Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರ - ರಾಜ್ಯ ಸರ್ಕಾರಗಳ ಯೋಜನೆಯನ್ನು...

ಕೇಂದ್ರ - ರಾಜ್ಯ ಸರ್ಕಾರಗಳ ಯೋಜನೆಯನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಲಿ; ಸಚಿವ ಎಸ್ ಟಿ ಎಸ್

ವಾರ್ತಾಭಾರತಿವಾರ್ತಾಭಾರತಿ18 Nov 2020 2:13 PM IST
share
ಕೇಂದ್ರ - ರಾಜ್ಯ ಸರ್ಕಾರಗಳ ಯೋಜನೆಯನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಲಿ; ಸಚಿವ ಎಸ್ ಟಿ ಎಸ್

ಬೆಳಗಾವಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಪಕ್ಷದ ಕಾರ್ಯಕರ್ತರು ಜನರ ಮನೆ ಮನೆಗೆ ಮುಟ್ಟಿಸುವಲ್ಲಿ ಶ್ರಮವಹಿಸಬೇಕು. ಈ ಮೂಲಕ ಪಕ್ಷವನ್ನು ಬೇರುಮಟ್ಟದಿಂದ ಗಟ್ಟಿಗೊಳಿಸಬೇಕು ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಕರೆ ನೀಡಿದರು.

ಬೆಳಗಾವಿ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಚಿವರು, ಪ್ರಮುಖ ಪದಾಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದರು. 

ನಾನು ಪ್ರತಿ ಜಿಲ್ಲೆಯಲ್ಲಿ ಪ್ರವಾಸ ಮಾಡುವ ಸಂದರ್ಭದಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿ ಚರ್ಚಿಸುವ ಪರಿಪಾಠವನ್ನು ಇಟ್ಟುಕೊಂಡಿದ್ದೇನೆ. ಈ ಮೂಲಕ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿ ಅವರಿಗೂ ಸಹ ಬಲ ತುಂಬುವ ಕೆಲಸವನ್ನು ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಸಹಕಾರ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕೆಲಸಗಳಿದ್ದರೂ ಸಹ ಕಾರ್ಯಕರ್ತರು ನನ್ನ ಗಮನಕ್ಕೆ ತಂದರೆ ಸಾಧ್ಯವಾದಷ್ಟರ ಮಟ್ಟಿಗೆ ಮಾಡಿಕೊಡುವ ಪ್ರಯತ್ನವನ್ನು ನಾನು ಮಾಡುತ್ತೇನೆ ಎಂದು ಸಚಿವರಾದ ಸೋಮಶೇಖರ್ ಅವರು ತಿಳಿಸಿದರು.

ಸಹಕಾರಿ ಸಂಘ- ಸಂಸ್ಥೆಗಳ ಹಣ ದುರ್ಬಳಕೆ ವಿರುದ್ಧ ಕಠಿಣ ಕ್ರಮ 

ಸಹಕಾರಿ ಸಂಘ ಸಂಸ್ಥೆಗಳಲ್ಲಿ ಹಣ ದುರ್ಬಳಕೆಗಳಂತಹ ಪ್ರಕರಣಗಳು ಕಂಡುಬಂದಲ್ಲಿ ನಮ್ಮ ಸರ್ಕಾರ ಸಹಿಸುವುದಿಲ್ಲ. ಯಾರೇ ತಪ್ಪು ಮಾಡಿದ್ದರೂ ಸಹ ಸರ್ಕಾರವು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿದೆ. ಸಾರ್ವಜನಿಕರ ಒಂದು ರೂಪಾಯಿಯನ್ನೂ ಸಹ ನಷ್ಟವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ನಮ್ಮದು ಸಾರ್ವಜನಿಕರ ಪರವಾಗಿ ಮಿಡಿಯುವ ಸರ್ಕಾರವಾಗಿದೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸೀಟು ಗೆಲ್ಲಿ

ಇನ್ನು ಸ್ಥಳೀಯ ಚುನಾವಣೆಗಳು ಒಂದೊಂದಾಗಿ ಪ್ರಾರಂಭವಾಗಲಿವೆ. ಗ್ರಾಮ ಪಂಚಾಯಿತಿ ಚುನಾವಣೆ ಶೀಘ್ರದಲ್ಲೇ ಬರಲಿದ್ದು, ಪಕ್ಷವು ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರವನ್ನು ಹಿಡಿಯುವತ್ತ ಕಾರ್ಯಕರ್ತರು ಶ್ರಮವಹಿಸಬೇಕು. ಇದು ಕಾರ್ಯಕರ್ತರ ಚುನಾವಣೆ ಆಗಿರುವುದರಿಂದ ನಾಯಕರ ಬೆಂಬಲ ನಿಮಗೆ ಇದ್ದೇ ಇರುತ್ತದೆ ಎಂದು ಸಚಿವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X