ಮಂಗಳೂರು, ನ.7: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ವಿಭಾಗದಲ್ಲಿ ಸಮಸ್ಯೆಗಳು ಇದ್ದಲ್ಲಿ ಕಚೇರಿಯ ದೂ.ಸಂ.: 0824-2220399ನ್ನು ಸಂಪರ್ಕಿಸುವಂತೆ ಮಹಾನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.