Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಲೋಜಾ ಜೈಲಿನಲ್ಲಿ ಮಾನವೀಯತೆಯ ವಾತಾವರಣ:...

ತಲೋಜಾ ಜೈಲಿನಲ್ಲಿ ಮಾನವೀಯತೆಯ ವಾತಾವರಣ: ಜೈಲಿನಿಂದ ಪತ್ರ ಬರೆದ ಸ್ಟ್ಯಾನ್ ಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ14 Nov 2020 6:11 PM IST
share
ತಲೋಜಾ ಜೈಲಿನಲ್ಲಿ ಮಾನವೀಯತೆಯ ವಾತಾವರಣ: ಜೈಲಿನಿಂದ ಪತ್ರ ಬರೆದ ಸ್ಟ್ಯಾನ್ ಸ್ವಾಮಿ

ಮುಂಬೈ: ಎಲ್ಲ ಪ್ರತಿಕೂಲಗಳ ನಡುವೆಯೂ ಇಲ್ಲಿನ ತಲೋಜಾ ಜೈಲಿನಲ್ಲಿ ಮಾನವೀಯತೆಯ ವಾತಾವರಣವಿದೆ ಎಂದು ಖ್ಯಾತ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಹೇಳಿದ್ದಾರೆ. ಮಾನವ ಹಕ್ಕುಗಳ ಹೋರಾಟಗಾರ ಹಾಗೂ ಸ್ಟ್ಯಾನ್ ಸ್ವಾಮಿಯವರ ಆಪ್ತಮಿತ್ರ ಜಾನ್ ದಯಾಳ್ ಅವರು ಸ್ಟ್ಯಾನ್ ಸ್ವಾಮಿ ಈ ಸಂಬಂಧ ಬರೆದ ಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ್ದಾರೆ.

ಮುಂಬೈ ಹೊರವಲಯದ ತಲೋಜಾದಲ್ಲಿರುವ ಕೇಂದ್ರ ಕಾರಾಗೃಹದ ಪುಟ್ಟ ಕೊಠಡಿಯಲ್ಲಿ ತಮ್ಮನ್ನು ಇತರ ಇಬ್ಬರು ಕೈದಿಗಳ ಜತೆ ಕೂಡಿ ಹಾಕಲಾಗಿದೆ ಎಂದು ವಿವರಿಸಿದ್ದಾರೆ. ಇವರ ಪಕ್ಕದ ಸೆಲ್‍ನಲ್ಲಿ ವರ ವರ ರಾವ್, ವರ್ನಾಣ್ ಗೋನ್ಸಾಲ್ವೇಸ್ ಹಾಗೂ ಅರುಣ್ ಫೆರೇರಾ ಅವರನ್ನು ಬಂಧನದಲ್ಲಿ ಇಡಲಾಗಿದೆ. ಭೀಮಾ ಕೊರೇಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರನ್ನು ಬಂಧನದಲ್ಲಿಡಲಾಗಿದೆ.

"ಹಗಲಿನ ವೇಳೆ ಸೆಲ್ ಹಾಗೂ ಬರಾಕ್‍ಗಳನ್ನು ತೆರೆದಾಗ, ನಾವು ಪರಸ್ಪರ ಭೇಟಿಯಾಗುತ್ತೇವೆ" ಎಂದು ಸ್ವಾಮಿ ಬರೆದಿದ್ದಾರೆ. ಸಂಜೆ 5.30ರಿಂದ ಮುಂಜಾನೆ 6.00 ಗಂಟೆವರೆಗೆ ಮತ್ತು ಮಧ್ಯಾಹ್ನ 12 ರಿಂದ 3.00 ಗಂಟೆವರೆಗೆ ಸೆಲ್‍ನಲ್ಲಿ ಇತರ ಸಹ ಕೈದಿಗಳ ಜತೆ ಕೂಡಿಹಾಕುತ್ತಾರೆ ಎಂದು ವಿವರಿಸಿದ್ದಾರೆ.

83 ವರ್ಷ ವಯಸ್ಸಿನ ಸ್ವಾಮಿ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದು, ಊಟ ಮಾಡಲು ಫೆರೇರಾ ಎಂಬುವವರು ನೆರವಾಗುತ್ತಿದಾರೆ ಎಂದು ಬರೆದಿದ್ದಾರೆ. ಕೈಯಲ್ಲಿ ಲೋಟ ಹಿಡಿದುಕೊಳ್ಳಲೂ ಅಶಕ್ತರಾಗಿರುವುದರಿಂದ ಸ್ಟ್ರಾ ಮತ್ತು ಸ್ಟ್ರಿಪ್ಪರ್ ಬಳಸಲು ಅನುಮತಿ ನೀಡಬೇಕೆಂದು ಸ್ವಾಮಿ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನವೆಂಬರ್ 28ರಂದು ನಡೆಯಲಿದೆ.

ಎರಡೂ ಕಿವಿಗಳ ಶ್ರವಣಶಕ್ತಿ ನಷ್ಟವಾಗಿದ್ದು, ಹಲವು ಬಾರಿ ಜೈಲಿನಲ್ಲಿ ಅವರು ಬಿದ್ದಿರುವುದನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಎರಡು ಬಾರಿ ಹರ್ನಿಯಾ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದಾರೆ. ಇನ್ನೂ ಹೊಟ್ಟೆಯಲ್ಲಿ ನೋವು ಕಾಣಿಸಿಕೊಳ್ಳುತ್ತಿದೆ ಎಂದು ವಿವರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X