Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ. 26ರ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ...

ನ. 26ರ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಬಿಸಿಯೂಟ ನೌಕರರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Nov 2020 1:32 PM IST
share
ನ. 26ರ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಬಿಸಿಯೂಟ ನೌಕರರಿಂದ ಪ್ರತಿಭಟನೆ

ಮಂಗಳೂರು : ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ನ. 26ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಯಲಿದ್ದು, ಬಿಸಿಯೂಟ ನೌಕರರು ತಮ್ಮ ಸಂಪೂರ್ಣ ಬೆಂಬಲ ಘೋಷಿಸಿದರು.

ಇಂದು ರಾಜ್ಯವ್ಯಾಪಿ ನಡೆದ ಪ್ರತಿಭಟನೆ ಭಾಗವಾಗಿ ಮಂಗಳೂರಿನ ಮಿನಿ ವಿಧಾನ ಸೌಧದ ಮುಂದುಗಡೆ ಪ್ರತಿಭಟನಾ ಪ್ರಧರ್ಶನ ನಡೆಸಲಾಯಿತು.  ಸಿಐಟಿಯುನ ಜಿಲ್ಲಾ ಉಪಾಧ್ಯಕ್ಷರಾದ ವಸಂತ ಆಚಾರಿಯವರು ಮಾತನಾಡುತ್ತಾ ಬಿಸಿಯೂಟ ನೌಕರರರಿಗೆ ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ದುಡಿದಿರುವ ದಿನಗಳ ವೇತನ ಪಡೆಯಬೇಕಾದರೂ ಹೋರಾಟ ಮಾಡಬೇಕಾದ ಸ್ಥಿತಿ ಇದೆ. ವೇತನ ಏರಿಕೆ ಆಗಬೇಕು, ಸಾಮಾಜಿಕ ಭದ್ರತೆ ಒದಗಿಸಬೇಕು. ಸ್ಕೀಂ ಕಾರ್ಮಿಕರನ್ನು ಕಾರ್ಮಿಕರೆಂದು ಪರಿಗಣೆಸಬೇಕು ಎಂದು ಹಲವಾರು ಹಂತದ ಹೋರಾಟ ನಡೆಸಿ ದರೂ ಸರ್ಕಾರಗಳು ಸ್ಪಂದಿಸುತ್ತಿಲ್ಲ. ಬದಲಾಗಿ ಎಲ್ಲಾ ರಂಗಗಳನ್ನು ಖಾಸಗೀಕರಿಸಲಾಗುತ್ತಿದೆ. ನಿರುದ್ಯೋಗ ಸಮಸ್ಯೆ ಗಗನಕ್ಕೆ ಮುಟ್ಟಿದೆ. ವಿದ್ಯುತ್ ದರಿ ಏರಿಕೆ, ಪ್ರಯಾಣ ದರ, ಅಡುಗೆ ಅನಿಲ ದರ, ಅಗತ್ಯ ವಸ್ತುಗಳ ದರ ಏರಿಸಲಾಗಿದೆ. ಕಾರ್ಮಿಕ ಕಾನೂನು, ರೈತರ ಕಾನೂನಗಳನ್ನು ಕಾರ್ಪೋರೇಟ್ ಸಂಸ್ಥೆಗಳ ಪರ ತಿದ್ದುಪಡಿ ಮಾಡಲಾಗುತ್ತಿದೆ. ದೇಶ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿದೆ. ದೇಶದ ಕಾರ್ಮಿಕ ಸಂಘಟನೆಗಳು ನ. 26ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಎಲ್ಲಾ ವಿಭಾಗದ ಜನತೆ ಯಶಸ್ವಿಗೊಳಿಸ ಬೇಕೆಂದು ಕರೆ ನೀಡಿದರು.

ಪ್ರಸ್ತಾವಿಕವಾಗಿ ಜಿಲ್ಲಾಧ್ಯಕ್ಷರಾದ ಪದ್ಮಾವತಿ ಶೆಟ್ಟಿ, ಜೆಎಸ್ಎಸ್ ನ ಮುಂದಾಳು ಭಾರತಿ ಬೋಳಾರ ರವರು ಮಾತನಾಡಿದರು. ಪ್ರಾರಂಭದಲ್ಲಿ ಗಿರಿಜರವರು ಸ್ವಾಗತಿಸಿ,  ಭವ್ಯರವರು ವಂದಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳಿಗೆ, ತಾಲೂಕು ಆಹಾರ ಅಧಿಕಾರಿಗಳಿಗೆ , ಡಿಡಿಪಿಐ ಯವರಿಗೆ ಮನವಿ ನೀಡಲಾಯಿತು. ಪ್ರದರ್ಶನದ ನೇತ್ರತ್ವವನ್ನು  ರೇಖಲತಾ, ರತ್ನಮಾಲಾ, ಆಶಾ, ಶೋಭಾ, ಲಲಿತಾ, ಅರುಣ, ಉಮಾವತಿ, ಯಶೋಧಾ, ಚಂಚಲಾಕ್ಷಿ, ವಿಶಾಲಾಕ್ಷಿ ಮುಂತಾದವರು ವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X