Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಸವಣ್ಣ ಮೂರ್ತಿಗೆ ಕಿಡಿಗೇಡಿಗಳಿಂದ ಹಾನಿ:...

ಬಸವಣ್ಣ ಮೂರ್ತಿಗೆ ಕಿಡಿಗೇಡಿಗಳಿಂದ ಹಾನಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ನಾಯಕರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 Nov 2020 5:57 PM IST
share
ಬಸವಣ್ಣ ಮೂರ್ತಿಗೆ ಕಿಡಿಗೇಡಿಗಳಿಂದ ಹಾನಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ನಾಯಕರ ಆಗ್ರಹ

ಬೆಂಗಳೂರು, ನ.9: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ವಿಶ್ವಗುರು ಬಸವೇಶ್ವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾಗೂ ವಿಧಾನಪರಿಷತ್‍ನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಈಶ್ವರ ಖಂಡ್ರೆ, ಬಿಜಗುಪ್ಪಿಯಲ್ಲಿ ವಿಶ್ವಗುರು ಬಸವೇಶ್ವರರ ಪ್ರತಿಮೆ ಭಗ್ನ ಮಾಡಿರುವುದು ಅಕ್ಷಮ್ಯ. ಇಡೀ ಮನುಕುಲಕ್ಕೆ ಮಾನವತೆಯ ಸಂದೇಶ ಸಾರಿದ, ಸಮ ಸಮಾಜದ ಪರಿಕಲ್ಪನೆ ಕಟ್ಟಿಕೊಟ್ಟ 12ನೇ ಶತಮಾನದ ಕ್ರಾಂತಿಪುರುಷ ಬಸವೇಶ್ವರರು ಜಗತ್ತಿಗೆ ಆದರ್ಶರಾಗಿದ್ದಾರೆ. ಇಂಗ್ಲೆಂಡ್‍ನಲ್ಲಿಯೂ ಬಸವಣ್ಣನವರ ಪ್ರತಿಮೆ ಸ್ಥಾಪಿಸಿ ಗೌರವಿಸಲಾಗಿದೆ. ಇಂತಹ ಮಹಾಮಹಿಮರ ಪ್ರತಿಮೆ ಭಗ್ನಗೊಳಿಸಿರುವುದು ನಿಜಕ್ಕೂ ದುರ್ದೈವ. ಕಿಡಿಗೇಡಿಗಳನ್ನು ಪತ್ತೆ ಮಾಡಿ ಸರಕಾರ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಎಲ್ಲ ಪ್ರತಿಮೆಗಳ ಬಳಿ ಸಿಸಿ ಟಿವಿ ಕ್ಯಾಮರಾ ಅಳವಡಿಸುವ ಕಾರ್ಯ ಆಗಬೇಕು ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್ ಟ್ವೀಟ್ ಮಾಡಿ, ಸಮಾಜಘಾತುಕ ಶಕ್ತಿಗಳನ್ನ ಸದೆ ಬಡಿಯಿರಿ. ಬೆಳಗಾವಿಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಮೂರ್ತಿಯನ್ನ ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಶಾಂತಿ ಕದಡಲು ಸಮಾಜಘಾತಕ ದುಷ್ಟಶಕ್ತಿಗಳು ಇಂತಹ ಕೃತ್ಯವೆಸಗಿದ್ದಾರೆ. ಈ ಪ್ರಕರಣವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಗಂಭೀರವಾಗಿ ಪರಿಗಣಿಸಿ, ಈ ದುಷ್ಕೃತ್ಯ ಎಸಗಿದವರನ್ನು ತಕ್ಷಣವೇ ಬಂಧಿಸಿ ಸೂಕ್ತ ರೀತಿಯಲ್ಲಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ಸಮಾಜಘಾತುಕ ಶಕ್ತಿಗಳನ್ನ ಸದೆ ಬಡೆಯಿರಿ

ಬೆಳಗಾವಿಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಮೂರ್ತಿಯನ್ನ ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಶಾಂತಿ ಕದಡಲು ಸಮಾಜಘಾತಕ ದುಷ್ಟಶಕ್ತಿಗಳು ಇಂತಹ ಕೃತ್ಯವೆಸಗಿದ್ದಾರೆ. 1/2#Basavanna #NorthKarnataka #Belagavi pic.twitter.com/TIDQXa228V

— S R Patil (@srpatilbagalkot) November 9, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X