Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಮೆರಿಕಾದಲ್ಲಿ ಮೋದಿ ಮುಖ ನೋಡಿ ಜನತೆ...

ಅಮೆರಿಕಾದಲ್ಲಿ ಮೋದಿ ಮುಖ ನೋಡಿ ಜನತೆ ಟ್ರಂಪ್ ಗೆ ಮತ ಹಾಕಲ್ಲ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ4 Nov 2020 9:28 PM IST
share
ಅಮೆರಿಕಾದಲ್ಲಿ ಮೋದಿ ಮುಖ ನೋಡಿ ಜನತೆ ಟ್ರಂಪ್ ಗೆ ಮತ ಹಾಕಲ್ಲ: ಸಿದ್ದರಾಮಯ್ಯ

ಮೈಸೂರು,ನ.4: ಅಮೆರಿಕಾದಲ್ಲಿ ಮೋದಿ ಹೆಸರು ನಡೆಯುವುದಿಲ್ಲ. ಅಲ್ಲಿ ಜನ ಮೋದಿ ಮುಖ ನೋಡಿ ಓಟ್ ಹಾಕ್ತಾರಾ? ಟ್ರಂಪ್ ಚುನಾವಣೆಯಲ್ಲಿ ಮೋದಿ ಹೆಸರು ಹೇಳಿಕೊಂಡು ಮತ ಕೇಳಿದ್ದರು. ಆದರೆ ಅಮೆರಿಕಾ ಚುನಾವಣೆಯೇ ಬೇರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಮೆರಿಕಾದಲ್ಲಿನ ಅನಿವಾಸಿ ಭಾರತೀಯರೂ ಮೋದಿ ಮುಖ ನೋಡಿಕೊಂಡು ಮತ ಹಾಕಲ್ಲ. ಭಾರತದಲ್ಲೇ ಮೋದಿ ವಿರುದ್ಧ ಜನಾಭಿಪ್ರಾಯ ಶುರುವಾಗಿದೆ. ದೇಶದ ಅರ್ಥ ವ್ಯವಸ್ಥೆ ಹಾಳು ಮಾಡಿದ್ದಾರೆ. ಜಿಡಿಪಿ ಪಾತಾಳಕ್ಕೆ ಕುಸಿದಿದೆ. ಹೀಗಾಗಿ ಯುವ ಜನರು ಮೋದಿ ವಿರುದ್ಧ ಸಿಟ್ಟು ಹೊರಹಾಕುತ್ತಿದ್ದಾರೆ. ಯುವ ಜನರು ಮೋದಿ ವಿರುದ್ಧ ಸಿಟ್ಟು ಹೊರಹಾಕುತ್ತಿದ್ದಾರೆ. ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಮೇಲೆ ಈರುಳ್ಳಿ ಎಸೆದಿದ್ದಾರೆ. ಇಂತಹ ಸಂದರ್ಭದಲ್ಲಿ ಚುನಾವಣೆಯಲ್ಲಿ ಮೋದಿ ಹೆಸರು ಬಳಕೆಯಾಗೋಲ್ಲ ಎಂದು ಅಭಿಪ್ರಾಯಪಟ್ಟರು.

ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡುತ್ತಾರೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯುವುದಿಲ್ಲ. ಖಡಾಖಂಡಿತವಾಗಿಯೂ ಯಡಿಯೂರಪ್ಪ ಬದಲಾವಣೆಯಾಗುತ್ತಾರೆ. ನನಗೆ ದಿಲ್ಲಿಯಿಂದ ಬಂದಿರುವ ಮಾಹಿತಿ ಆಧಾರದ ಮೇಲೆ ಹೇಳುತ್ತಿದ್ದೇನೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿರುವುದು ಸಹ ಒಂದು ಕಾರಣ ಇರಬಹುದು. ಹಲವು ದಿನದಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಹಾಗಾಗಿ ಉಪಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ಹೇಳಿದರು.

ಎರಡು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದೆ. ಶಿರಾದಲ್ಲಿ ಜಯಚಂದ್ರ ಗೆಲ್ಲುತ್ತಾರೆ. ಆರ್ ಆರ್ ನಗರದಲ್ಲಿ ಕುಸುಮಾ ಗೆಲ್ಲುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದು ಕಾಂಗ್ರೆಸ್ ಪರವಾದ ಮತಗಳಾಗಿವೆ. ಶಿರಾದಲ್ಲಿ ಕಳೆದ ಬಾರಿ ಅಪಪ್ರಚಾರ ಆಗಿತ್ತು. ಆರ್ ಆರ್ ನಗರದಲ್ಲಿ ಕಳೆದ ಬಾರಿ ಕಾಂಗ್ರೆಸ್ ಗೆದ್ದಿತ್ತು. ಇದರ ಜೊತೆಗೆ ನಾವೆಲ್ಲ ಪ್ರಚಾರ ಮಾಡಿದಾಗಲೂ ಜನರು ಕಾಂಗ್ರೆಸ್ ಪರ ಒಲವು ತೋರಿದ್ದರು. ಈ ಎಲ್ಲ ಕಾರಣದಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದರು.

ಈ ವರ್ಷ ಶಾಲೆಗಳನ್ನು ಆರಂಭಿಸುವುದು ಬೇಡ. ಇದು ಸರ್ಕಾರಕ್ಕೆ ನನ್ನ ವೈಯುಕ್ತಿಕ ಸಲಹೆ. ಈ ವರ್ಷ ಆನ್‍ಲೈನ್ ಕ್ಲಾಸ್ ಮಾಡಿ ಎಲ್ಲರನ್ನು ಪಾಸ್ ಮಾಡಲಿ. ಸಂಪೂರ್ಣ ಕೊರೋನ ಮುಕ್ತವಾದ ನಂತರ ಶಾಲೆಗಳನ್ನು ಆರಂಭಿಸಲಿ. ತರಾತುರಿಯಲ್ಲಿ ಶಾಲೆ ಆರಂಭಿಸುವುದು ಬೇಡ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಸಿದ್ದರಾಮಯ್ಯ ಅವರು ಮೈಸೂರಿಗೆ ಆಗಮಿಸಿದ ತಕ್ಷಣ ಕಾರ್ಯಕರ್ತರು ಅವರನ್ನು ಸುತ್ತುವರೆದಿದ್ದು ಈ ವೇಳೆ ಸಿದ್ದರಾಮಯ್ಯ ಅವರು ಎಲ್ಲರಿಗೂ ಸುರಕ್ಷಿತ ಅಂತರದ ಪಾಠ ಮಾಡಿದರು. ಎಲ್ಲರೂ ದೂರ ಹೋಗಿ. ನನ್ನಿಂದ 6 ಅಡಿ ದೂರ ಇರಿ. ನನ್ನ ಅಕ್ಕ ಪಕ್ಕ ನಿಂತರೂ ನಾನು ಬರಲ್ಲ. ನೀವು ಅಲ್ಲಿ ನಿಂತರೆ ನಾನು ಮಾಧ್ಯಮಗಳಿಗೂ ಮಾತನಾಡಲ್ಲ ಎಂದು ಹೇಳಿ ಪಕ್ಕದಲ್ಲಿ ನಿಂತಿದ್ದ ಕಾರ್ಯಕರ್ತನನ್ನು ದೂರ ಕಳುಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X