿಗೆ ತೂರಿದ್ದರು. ಸುರಕ್ಷಿತ ಅಂತರ ಹಾಗೂ ಸೂಕ್ತ ರೀತಿಯಲ್ಲಿ ಮಾಸ್ಕ್ ಧರಿಸದೆ ಪ್ರಚಾರದಲ್ಲಿ ತೊಡಗಿದ್ದು ಕಂಡುಬಂದಿತ್ತು. ಇಂದೂ ಸಹ ಮತಗಟ್ಟೆಯಿಂದ 100 ಅಡಿ ಆಚೆ ಸಾಕಷ್ಟು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು. ವಿವಿಧ ಪಕ್ಷಗಳ ಕಾರ್ಯಕರ್ತರು ತಮ್ಮ ಅಭ್ಯರ್ಥಿಗೆ ಮತ ನೀಡುವಂತೆ ಮತದಾರರನ್ನು ಮನವೊಲಿಸುವ ದೃಶ್ಯ ಕಂಡುಬಂದಿತು.

ಈ ಸಂದರ್ಭ ಕಾರ್ಯಕರ್ತರ ನಡುವೆ ಸುರಕ್ಷಿತ ಅಂತರವಾಗಲಿ, ಸರಿಯಾಗಿ ಮಾಸ್ಕ್ ಧರಿಸಿರುವುದಾಗಲಿ ಕಂಡುಬರಲಿಲ್ಲ. ಗುಂಪು ಗುಂಪಾಗಿ ನಿಂತು ಜನರ ಮನವೊಲಿಸುವ ಪ್ರಯತ್ನದಲ್ಲಿ ಹೆಚ್ಚಿನವರು ತೊಡಗಿದ್ದರು. ಮತದಾನ ಕೇಂದ್ರದೊಳಗೆ ಚುನಾವಣಾ ಸಿಬ್ಬಂದಿ ಹಲವು ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರೂ, ಹೊರಭಾಗದಲ್ಲಿ ಕೋವಿಡ್ ನಿಯಮಾವಳಿಗಳ ಪಾಲನೆ ಸಮರ್ಪಕವಾಗಿ ಆಗಲಿಲ್ಲ. ಮಾಸ್ಕ್ ಧರಿಸದ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕಾರ್ಯಕರ್ತರು ಹಾಗೂ ನಾಗರಿಕರಿಗೆ ಎಚ್ಚರಿಕೆ ನೀಡುವುದೇ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಚುನಾವಣೆ ಪ್ರಕ್ರಿಯೆ ಆರಂಭವಾದ ದಿನದಿಂದಲೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊರೋನ ಸಮಸ್ಯೆ ಇಲ್ಲವೇನೋ ಎನ್ನುವ ಭಾವನೆ ಮೂಡುವಂತಾಗಿದೆ. ಇಂದು ಮತಗಟ್ಟೆ ಬಳಿಯೂ ಇದು ಮರುಕಳಿಸಿದ್ದು ವಿಪರ್ಯಾಸ. ಹಲವರು ಹಿರಿಯ ನಾಗರಿಕರು ಹಾಗೂ ಮಕ್ಕಳೊಂದಿಗೆ ಪಾಲಕರು ಮತಗಟ್ಟೆ ಕೇಂದ್ರಕ್ಕೆ ಆಗಮಿಸಿದ್ದು, ಸಾಂಕ್ರಾಮಿಕ ರೋಗ ಹರಡುವ ಆತಂಕದಲ್ಲಿಯೇ ಎಲ್ಲರೂ ಓಡಾಡುವ ಸ್ಥಿತಿ ನಿರ್ಮಾಣವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X