Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.8ಕ್ಕೆ ಬಾಳೆಕುದ್ರು ಮಠದಲ್ಲಿ ಮಾಹಿತಿ...

ನ.8ಕ್ಕೆ ಬಾಳೆಕುದ್ರು ಮಠದಲ್ಲಿ ಮಾಹಿತಿ ಶಿಬಿರ

ವಾರ್ತಾಭಾರತಿವಾರ್ತಾಭಾರತಿ4 Nov 2020 6:43 PM IST
share

ಉಡುಪಿ, ನ. 4: ಉಡುಪಿ ತಾಲೂಕಿನ ಬ್ರಹ್ಮಾವರ ಸಮೀಪದ ಹಂಗಾರಕಟ್ಟೆಯ ಶ್ರೀಮಠ ಬಾಳೆಕುದ್ರು ಆಶ್ರಯದಲ್ಲಿ ನ.8ರ ಬೆಳಗ್ಗೆ 9:30ರಿಂದ 12 0ರವರೆಗೆ ಭಾರತೀಯ ಸಂಸ್ಕಾರ - ಶಿಕ್ಷಣ ಆಧಾರಿತ ಜನ್ಮ ದಿನಾಚರಣೆ ಮಾಹಿತಿ ಶಿಬಿರ ನಡೆಯಲಿದೆ.

ನಮ್ಮ ಸನಾತನ ಸಂಸ್ಕೃತಿಯಲ್ಲಿ ಎಲ್ಲ ಹಬ್ಬ ಹರಿದಿನಗಳನ್ನು -ತಮಸೋ ಮಾ ಜ್ಯೋತಿರ್ಗಮಯ- ದೀಪಬೆಳಗಿಸುವುದರ ಮೂಲಕ ಆಚರಿಸು ತ್ತೇವೆ. ಆದರೆ ಇತ್ತೀಚೆಗೆ ನಮ್ಮ ಸಂಸ್ಕೃತಿಯನ್ನು ಮರೆತು ಬೆಳಕಿನಿಂದ ಕತ್ತಲೆಯೆಡೆಗೆ ಸಾಗುವ ನಕಾರಾತ್ಮಕ ಸಂದೇಶವನ್ನು ನೀಡುವ ಪಾಶ್ಚಾತ್ಯ ಕೃತಿಯನ್ನು ಆಚರಿಸಲಾಗುತ್ತಿದೆ. ಆದ್ದರಿಂದ ಲೋಕ ಶಿಕ್ಷಣ ಸಾಹಿತ್ಯ ವಿಸ್ತಾರಗೊಳ್ಳಬೇಕಾದ ಅವಶ್ಯಕತೆಯನ್ನು ಮನಗಂಡು ಭಾರತೀಯ ಸಂಸ್ಕೃತಿ, ಪರಂಪರೆ ಆಧಾರಿತವಾಗಿ ಜನ್ಮ ದಿನೋತ್ಸವ ಆಚರಿಸಿಕೊಳ್ಳುವುದರಿಂದ ಉಂಟಾಗುವ ಸತ್ಪರಿಣಾಮಗಳ ಕುರಿತು ಮಾಹಿತಿ ನೀಡಲು ಈ ಶಿಬಿರವನ್ನು ಆಯೋಜಿಸಲಾಗಿದೆ.

ಶ್ರೀಮಠದ ಶ್ರೀನೃಸಿಂಹಾಶ್ರಮ ಸ್ವಾಮೀಜಿ ಅವರು ಜನ್ಮ ದಿನಾಚರಣೆ ಮಹತ್ವದ ಕುರಿತು ಮಾಹಿತಿ ಹಾಗೂ ಆಚರಣೆಯ ವಿಧಾನವನ್ನು ತಿಳಿಸಿ ಕೊಡಲಿರುವರು. ಶಿಬಿರದಲ್ಲಿ ಭಾಗವಹಿಸುವ ಆಸಕ್ತರು ಹೆಚ್ಚಿನ ಮಾಹಿತಿ ಹಾಗೂ ನೊಂದಾವಣೆಗಾಗಿ ಶಿಬಿರ ಸಂಯೋಜಕರಾದ ಮಂಜುನಾಥ ಭಟ್ (ಮೊ:9148592107) ಇವರನ್ನು ಸಂಪರ್ಕಿಸುವಂತೆ ಶ್ರೀಮಠದ ಪ್ರಕಟಣೆ ಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X