Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ನಗರದಲ್ಲಿ ಸಾರ್ವಜನಿಕ...

ಮೈಸೂರು ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಕಡಿವಾಣ: ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ

ವಾರ್ತಾಭಾರತಿವಾರ್ತಾಭಾರತಿ5 Nov 2020 11:39 PM IST
share
ಮೈಸೂರು ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಕಡಿವಾಣ: ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ

ಮೈಸೂರು,ನ.5: ಇತ್ತೀಚೆಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕೊರೋನ ನಿಯಮ ಉಲ್ಲಂಘನೆಯಾಗುತ್ತಿರುವ ಹಿನ್ನೆಲೆ ಇದಕ್ಕೆ ಕಡಿವಾಣ ಹಾಕಲು ಮೈಸೂರು ನಗರ ಪೊಲೀಸ್ ಆಯುಕ್ತ  ಚಂದ್ರಗುಪ್ತ ಅವರು ಮುಂದಾಗಿದ್ದಾರೆ. 

ಈ ಸಂಬಂಧ ಮೈಸೂರು ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಒಳಾಂಗಣ ಮತ್ತು ಹೊರಾಂಗಣ ಕಾರ್ಯಕ್ರಮಗಳಿಗೆ ಕೆಲ ನಿರ್ಬಂಧಗಳನ್ನ ವಿಧಿಸಿ ಮೈಸೂರು ನಗರ ಪೊಲೀಸ್ ಆಯುಕ್ತ  ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ಮಾಸ್ಕ್ ಧರಿಸದೇ ಹಲವಾರು ಒಳಾಂಗಣ ಮತ್ತು ಹೊರಾಂಗಣ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದನ್ನ ಗಮನಿಸಲಾಗಿದೆ. ಕೊರೋನ ತಡೆಗಟ್ಟುವ ಸಲುವಾಗಿ ಸರ್ಕಾರದ ಮಾರ್ಗಸೂಚಿಯಂತೆ ಒಳಾಂಗಣ ಸ್ಥಳ ಮತ್ತು ಹೊರಾಂಗಣ ಮೈದಾನದಲ್ಲಿ ಆಯೋಜಿಸುವ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ. ಈ ನಿರ್ಬಂಧ ಅನುಷ್ಟಾನ ನಿಟ್ಟಿನಲ್ಲಿ ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರು ಈ ಕೆಳಕಂಡ ನಿರ್ದೇಶನಗಳನ್ನ ನೀಡಿದ್ದಾರೆ. 

ಒಳಾಂಗಣ ಮತ್ತು ಹೊರಾಂಗಣದಲ್ಲಿ ಆಯೋಜಿಸುವ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಕಾರ್ಯ ವ್ಯಾಪ್ತಿಯ ಸಹಾಯಕ ಪೊಲೀಸ್ ಆಯುಕ್ತರಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಆಯೋಜಿಸುವ ಕಾರ್ಯಕ್ರಮಕ್ಕೆ ಕೋವಿಡ್ -19 ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸಲು ಒಬ್ಬರು ಜವಾಬ್ದಾರಿಯುತ ಪ್ರತಿನಿಧಿಯನ್ನು ಆಯೋಜಕರೇ ನೇಮಿಸಿ ಅವರ ಮುಖಾಂತರ ಅನುಮತಿಗಾಗಿ ಅರ್ಜಿಯನ್ನು ಸಲ್ಲಿಸುವುದು.

ಒಳಾಂಗಣ ಸ್ಥಳಗಳಲ್ಲಿ 200 ಜನರ ಗರಿಷ್ಟ ಮಿತಿ ಒಳಪಟ್ಟು ಸಭಾ ಭವನದ ಒಟ್ಟು ಸಾಮಥ್ರ್ಯದ  ಗರಿಷ್ಟ ಶೇ.50 ರಷ್ಟಕ್ಕೆ ಹಾಗೂ ಹೊರಾಂಗಣ ಸ್ಥಳಗಳಲ್ಲಿ ಮೈದಾನ ಸ್ಥಳ ಗಮನದಲ್ಲಿಟ್ಟುಕೊಂಡು ಸಾಮಾಜಿಕ ಆಂತರದ ಕಟ್ಟುನಿಟ್ಟಿನ ಪಾಲನೆಯ ಅನುಗುಣವಾಗಿ ಅನುಮತಿ ನೀಡಲಾಗುವುದು,

ಕೋವಿಡ್-19 ಮಾರ್ಗಸೂಚಿಗಳ ಅನುಷ್ಟಾನಕ್ಕಾಗಿ ವ್ಯಾಪಾರ ಮಳಿಗೆ, ಮಾರುಕಟ್ಟೆ, ವಾಣಿಜ್ಯ ಸಂಕೀರ್ಣ. ಆ ಸ್ಥಳ, ಸಿನಿಮಾ ಮಂದಿರ, ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಒಬ್ಬರು ಜವಾಬ್ದಾರಿಯುತ ಪ್ರತಿನಿಧಿಯನ್ನು ನೇಮಿಸಿ ಅವರ ಹೆಸರು ಮತ್ತು ದೂರವಾಣಿ ಸಂಖ್ಯೆಯನ್ನು ಸ್ಥಳೀಯ ಸ್ಥಳೀಯ ಪೊಲೀಸ್ ಠಾಣೆಗೆ ಸಲ್ಲಿಸುವುದು. ಠಾಣಾಧಿಕಾರಿಗಳು ಈ ಪಟ್ಟಿಯನ್ನು ರಾಣಾವಾರು ನಿರ್ವಹಿಸಿ ಅನುಷ್ಟಾನ ಪ್ರತಿನಿಧಿಯೊಂದಿಗೆ ಸಮನ್ವಯ ಸಾಧಿಸುವುದು.

ಕಾರ್ಯಕ್ರಮಗಳನ್ನು ಆಯೋಜಿಸುವ ಸಭಾಂಗಣ ಹಾಗೂ ಮೈದಾನಗಳ ಪ್ರವೇಶದ್ವಾರಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮತ್ತು ಸ್ಯಾನಿಟೈಜರ್ ನ ವ್ಯವಸ್ಥೆ ಕಲ್ಪಿಸುವುದು ಹಾಗೂ ಶುಚಿತ್ವ ಕಾಪಾಡುವುದು. ಕೋವಿಡ್ 19 ಮಾರ್ಗಸೂಚಿಗಳನ್ನು ಜಾರಿಗೊಳಿಸಲು ಅನುವಾಗುವಂತೆ ಸ್ವಯಂಸೇವಕರನ್ನು ತಾವೇ ಮಾಡುವುದು, ಹಾಗೂ ಈ ಕುರಿತು ಪೊಲೀಸರ ಸಹಾಯವನ್ನು ಪಡೆಯವುದು. ಈ ಆದೇಶವು ಎಲ್ಲಾ ಖಾಸಗಿ ಮತ್ತು ಸರ್ಕಾರಿ ಕಾರ್ಯಕ್ರಮಗಳಿಗೆ ಅನ್ವಯಿಸುತ್ತದೆ ಎಂದು ನಗರ ಪೊಲೀಸ್ ಆಯುಕ್ತ  ಚಂದ್ರಗುಪ್ತ ಆದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X