Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂತರ್ ಜಿಲ್ಲಾ ಮನೆ, ದೇವಸ್ಥಾನಗಳಲ್ಲಿನ...

ಅಂತರ್ ಜಿಲ್ಲಾ ಮನೆ, ದೇವಸ್ಥಾನಗಳಲ್ಲಿನ ಕಳವು ಪ್ರಕರಣ : ಆರೋಪಿ ದಂಪತಿ ಸೆರೆ

ಚಿನ್ನ, ಬೆಳ್ಳಿ, ದ್ವಿಚಕ್ರ ವಾಹನ ವಶ

ವಾರ್ತಾಭಾರತಿವಾರ್ತಾಭಾರತಿ15 Nov 2020 8:51 PM IST
share
ಅಂತರ್ ಜಿಲ್ಲಾ ಮನೆ, ದೇವಸ್ಥಾನಗಳಲ್ಲಿನ ಕಳವು ಪ್ರಕರಣ : ಆರೋಪಿ ದಂಪತಿ ಸೆರೆ

ಕುಂದಾಪುರ, ನ.15: ಅಂತರ್ ಜಿಲ್ಲಾ ಮನೆ, ದೇವಸ್ಥಾನಗಳಲ್ಲಿನ ಕಳವು ಪ್ರಕರಣಗಳ ಆರೋಪಿ ದಂಪತಿಯನ್ನು ಕುಂದಾಪುರ ಪೊಲೀಸರು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮೂಲತ: ಇಂದ್ರಾಳಿ ದುರ್ಗಾ ನಗರದ ಪ್ರಸ್ತುತ ಧಾರವಾಡ ಜಿಲ್ಲೆಯ ಜನತ್ ನಗರದ ರಾಜೇಶ ನಾಯ್ಕ ಯಾನೆ ರಾಜ ಯಾನೆ ರಾಜು ಪಾಮಡಿ (42) ಹಾಗೂ ಆತನ ಪತ್ನಿ ಪದ್ಮ ಪಾಮಡಿ (37) ಬಂಧಿತ ಆರೋಪಿಗಳು. ಇವರಿಂದ ಕುಂದಾಪುರ, ಉಡುಪಿ ನಗರ, ಮಣಿಪಾಲ, ಗಂಗೊಳ್ಳಿ, ಧಾರ ವಾಡ ನಗರ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿರುವ ಒಟ್ಟು 202 ಗ್ರಾಂ ತೂಕದ ಚಿನ್ನ ಹಾಗೂ ಒಟ್ಟು 1.683ಕೆ.ಜಿ. ಬೆಳ್ಳಿ, ಎರಡು ದ್ವಿಚಕ್ರ ವಾಹನ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕುಂದಾಪುರ ಬೀಜಾಡಿ ಗ್ರಾಮದ ಬೀಪಾನ್‌ಬೆಟ್ಟು ರಸ್ತೆಯಲ್ಲಿರುವ ಜಯ ರಾಜ್ ಶೆಟ್ಟಿ ಎಂಬವರು ಮನೆಗೆ ಬೀಗ ಹಾಕಿ ಪತ್ನಿ ಮನೆಗೆ ಹೋಗಿದ್ದಾಗ ಜು.6ರಂದು ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು, 9,88,500ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಮ ದಾಖಲಾಗಿತ್ತು.

ಉಡುಪಿ ಎಸ್ಪಿ ವಿಷ್ಣುವರ್ಧನ್ ಆದೇಶದಂತೆ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಹಾಗೂ ಎಎಸ್ಪಿ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಕುಂದಾಪುರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೆ.ಆರ್. ಆರೋಪಿಗಳನ್ನು ಬಂಧಿಸಿ, ಅವರ ವಶದಲ್ಲಿದ್ದ ಹಾಗೂ ಧಾರಾವಾಡದ ಜುವೆಲ್ಲರಿ ಅಂಗಡಿ ಗಳಲ್ಲಿ ಮಾರಾಟ ಮಾಡಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ರಾಜೇಶ್ ಉಡುಪಿ ಇಂದ್ರಾಳಿಯ ನಿವಾಸಿಯಾಗಿದ್ದರೆ, ಈತನ ಪತ್ನಿ ಧಾರ ವಾಡದಳಾಗಿದ್ದಾಳೆ. ಈ ಹಿಂದೆ ಕಾಪು ಮತ್ತು ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ನಡೆಸಿ ಜೈಲಿನಲ್ಲಿದ್ದ ರಾಜೇಶ್, ಕಳೆದ 2020ರ ಜುಲೈ ತಿಂಗಳಲ್ಲಿ ಜಾಮೀನು ಮೇಲೆ ಬಿಡುಗಡೆಗೊಂಡಿದ್ದನು.
ಅದರ ನಂತರ ಆತ ಪತ್ನಿ ಜೊತೆ ಸೇರಿಕೊಂಡು ಕುಂದಾಪುರ, ಸುರತ್ಕಲ್, ಮುಲ್ಕಿ, ಮಣಿಪಾಲ, ಗಂಗೊಳ್ಳಿ, ಭಟ್ಕಳ, ಮುರ್ಡೇಶ್ವರ, ಗೋಕರ್ಣ, ಕುಮಟಾ, ಹೊನ್ನಾವರ ಕಾರಾವಾರದಲ್ಲಿ ಮನೆ, ದೇವಸ್ಥಾನ ಮತ್ತು ದೈವಸ್ಥಾನ ಗಳಲ್ಲಿ ಕಳವು ಮಾಡಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿ ರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಚರಣೆಯಲ್ಲಿ ಕುಂದಾಪುರ ಎಸ್ಸೈ ಸದಾಶಿವ ಗವರೋಜಿ, ಕುಂದಾಪುರ ಸಂಚಾರ ಠಾಣಾ ಎಸ್ಸೈ ಸುದರ್ಶನ್, ಶಂಕರನಾರಾಯಣ ಎಸ್ಸೈ ಶ್ರೀಧರ ನಾಯ್ಕ ಹಾಗೂ ಸಿಬ್ಬಂದಿಯವರಾದ ಮಂಜುನಾಥ, ಸಂತೋಷ, ರಾಘವೇಂದ್ರ, ಸಿದ್ದಪ್ಪ, ವೃತ್ತ ಕಚೇರಿಯ ಸಿಬ್ಬಂದಿಯವರಾದ ಸೀತಾರಾಮ, ವಿಕ್ಟರ್, ಗುರುರಾಜ್, ಉದಯ, ಮಹಿಳಾ ಸಿಬ್ಬಂದಿಯವರಾದ ಬೇಬಿ, ಚಂದ್ರಾವತಿ, ಅಶ್ರೀತಾ ಮತ್ತು ಚಾಲಕ ಸಂತೋಷ ಪಾಲ್ಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X