Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಮೀಣಾಭಿವೃದ್ಧಿ, ಪಂಚಾಯತ್ ಇಲಾಖೆಯ 12...

ಗ್ರಾಮೀಣಾಭಿವೃದ್ಧಿ, ಪಂಚಾಯತ್ ಇಲಾಖೆಯ 12 ನಾಗರಿಕ ಸೇವೆಗಳು ಸಕಾಲ ಸೇವೆಯಡಿ ಲಭ್ಯ

ವಾರ್ತಾಭಾರತಿವಾರ್ತಾಭಾರತಿ18 Nov 2020 5:45 PM IST
share

ಬೆಂಗಳೂರು, ನ.18: ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ, 2011 ಮತ್ತು ತಿದ್ದುಪಡಿ ಅಧಿನಿಯಮ 2014ಗಳ ಅನುಸೂಚಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 12 ನಾಗರಿಕ ಸೇವೆಗಳನ್ನು ಸಕಾಲ ಸೇವೆಗಳಡಿಯಲ್ಲಿ ಸೇರ್ಪಡೆಗೊಳಿಸಲಾಗಿದೆ.

ಈ ಕುರಿತು ರಾಜ್ಯ ಸಕಾಲ ಸೇವೆ ಇಲಾಖೆ ಪತ್ರಿಕಾ ಪ್ರಕಟನೆ ಹೊರಡಿಸಿದ್ದು, ಸಕಾಲ ಯೋಜನೆಯಡಿ ಅಧಿಸೂಚಿಸಲಾಗಿರುವ ಸೇವೆಗಳನ್ನು ಮತ್ತಷ್ಟು ನಾಗರಿಕ ಸ್ನೇಹಿಯನ್ನಾಗಿಸಲು ಮತ್ತು ಸಕಾಲದಡಿ ಅಧಿಸೂಚಿಸಲಾಗಿರುವ ಸೇವೆಗಳಿಗೆ ನಾಗರಿಕರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಇಲಾಖೆಗಳು ಕಾರ್ಯಪ್ರವೃತ್ತವಾಗಬೇಕಾಗಿರುತ್ತದೆ.

ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸೇವೆಗಳ ಅರ್ಜಿಗಳ್ನು ಆನ್‍ಲೈನ್ ಮೂಲಕ ಸ್ವೀಕರಿಸಿ, ಸಂಸ್ಕರಿಸಿ ಮತ್ತು ವಿತರಿಸುವಂತೆ ಆನ್‍ಲೈನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಗ್ರಾಮ ಪಂಚಾಯತ್ ಗಳಿಗೆ ಪಾವತಿಸಬೇಕಾಗಿರುವ ಆಸ್ತಿ ತೆರಿಗೆ ಶುಲ್ಕವನ್ನು ಆನ್‍ಲೈನ್ ಮೂಲಕ ಪಾವತಿಸಲು ನಾಗರಿಕರಿಗೆ ಬಾಪೂಜಿ ಸೇವಾ ಕೇಂದ್ರ ತಂತ್ರಾಂಶದ ಮೂಲಕ ಅವಕಾಶ ಕಲ್ಪಿಸಲಾಗಿದೆ.

ಗ್ರಾಮಪಂಚಾಯತ್ ಗಳಲ್ಲಿ ನಾಗರಿಕರಿಂದ ಸ್ವೀಕೃತವಾಗುವ ಅರ್ಜಿಗಳನ್ನು ಸಕಾಲ ತಂತ್ರಾಂಶದಲ್ಲಿ ನೋಂದಣಿ ಮಾಡದೇ ಸಕಾಲ ಅಧಿನಿಯಮದ ಉಲ್ಲಂಘನೆಯನ್ನು ತಡೆಗಟ್ಟಲು ಸಕಾಲ ಅರ್ಜಿ ಸಂಖ್ಯೆ (GSC ಸಂಖ್ಯೆ) ಇಲ್ಲದೇ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಡಿಜಿಟಲ್ ಸಹಿ ಇಲ್ಲದೇ ವಿತರಿಸಲಾಗುವ ಯಾವುದೇ ಪ್ರಮಾಣ ಪತ್ರಗಳಿಗೆ ಕಾನೂನುಬದ್ಧವಾಗಿ ಇನ್ನು ಮುಂದೆ ಮಾನ್ಯವಾಗಿರುವುದಿಲ್ಲ.

ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ ಕೆಳಕಂಡ ಸಕಾಲ ಸೇವೆಗಳ ಅರ್ಜಿ ಸ್ವೀಕೃತಿ, ವಿಲೇವಾರಿ ಹಾಗೂ ಪ್ರಮಾಣ ಪತ್ರ ವಿತರಣೆಗಾಗಿ ಮತ್ತು ಆನ್‍ಲೈನ್ ಮೂಲಕ ತೆರಿಗೆ ಪಾವತಿಗಾಗಿ ಬಾಪೂಜಿ ಸೇವಾ ಕೇಂದ್ರ ತಂತ್ರಾಂಶದ ಬಳಕೆಯನ್ನು ಕಡ್ಡಾಯಗೊಳಿಸಿ, ಬಾಪೂಜಿ ಸೇವಾ ಕೇಂದ್ರ ತಂತ್ರಾಂಶವನ್ನು ಅನುಷ್ಠಾನಗೊಳಿಸಿದೆ.

ಯಾವ್ಯಾವ ಸೇವೆ ಲಭ್ಯ

ಆಸ್ತಿ ತೆರಿಗೆ, ವಾಣಿಜ್ಯ ಪರವಾನಿಗೆ, ಕಟ್ಟಡ ಪರವಾನಿಗೆ, ರಸ್ತೆ ಅಗೆಯುವುದಕ್ಕಾಗಿ ಅನುಮತಿ, ಕುಡಿಯುವ ನೀರಿನ ನಿರ್ವಹಣೆ, ಬೀದಿ ದೀಪಗಳ ನಿರ್ವಹಣೆ, ಗ್ರಾಮ ನೈರ್ಮಲ್ಯ ನಿರ್ವಹಣೆ, ಅಕುಶಲ ಕಾರ್ಮಿಕರಿಗೆ ಉದ್ಯೋಗ, ಅಕುಶಲ ಕಾರ್ಮಿಕರಿಗೆ ಉದ್ಯೋಗ ಚೀಟಿ, ESCOMS- ಆಕ್ಷೇಪಣೆ ರಹಿತ ಪತ್ರ ವಿತರಣೆ, ದಾಖಲೆಗಳ ವಿತರಣೆ(ಜನಸಂಖ್ಯೆ, ಬೆಳೆ, ಜಾನುವಾರು ಗಣತಿ, ಬಿಪಿಎಲ್ ಪಟ್ಟಿ).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X