Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಧಿಕಾರ ದುರುಪಯೋಗದಿಂದ ಬಿಜೆಪಿಗೆ ಗೆಲುವು...

ಅಧಿಕಾರ ದುರುಪಯೋಗದಿಂದ ಬಿಜೆಪಿಗೆ ಗೆಲುವು : ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆರೋಪ

ವಾರ್ತಾಭಾರತಿವಾರ್ತಾಭಾರತಿ17 Nov 2020 8:08 PM IST
share
ಅಧಿಕಾರ ದುರುಪಯೋಗದಿಂದ ಬಿಜೆಪಿಗೆ ಗೆಲುವು : ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆರೋಪ

ಸುರತ್ಕಲ್, ನ.17: ಬಿಜೆಪಿ ಸರಕಾರದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಕೊರೋನ ನಿರ್ವಹಣೆಯಲ್ಲಿ ಸರಕಾರ ವಿಫಲವಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳಾಗದೆ ರಾಜ್ಯಕ್ಕೆ ಆರ್ಥಿಕವಾಗಿ ಹಿನ್ನಡೆಯಾಗಿದೆ. ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಮನೆ ಮನೆಗೆ ಹಣವನ್ನು ಹಂಚಿ ಉಪಚುನಾವಣೆಯನ್ನು ಗೆದ್ದುಕೊಂಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಆರೋಪಿಸಿದ್ದಾರೆ.

ಸುರತ್ಕಲ್‌ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ಶ್ರಮವಹಿಸಿ ಕೆಲಸ ಮಾಡಿದ್ದಾರೆ. ಚುನಾವಣಾ ನಿಯಮವನ್ನು ಉಲ್ಲಂಘಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆಶ್ವಾಸನೆಯನ್ನು ನೀಡಿದ್ದರು. ಬಿಜೆಪಿಯಿಂದ ಪೊಲೀಸ್ ಇಲಾಖೆ ಸಹಿತ ಆಡಳಿತ ಯಂತ್ರದ ದುರುಪಯೋಗ ಮಾಡಲಾಗಿದೆ. ಹಾಗಾಗಿ ಉಪ ಚುನಾವಣೆ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಯ ಮೇಲೆ ಪರಿಣಾಮ ಬೀರದು ಎಂದರು.

ಗ್ರಾಪಂ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸಿದ್ದು, ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ತಳಮಟ್ಟದಲ್ಲಿ ಕಾಂಗ್ರೆಸ್ ಮತ್ತೆ ತನ್ನ ಪಾರಮ್ಯವನ್ನು ಸಾಧಿಸಲಿದೆ. ಸ್ಥಳೀಯ ಸಮಸ್ಯೆಗಳು, ಸರಕಾರದ ವೈಫಲ್ಯತೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಯು.ಟಿ.ಖಾದರ್, ಮಾಜಿ ಶಾಸಕರಾದ ಮೊಯ್ದಿನ್ ಬಾವ, ಐವನ್ ಡಿಸೋಜ, ಕೆಪಿಸಿಸಿ ಸದಸ್ಯ ಪಿ.ವಿ. ಮೋಹನ್, ಮಮ್ತಾಝ್ ಆಲಿ, ಸೌರಭ್ ಬಳ್ಳಾಲ್, ತೇಜಸ್ವಿ ಕುಮಾರ್, ತೌಫೀಕ್, ಮಲೀಕ್, ಫೈಝಲ್, ಕಲೀಲ್, ಸಲೀಂ, ಹಂಝಾ, ಮೆಹಸೂಫ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X