Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜಧಾನಿಯಲ್ಲಿ 1,030 ಕೊರೋನ ಪ್ರಕರಣಗಳು...

ರಾಜಧಾನಿಯಲ್ಲಿ 1,030 ಕೊರೋನ ಪ್ರಕರಣಗಳು ದೃಢ: 1,200 ಸೋಂಕಿತರು ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ14 Nov 2020 10:51 PM IST
share
ರಾಜಧಾನಿಯಲ್ಲಿ 1,030 ಕೊರೋನ ಪ್ರಕರಣಗಳು ದೃಢ: 1,200 ಸೋಂಕಿತರು ಬಿಡುಗಡೆ

ಬೆಂಗಳೂರು, ನ.14: ನಗರದಲ್ಲಿ ಶನಿವಾರದಂದು 1,030 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 1,200 ಸೋಂಕಿತರು ಬಿಡುಗಡೆಯಾಗಿದ್ದು, 3 ಜನರು ಮೃತರಾಗಿದ್ದಾರೆ.

ನಗರದಲ್ಲಿ ಇಲ್ಲಿಯವರಗೆ ಒಟ್ಟು 3,55,245 ಕೊರೋನ ಸೋಂಕಿತರು ದೃಢಪಟ್ಟಿದ್ದು, 3,988 ಜನರು ಸೋಂಕಿಗೆ ಬಲಿಯಾಗಿದ್ದಾರೆ. 3,33,487 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 17,769 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರದ ಬಿಬಿಎಂಪಿ ಕೋವಿಡ್ ವರದಿ ಪ್ರಕಾರ ನಗರದಲ್ಲಿ ಒಟ್ಟು ಸಕ್ರಿಯ 2 ಕಂಟೈನ್ಮೆಂಟ್ ಝೋನ್‍ಗಳಿವೆ. ನಗರದ 11,00,596 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 12,79,867 ಜನರನ್ನು ಗುರುತಿಸಲಾಗಿದೆ.

ನಗರದಲ್ಲಿ ಇಲ್ಲಿಯವರೆಗೆ 36,62,569 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.9.70ರಷ್ಟಿದೆ. ಕೊರೋನಕ್ಕೆ ಮೃತರಾಗುತ್ತಿರುವ ಪ್ರಮಾಣ ಶೇ.1.12ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.93.88ರಷ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X