Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಷುಗರ್ ವಿಷಯದಲ್ಲಿ ನಿಮ್ಮಷ್ಟೇ ನೋವು...

ಮೈಷುಗರ್ ವಿಷಯದಲ್ಲಿ ನಿಮ್ಮಷ್ಟೇ ನೋವು ನನಗೂ ಇದೆ: ಸಂಸದೆ ಸುಮಲತಾ ಅಂಬರೀಷ್

ವಾರ್ತಾಭಾರತಿವಾರ್ತಾಭಾರತಿ7 Nov 2020 10:42 PM IST
share
ಮೈಷುಗರ್ ವಿಷಯದಲ್ಲಿ ನಿಮ್ಮಷ್ಟೇ ನೋವು ನನಗೂ ಇದೆ: ಸಂಸದೆ ಸುಮಲತಾ ಅಂಬರೀಷ್

ಮಂಡ್ಯ, ನ.7: ಮೈಷುಗರ್ ಕಂಪನಿಯ ವಿಷಯವು ನನಗೆ ಪ್ರಮುಖವಾದ ಮತ್ತು ಹತ್ತಿರವಾದ ವಿಷಯವಾಗಿದೆ. ಇದರ ಬಗೆಗಿನ ಹೋರಾಟವು ನಿಮಗೆ ಮಾತ್ರವಲ್ಲದೆ ನನಗೂ ಹೋರಾಟವಾಗಿದೆ ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದರು.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಂಕೀರ್ಣದಲ್ಲಿ ಜಿಲ್ಲಾಡಳಿತ, ಮೈಷುಗರ್ ಕಬ್ಬು ಬೆಳೆಗಾರರ ಒಕ್ಕೂಟದ ಸಹಯೋಗದಲ್ಲಿ ರೈತರ ಅಶೋತ್ತರಗಳನ್ನು ಈಡೇರಿಸುವ ಮತ್ತು ಮೈಷುಗರ್ ಕಂಪನಿಯನ್ನು ಓ ಅಂಡ್‍ ಎಂ ಗೆ ವಹಿಸುವಬೇಕು ಅಥವಾ ಸರಕಾರವೇ ನಡೆಸಬೇಕು ಎನ್ನುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಇದರ ಬಗೆಗೆ ಸಚಿವರಾದ ನಾರಾಯಣಗೌಡರು, ಶಿವರಾಮ್ ಹೆಬ್ಬಾರರ ಜೊತೆ ಮಾತನಾಡಿದ್ದೇನೆ ಎಂದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜೊತೆ ಮಾತನಾಡಿದಾಗ ಚುನಾವಣೆಯ ಫಲಿತಾಂಶದ ನಂತರ ಮೈಷುಗರ್ ಕಂಪನಿಯ ಆರಂಭಿಸುವ ಬಗ್ಗೆ ತಕ್ಕ ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆ, ಯಾವುದೇ ಕಾರಣಗಳಿದ್ದರು ಬದಿಗೊತ್ತಿ ಮೈಷುಗರ್ ಕಂಪನಿ ಕಾರ್ಯಾರಂಭವಾಗುವ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ ಎಂದು ಅವರು ಹೇಳಿದರು.

ಕಂಪನಿಯ ವಿಷಯದಲ್ಲಿ ನಿಮಗೆ ಎಷ್ಟು ನೋವಿದೆ ಅಷ್ಟೇ ನೋವು ನನಗೂ ಕೂಡ ಇದ್ದು ಇದೊಂದು ಸವಾಲಾಗಿದೆ. ಈ ಸವಾಲಿನ ಫಲಿತಾಂಶವು ಉತ್ತಮವಾಗಿರುತ್ತದೆ ಎಂದು ಅವರು ಭರವಸೆ ನೀಡಿದರು.

ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಅವರು ಮಾತನಾಡಿ, ಜಿಲ್ಲೆಗೆ ಬರಬೇಕಾದ ಅನೇಕ ಸೌಲಭ್ಯಗಳು ಸರಕಾರದಲ್ಲಿ ಬಾಕಿ ಇದೆ. ಆ ಸೌಲಭ್ಯಗಳನ್ನು ಜಿಲ್ಲೆಗೆ ಆದಷ್ಟು ಬೇಗ ತರುವುದಾಗಿ ಹೇಳಿದರು ಮತ್ತು ಜಿಲ್ಲೆಯಲ್ಲಿನ ಕುಂದು ಕೊರತೆಗಳನ್ನು ಗಮನಹರಿಸಿದ್ದು ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಾರ್ಯನಿರ್ವಹಿಸುತ್ತ ಇದೆ ಎಂದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಚಂದ್ರಶೇಖರ್, ಆಹಾರ ನಾಗರಿಕ ಮತ್ತು ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕಿ ಕುಮುದ ಶರತ್, ಮೈಷುಗರ್ ಕಬ್ಬು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ವೇಣುಗೋಪಾಲ್, ಗೌರವ ಅಧ್ಯಕ್ಷರ ಕೀಲಾರ ಕೃಷ್ಣಪ್ಪ ಹಾಗೂ ಇತರೆ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X