Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚಿತ್ರಮಂದಿರಗಳಲ್ಲಿ ಶುಚಿತ್ವ ಕಾಪಾಡಲು...

ಚಿತ್ರಮಂದಿರಗಳಲ್ಲಿ ಶುಚಿತ್ವ ಕಾಪಾಡಲು ದ.ಕ. ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ5 Nov 2020 9:32 PM IST
share
ಚಿತ್ರಮಂದಿರಗಳಲ್ಲಿ ಶುಚಿತ್ವ ಕಾಪಾಡಲು ದ.ಕ. ಜಿಲ್ಲಾಧಿಕಾರಿ ಸೂಚನೆ

ಮಂಗಳೂರು, ನ.5: ಚಿತ್ರಮಂದಿರಗಳಲ್ಲಿ ಚಲನಚಿತ್ರ ವಿಕ್ಷಿಸಲು ಬರುವ ಸಾರ್ವಜನಿಕರು ಮಾಸ್ಕ್ ಧರಿಸುವುದರೊಂದಿಗೆ ಸುರಕ್ಷಿತ ಅಂತರ ವನ್ನು ಕಡ್ಡಾಯವಾಗಿ ಪಾಲಿಸಲು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ.

ದ.ಕ.ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಗುರುವಾರ ಕೋವಿಡ್ ಸೋಂಕು ತಡೆಗಟ್ಟುವುದು ಹಾಗೂ ಕರ್ನಾಟಕ ಸಿನಿಮಾ ರೆಗ್ಯುಲೇಶನ್ ನಿಯಮಗಳ ಪಾಲನೆಯ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸರಕಾರ ಚಲನಚಿತ್ರ ಪ್ರದರ್ಶನಕ್ಕೆ ಮೊದಲ ಕಾರ್ಯನಿರ್ವಹಣಾ ಪ್ರಕ್ರಿಯೆಯನ್ನು ನೀಡಿದೆ. ಅವುಗಳನ್ನು ಚಲನಚಿತ್ರ ಮಂದಿರದ ಮಾಲಕರು ಕಡ್ಡಾಯವಾಗಿ ಪಾಲಿಸಬೇಕು. ಚಿತ್ರಮಂದಿರಗಳು ಮಲ್ಟಿಫ್ಲೆಕ್ಸ್ ನಲ್ಲಿರುವ ಆಸನದ ಒಟ್ಟು ಸಾಮರ್ಥ್ಯದ ಶೇ.50ರಷ್ಟು ಸಂಖ್ಯೆಯ ಪ್ರೇಕ್ಷಕರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಸೂಚಿಸಿದರು.

ಪ್ರವೇಶ ದ್ವಾರದಲ್ಲಿ ಪ್ರೇಕ್ಷಕರು, ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಸ್ಕ್ಯಾನಿಂಗ್ ಮಾಡಬೇಕು, ಪ್ರೇಕ್ಷಕರು ಮಾಸ್ಕ್ ಧರಿಸುವುದರ ಜೊತೆಗೆ ಸುರಕ್ಷಿತ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳುವ ಜವಾಬ್ದಾರಿ ಚಿತ್ರಮಂದಿರಗಳದ್ದಾಗಿದೆ. ಜನದಟ್ಟಣೆಯನ್ನು ನಿರ್ಬಂಧಿ ಸುವ ದೃಷ್ಟಿಯಿಂದ ನಿರ್ಗಮದ ದ್ವಾರದಲ್ಲಿ ಸಾಲುವಾರು ನಿರ್ಗಮನವನ್ನು ಅನುಸರಿಸಬೇಕು. ಚಿತ್ರಮಂದಿರದ ಆವರಣ ಹಾಗೂ ಜನ ಸಾಮಾನ್ಯರ ಸಂಪರ್ಕಕ್ಕೆ ಬರುವಂತಹ ಎಲ್ಲಾ ಸ್ಥಳಗಳನ್ನು ಸ್ಯಾನಿಟೈಸ್ ಮಾಡುವುದರೊಂದಿಗೆ ಶುಚಿತ್ವವನ್ನು ಕಾಪಾಡಬೇಕು ಎಂದು ಡಿಸಿ ಹೇಳಿದರು.

ಟಿಕೆಟ್ ಬುಕ್ಕಿಂಗ್ ಸಹಿತ ಆಹಾರ ಪದಾರ್ಥಗಳನ್ನು ಖರೀದಿಸುವಾಗ ಡಿಜಿಟಲ್ ಪೇಮೆಂಟ್ಗೆ ಆದ್ಯತೆ ನೀಡಬೇಕು. ಚಲನಚಿತ್ರ ಮಂದಿರಗಳಲ್ಲಿ ಮಹಿಳೆಯರು ಹಾಗೂ ಮಕ್ಕಳಿಗೆ ಯಾವುದೆ ತೊಂದರೆಯಾಗದಂತೆ ಎಚ್ಚರವಹಿಸಬೇಕು. ಕೋವಿಡ್ ಮಾರ್ಗಸೂಚಿಗಳು ಉಲ್ಲಂಘನೆಯಾದಲ್ಲಿ ಚಿತ್ರಮಂದಿರದ ಮಾಲಕರನ್ನು ಹೊಣೆಗಾರರನ್ನಾಗಿಸಲಾಗುವುದು ಎಂದರು.

ಸಭೆಯಲ್ಲಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಜಿಲ್ಲಾ ಎಸ್ಪಿ ಲಕ್ಷ್ಮಿಪ್ರಸಾದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಮಾನಂದ ಬಾಯರಿ ಮತ್ತಿತರ ಅಧಿಕಾರಿಗಳು ಹಾಗೂ ಚಿತ್ರಮಂದಿರದ ಮಾಲಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X