Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಆಪ್ತ ಟ್ರಂಪ್ ಸೋಲಿಗೆ ನೆಹರೂ ಕಾರಣ!

ಮೋದಿ ಆಪ್ತ ಟ್ರಂಪ್ ಸೋಲಿಗೆ ನೆಹರೂ ಕಾರಣ!

ವಾರ್ತಾಭಾರತಿವಾರ್ತಾಭಾರತಿ8 Nov 2020 4:21 PM IST
share
ಮೋದಿ ಆಪ್ತ ಟ್ರಂಪ್ ಸೋಲಿಗೆ ನೆಹರೂ ಕಾರಣ!

ಹೊಸದಿಲ್ಲಿ: ಡೆಮಾಕ್ರಟಿಕ್ ಪಕ್ಷದ ಜೋ ಬೈಡನ್ ಭರ್ಜರಿ ಜಯ ಸಾಧಿಸಿದ ಬಳಿಕ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಡೊನಾಲ್ಡ್ ಟ್ರಂಪ್ ಸೋಲಿಗೆ ಮಾಜಿ ಪ್ರಧಾನಿ ಜವಾಹರ ಲಾಲ್ ನೆಹರೂ ಕಾರಣ ಎಂದು ವ್ಯಂಗ್ಯವಾಡುವ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಮೆರಿಕದ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಭಾರತೀಯ ಅಮೆರಿಕನ್ ಕಮಲಾ ಹ್ಯಾರಿಸ್ ಅವರ ಅಜ್ಜ ನೆಹರೂ ಅವರಿಗೆ ಜಂಟಿ ಕಾರ್ಯದರ್ಶಿಯಾಗಿದ್ದರು ಎನ್ನಲಾಗಿದೆ. ದೇಶದ  ಎಲ್ಲ ಸಮಸ್ಯೆಗಳಿಗೆ ನೆಹರೂ ಅವರನ್ನು ಬಿಜೆಪಿ ಹಾಗೂ ಪ್ರಧಾನಿ ಮೋದಿ ಹೆಚ್ಚು ದೂರುತ್ತಿರುವ ಹಿನ್ನೆಲೆಯಲ್ಲಿ ಈಗ ಟ್ರಂಪ್ ಸೋಲಿಗೂ ನೆಹರೂ ಕಾರಣ ಎಂಬ ಮೀಮ್ ಗಳು ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗುತ್ತಿವೆ.

Kamala Harris's grandfather was a joint secretary working for Nehru, and he was even sent to Zambia to serve as Advisor to its new President. It is all Nehru's fault.

— Ashok Swain (@ashoswai) November 7, 2020

If Nehru Joint Sec. PV Gopalan hd not sent his daughter Shyamla to study in Berkeley she wd not have married & had Kamala Harris ,who with Biden, wouldn’t hv defeated Modi ji's ‘Ab ki baar Trump Sarkar’ more proof of Nehru interfering @praxpriya @VMimi09 @rupagulab @YangerINC https://t.co/zO4I2k7fY1

— Ravi Verdes (@RaviVerdes) November 7, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X