ಉಡುಪಿ, ನ.10: ಅಜ್ಜರಕಾಡಿನ ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಗಣೇಶ್ (45) ಹಾಗೂ ಶಿವು (37) ಎಂಬ ವ್ಯಕ್ತಿಗಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ವಾರಸುದಾರರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂರವಾಣಿ ಸಂಖ್ಯೆ: 0820-2520555 / 9449827833ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.