Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಗಂದೂರು ವಿಚಾರಕ್ಕೆ ಕೈ ಹಾಕಿದರೆ...

ಸಿಗಂದೂರು ವಿಚಾರಕ್ಕೆ ಕೈ ಹಾಕಿದರೆ ಬಿಎಸ್‌ವೈ ಅಧಿಕಾರ ಕಳೆದುಕೊಳ್ಳುತ್ತಾರೆ: ಬೇಳೂರು ಗೋಪಾಲಕೃಷ್ಣ

ವಾರ್ತಾಭಾರತಿವಾರ್ತಾಭಾರತಿ3 Nov 2020 9:21 PM IST
share
ಸಿಗಂದೂರು ವಿಚಾರಕ್ಕೆ ಕೈ ಹಾಕಿದರೆ ಬಿಎಸ್‌ವೈ ಅಧಿಕಾರ ಕಳೆದುಕೊಳ್ಳುತ್ತಾರೆ: ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ, ನ.3: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸಿಗಂದೂರು ವಿಚಾರದಲ್ಲಿ ಕೈ ಹಾಕಿದರೆ ಮತ್ತೊಮ್ಮೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಭವಿಷ್ಯ ‌ನುಡಿದಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಸಲ ಒಂದು ದೇವಾಲಯದ ವಿಚಾರದಲ್ಲಿ ಕೈ ಹಾಕಿ ಮುಖ್ಯಮಂತ್ರಿ ಕುರ್ಚಿ ಕಳೆದುಕೊಂಡಿದ್ದರು. ಈಗ ಪುನಃ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ವಿಚಾರವಾಗಿ ಕೈ ಹಾಕಿದ್ದಾರೆ. ಚೌಡೇಶ್ವರಿ ಬಹಳ ಶಕ್ತಿ ಇರುವ ದೇವತೆ. ದೇವರನ್ನು ನಂಬುವ ಮುಖ್ಯಮಂತ್ರಿಗಳು ಸಿಗಂದೂರು ವಿಚಾರದಿಂದ‌ ಅಂತರ ಕಾಪಾಡಿಕೊಳ್ಳಬೇಕು. ಇಲ್ಲದಿದ್ದರೆ ಅಧಿಕಾರ ಕಳೆದುಕೊಳ್ಳತ್ತಾರೆ ಎಂದು ಹೇಳಿದರು.

ಬಿಜೆಪಿಗೆ ಯಾವುದೇ ತತ್ವ, ಸಿದ್ದಾಂತವಿಲ್ಲ. ಮದುವೆಗೂ ಮುನ್ನ ಲೈಂಗಿಕ ಸಂಪರ್ಕ ಹೊಂದಬಹುದು ಎಂದು ಹೇಳಿಕೆ ನೀಡಿದ್ದ ನೀಚ ಹೆಂಗಸು ಖುಷ್ಬು ಅವರನ್ನು‌ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಅವರ ವಿರುದ್ಧ ಬಿಜೆಪಿ ರಾಜ್ಯ-ದೇಶದಾದ್ಯಂತ ಹೋರಾಟ ಮಾಡಿತ್ತು. ಈಗ ಅದೇ ಖುಷ್ಬು ಅವರನ್ನು ಮುನಿರತ್ನ ಪರ ಬಿಜೆಪಿಯವರು ಪ್ರಚಾರಕ್ಕೆ ಕರೆತಂದಿದ್ದಾರೆ. ಆಗ ಶೋಭಾ ಮೇಡಂ ಸಹ ಕೂಡ ಬಾಯಿ ಹರಿದುಕೊಂಡಿದ್ದರು. ಉತ್ತರ ಪ್ರದೇಶದ ಹೆಣ್ಣು ಮಗಳು ಹತ್ಯೆಯಾದಾಗಲೂ ಹೇಳಿಕೆ ಕೊಟ್ಟಿಲ್ಲ. ಈಗ ಎಲೆಕ್ಷನ್ ಟೈಮ್ ನಲ್ಲೂ ಎಲ್ಲಿಯೂ ಪ್ರಚಾರಕ್ಕೆ ಶೋಭಾ ಮೇಡಂ ಬಂದಿಲ್ಲ. ಯಾಕೋ ಏನೋ ಅದನ್ನ ಯಡಿಯೂರಪ್ಪರನ್ನೇ ಕೇಳಬೇಕು. ಭ್ರಷ್ಟಾಚಾರಿ ಮುನಿರತ್ನನಾದರೂ ಬರಲೀ, ಖುಷ್ಬುವೇ ಬರಲಿ. ಯಾವುದೇ ತತ್ವ ಸಿದ್ಧಾಂತವಿಲ್ಲದೇ, ಬಿಜೆಪಿ ಕರೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು. 

ಆರ್.ಆರ್. ನಗರ ಮತ್ತು ಶಿರಾ ಎರಡರಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ನಾನು ಕೂಡ ಆ ಎರಡೂ ಕ್ಷೇತ್ರಗಳಿಗೆ ಹೋಗಿ ಬಂದಿದ್ದೆನೆ. ಇದೇ ಮುನಿರತ್ನ ಭ್ರಷ್ಟಾಚಾರಿ ಎಂದು ಹೇಳಿ ಈ ಹಿಂದೆ ಯಡಿಯೂರಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದರು. ಮೋದಿಯವರನ್ನ ಕರೆಸಿ ಮುನಿರತ್ನ ಭ್ರಷ್ಟಾಚಾರಿ ಅವರಿಗೆ ಮತ ಹಾಕಬೇಡಿ ಎಂದು ಹೇಳಿಸಿದ್ದರು. ಆದರೆ, ಈಗ ಮುನಿರತ್ನ ಒಳ್ಳೆ ಮನುಷ್ಯ ಎಂದು ಸಿ.ಟಿ. ರವಿ ಹೇಳ್ತಾರೆ. ಎಲೆಕ್ಷನ್ ನಡೆಸದೇ ನಿಲ್ಲಿಸಿದ್ದು ನಾವಾ ? ಬಿಜೆಪಿಯವರಾ ? ಹೈಕೋರ್ಟ್ ಗೆ ಮತ್ತು ಸುಪ್ರೀಂ ಕೋರ್ಟ್ ಗೆ ಮುನಿರತ್ನ ಭ್ರಷ್ಟಾಚಾರಿ ಎಂದು ಹೇಳಿ ಹೋದವರು ಬಿಜೆಪಿಯವರೇ. ಬಿಜೆಪಿಗೆ ಯಾವುದೇ ತತ್ವ, ಸಿದ್ದಾಂತವಿಲ್ಲ ಎಂದು ಬೇಳೂರು ವಾಗ್ದಾಳಿ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X