ಭಟ್ಕಳ : ನೇಣು ಬಿಗಿದು ಯುವಕ ಆತ್ಮಹತ್ಯೆ
ಭಟ್ಕಳ : ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೋರ್ವ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಕ್ದೂಮ್ ಕಾಲನಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮುಹಮ್ಮದ್ ಫೈಝಾನ್ (25) ಎಂದು ಗುರುತಿಲಾಗಿದೆ.
ಭಟ್ಕಳ ನಗರ ಠಾಣೆಯಲ್ಲಿ ದಾಖಲಾಗಿರುವ ದೂರಿನನ್ವಯ ಯುವಕ ಹತಾಶೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
Next Story