Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ್ರಿಪುರಾ: ದೀಪಾವಳಿಗೆ ಪಟಾಕಿ ನಿಷೇಧ

ತ್ರಿಪುರಾ: ದೀಪಾವಳಿಗೆ ಪಟಾಕಿ ನಿಷೇಧ

ಹಬ್ಬ ಆಚರಣೆಗೆ ಕೋವಿಡ್-19 ಮಾರ್ಗದರ್ಶಿ ಸೂತ್ರ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ9 Nov 2020 11:43 PM IST
share
ತ್ರಿಪುರಾ: ದೀಪಾವಳಿಗೆ ಪಟಾಕಿ ನಿಷೇಧ

ಅಗರ್ತಲ,ನ.9: ದೀಪಾವಳಿ ಹಬ್ಬ ಸಮೀಪಿಸುತ್ತಿರುವಂತೆಯೇ, ತ್ರಿಪುರಾ ಸರಕಾರವು ಪಟಾಕಿಗಳನ್ನು ಸಿಡಿಸುವುದಕ್ಕೆ ನಿಷೇಧ ಸೇರಿದಂತೆ ಕೋವಿಡ್ ಸಾಂಕ್ರಾಮಿಕದ ಹಾವಳಿಯ ನಿಯಂತ್ರಣಕ್ಕೆ ಸಂಬಂಧಿಸಿ ಮಾರ್ಗದರ್ಶಿ ಸೂತ್ರಗಳನ್ನು ಸೋಮವಾರ ಜಾರಿಗೊಳಿಸಿದೆ.

 ಹಬ್ಬದ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಪೂಜಾ ಸಮಿತಿ ಸದಸ್ಯರು ಹಾಗೂ ಸಂದರ್ಶಕರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ತ್ರಿಪುರಾದಲ್ಲಿ ಕಾಳಿ ಪೂಜೆಯನ್ನು ದೀಪಾವಳಿ ಸಂದರ್ಭದಲ್ಲಿ ಆಚರಿಸಲಾಗುತ್ತಿದ್ದು ಪೆಂಡಾಲ್‌ಗಳಲ್ಲಿ ಸ್ಥಾಪಿಸಲಾಗುವ ವಿಗ್ರಹವು 5 ಅಡಿಗಿಂತ ಅಧಿಕ ಎತ್ತರವಿರಕೂಡದೆಂದು ರಾಜ್ಯ ಸರಕಾರದ ಕಾರ್ಯದರ್ಶಿ ಮನೋಜ್ ಕುಮಾರ್ ಪ್ರಕಟಿಸಿರುವ ಮಾರ್ಗದರ್ಶಿ ಸೂತ್ರಗಳಲ್ಲಿ ಸೂಚಿಸಲಾಗಿದೆ.

     ಜನಜಂಗುಳಿಯುಂಟಾಗುವುದನ್ನು ತಪ್ಪಿಸಲು ತೆರೆದ ಬಯಲಿನಲ್ಲಿ ಪೂಜಾ ಪೆಂಡಾಲ್‌ಗಳನ್ನು ಸ್ಥಾಪಿಸಬೇಕು ಎಂದು ಆದೇಶವು ತಿಳಿಸಿದೆ. ಹಾಗೆಯೇ ಪೆಂಡಾಲ್‌ಗಳ ಮುಂದೆ ಜಾತ್ರೆಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ಕೂಡಾ ನಿಷೇಧಿಸಲಾಗಿದೆ. ಯಾವುದೇ ರೀತಿಯ ಮೆರವಣಿಗೆಗಳನ್ನು ನಡೆಸದೆಯೇ ವಿಗ್ರಹಗಳನ್ನು ಪೆಂಡಾಲ್‌ಗಳಿಗೆ ತರಬೇಕೆಂದು ಉತ್ಸವಗಳ ಸಂಘಟಕರಿಗೆ ಸೂಚನೆ ನೀಡಲಾಗಿದೆ.

  ಒಂದು ಬಾರಿಗೆ ಕೇವಲ ಐದು ಸಂದರ್ಶಕರು ಮಾತ್ರವೇ ಪೆಂಡಾಲ್‌ಗೆ ಭೇಟಿ ನೀಡಬಹುದಾಗಿದೆ ಹಾಗೂ ಅವರು ಪೆಂಡಾಲ್‌ನಿಂದ ಒಂದು ಮೀಟರ್ ದೂರದಲ್ಲಿ ನಿಂತುಕೊಳ್ಳಬೇಕಾಗುತ್ತೆ. ಪೂಜಾ ದಿನದಂದು ಪೆಂಡಾಲ್ ಅನ್ನು ದಿವಸಕ್ಕೆ ಮೂರು ಬಾರಿ ಸ್ಯಾನಿಟೈಸ್ ಮಾಡಬೇಕಾಗುತ್ತದೆ ಮತ್ತು ಕೈತೊಳೆಯುವ ಸ್ಯಾನಿಟಿನಿಟೈಸರ್‌ಗಳು ಹಾಗೂ ಮಾಸ್ಕ್‌ಗನ್ನು ಪೆಂಡಾಲ್‌ನ ಸಮೀಪದಲ್ಲೇ ಇರಿಸಬೇಕು ಎಂದು ಎಂದು ಮಾರ್ಗದರ್ಶಿ ಸೂತ್ರಗಳು ತಿಳಿಸಿವೆ.

  ಮನೆಗಳಲ್ಲಿ ಕಾಳಿ ಪೂಜೆ ಮಾಡುವವರು 15ರಿಂದ 20ರಷ್ಟು ಅತಿಥಿಗಳನ್ನು ಮಾತ್ರವೇ ಸ್ವಾಗತಿಸಬಹುದಾಗಿದೆ. 51 ಶಕ್ತಿಪೀಠಗಳಲ್ಲಿ ಒಂದಾದ ತ್ರಿಪುರಾದ ತ್ರಿಪುರಸುಂದರಿ ದೇವಾಲಯದಲ್ಲಿನ ಪೂಜಾ ಕಾರ್ಯಕ್ರಮಗಳಿಗೆ ಪ್ರತ್ಯೇಕವಾದ ಮಾರ್ಗದರ್ಶಿ ಸೂತ್ರಗಳನ್ನು ಸರಕಾರವು ಪ್ರಕಟಿಸಲಿದೆ ಎದಂು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X