Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಗೆ ಕಾಶ್ಮೀರದಲ್ಲಿ ನ್ಯಾಷನಲ್...

ಬಿಜೆಪಿಗೆ ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ 'ಗುಪ್ಕರ್ ಗ್ಯಾಂಗ್', ಕಾರ್ಗಿಲ್ ನಲ್ಲಿ ಅಧಿಕಾರದಲ್ಲಿ ಪಾಲುದಾರ

ವಾರ್ತಾಭಾರತಿವಾರ್ತಾಭಾರತಿ19 Nov 2020 1:17 PM IST
share
ಬಿಜೆಪಿಗೆ ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಗುಪ್ಕರ್ ಗ್ಯಾಂಗ್, ಕಾರ್ಗಿಲ್ ನಲ್ಲಿ ಅಧಿಕಾರದಲ್ಲಿ ಪಾಲುದಾರ

ಹೊಸದಿಲ್ಲಿ: ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಖ್ ಅಬ್ದುಲ್ಲಾ ಅವರ ನೇತೃತ್ವದಲ್ಲಿ ರಚಿತವಾಗಿರುವ ಪೀಪಲ್ಸ್ ಅಲಾಯನ್ಸ್ ಫಾರ್ ಗುಪ್ಕರ್ ಡಿಕ್ಲರೇಶನ್ ವಾಸ್ತವವಾಗಿ ಜಮ್ಮು ಕಾಶ್ಮೀರ ವಿಚಾರಗಳಲ್ಲಿ ವಿದೇಶಿ ಶಕ್ತಿಗಳ ಹಸ್ತಕ್ಷೇಪ ಬಯಸುತ್ತಿರುವ ಒಂದು 'ಗ್ಯಾಂಗ್' ಎಂದು ಟೀಕಿಸುತ್ತಿರುವ ಬಿಜೆಪಿ ಈ ಮೈತ್ರಿ ಕೂಟದ ಭಾಗವಾಗಿರುವ ನ್ಯಾಷನಲ್ ಕಾನ್ಫರೆನ್ಸ್ ಜತೆಗೆ ಲಡಾಖ್ ಅಟೊನೋಮಸ್ ಹಿಲ್ ಡೆವಲಪ್ಮೆಂಟ್ ಕೌನ್ಸಿಲ್, ಕಾರ್ಗಿಲ್‍ನಲ್ಲಿ ಅಧಿಕಾರ ಹಂಚಿಕೊಂಡಿದೆ.

ಲಡಾಖ್ ಕೌನ್ಸಿಲ್‍ನ 26 ಚುನಾಯಿತ ಸದಸ್ಯರ ಪೈಕಿ 10 ಮಂದಿ ನ್ಯಾಷನಲ್ ಕಾನ್ಫರೆನ್ಸ್ ನವರಾಗಿದ್ದರೆ ಎಂಟು ಮಂದಿ ಕಾಂಗ್ರೆಸ್, ಮೂವರು ಬಿಜೆಪಿ ಹಾಗೂ ಐದು ಮಂದಿ ಪಕ್ಷೇತರರಾಗಿದ್ದಾರೆ. ಲಡಾಖ್ ಕೇಂದ್ರಾಡಳಿತ ಪ್ರದೇಶದ ಆಡಳಿತವು 30 ಸದಸ್ಯರ ಲಡಾಖ್ ಕೌನ್ಸಿಲಿಗೆ ನಾಲ್ಕು ಸದಸ್ಯರನ್ನು ನಾಮಕರಣಗೊಳಿಸುತ್ತದೆ.

ನ್ಯಾಷನಲ್ ಕಾನ್ಘರೆನ್ಸ್ ನ ಫಿರೋಝ್ ಖಾನ್ ಅಧ್ಯಕ್ಷತೆಯ ಕೌನ್ಸಿಲ್‍ನಲ್ಲಿ ಕಾರ್ಯಕಾರಿ ಕೌನ್ಸಿಲರುಗಳಾಗಿ ಇರುವ ನಾಲ್ಕು ಮಂದಿಯ ಪೈಕಿ ಬಿಜೆಪಿಯ ಮುಹಮ್ಮದ್ ಅಲಿ ಚಂದನ್ ಕೂಡ ಒಬ್ಬರು. ಅವರ ಬಳಿ ಆರೋಗ್ಯ, ಕಂದಾಯ, ಕೃಷಿ, ಅರಣ್ಯ, ವನ್ಯಜೀವಿ, ಕೈಗಾರಿಕಾ ತರಬೇತಿ ಹಾಗೂ ಮಣ್ಣಿನ ಸಂರಕ್ಷಣೆಯ ಖಾತೆಗಳಿವೆ.

ಕಾರ್ಗಿಲ್ ಕೌನ್ಸಿಲ್ ಚುನಾವಣೆಗೆ 2018ರಲ್ಲಿ  ಎರಡೂ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಿದ್ದವು. ಆದರೆ  ಯಾವುದೇ ಪಕ್ಷಕ್ಕೆ ಬಹುಮತ ದೊರೆಯದೇ ಇದ್ದುದರಿಂದ ನ್ಯಾಷನಲ್ ಕಾನ್ಫರೆನ್ಸ್ ಆರಂಭದಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿತ್ತು. ಆದರೆ 2019 ಲೋಕಸಭಾ ಚುನಾವಣೆ ನಂತರ ಎರಡೂ ಪಕ್ಷಗಳು ದೂರ ಸರಿದ ನಂತರ ನ್ಯಾಷನಲ್ ಕಾನ್ಫರೆನ್ಸ್ ಇಬ್ಬರು ಪಿಡಿಪಿ ಹಾಗೂ ನಾಲ್ಕು ಪಕ್ಷೇತರರ ಜತೆಗೂಡಿತ್ತು. ಆದರೆ ಕೆಲ ತಿಂಗಳುಗಳಲ್ಲಿ ಇಬ್ಬರು ಪಿಡಿಪಿ ಸದಸ್ಯರು ಬಿಜೆಪಿ ಸೇರಿದ್ದರಿಂದ ನ್ಯಾಷನಲ್ ಕಾನ್ಫರೆನ್ಸ್ - ಬಿಜೆಪಿ ಮೈತ್ರಿಕೂಟ ಅಧಿಕಾರ ನಡೆಸುವಂತಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X