Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬೈಡನ್ ಜಯವನ್ನು ಪ್ರಥಮ ಬಾರಿಗೆ...

ಬೈಡನ್ ಜಯವನ್ನು ಪ್ರಥಮ ಬಾರಿಗೆ ಒಪ್ಪಿಕೊಂಡ ಟ್ರಂಪ್ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ15 Nov 2020 10:20 PM IST
share
ಬೈಡನ್ ಜಯವನ್ನು ಪ್ರಥಮ ಬಾರಿಗೆ ಒಪ್ಪಿಕೊಂಡ ಟ್ರಂಪ್ ಹೇಳಿದ್ದೇನು?

ವಾಷಿಂಗ್ಟನ್: ಡೆಮಾಕ್ರಾಟ್ ಜೋ ಬೈಡನ್ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯ ಗಳಿಸಿರುವುದನ್ನು ರವಿವಾರ ಪ್ರಪ್ರಥಮವಾಗಿ ಟ್ರಂಪ್ ಒಪ್ಪಿಕೊಂಡಿದ್ದಾರೆ. ಆದರೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಅವರು ಇದೇ ಸಂದರ್ಭ ಹೇಳಿದ್ದಾರೆ.

ತಮ್ಮ ಟ್ವೀಟ್ ಒಂದರಲ್ಲಿ ಆಧಾರರಹಿತವಾಗಿ ‘ಚುನಾವಣೆಯಲ್ಲಿ ಅಕ್ರಮ ನಡೆದಿದೆ’ ಎಂದಿರುವ ಟ್ರಂಪ್, “ನಕಲಿ ಸುಳ್ಳುಗಳ ಮಾಧ್ಯಮದ ಕಣ್ಣಲ್ಲಿ ಮಾತ್ರ ಅವರು ಜಯ ಗಳಿಸಿದ್ದಾರೆ. ನಾನು ಏನನ್ನೂ ಒಪ್ಪಿಕೊಳ್ಳುವುದಿಲ್ಲ. ನಾವಿನ್ನೂ ತಲುಪಬೇಕಾದ ದಾರಿ ಇನ್ನೂ ದೂರ ಇದೆ. ಇದು ಅಕ್ರಮ ಚುನಾವಣೆ” ಎಂದಿದ್ದಾರೆ.

ಈ ಟ್ವೀಟ್ ನಿಂದಾಗಿ ಟ್ರಂಪ್ ಅವರು ಬಹಿರಂಗವಾಗಿ ಪ್ರಥಮ ಬಾರಿಗೆ ಬೈಡೆನ್ ಜಯ ಗಳಿಸಿರುವುದನ್ನು ಒಪ್ಪಿದಂತಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

He only won in the eyes of the FAKE NEWS MEDIA. I concede NOTHING! We have a long way to go. This was a RIGGED ELECTION!

— Donald J. Trump (@realDonaldTrump) November 15, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X