Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶುಕ್ರ ಗ್ರಹ ಅನ್ವೇಷಣೆಗೆ ಇಸ್ರೋ ಜೊತೆ...

ಶುಕ್ರ ಗ್ರಹ ಅನ್ವೇಷಣೆಗೆ ಇಸ್ರೋ ಜೊತೆ ಸ್ವೀಡನ್ ಸಹಯೋಗ: ಸ್ವೀಡನ್ ರಾಯಭಾರಿ ಕ್ಲಾಸ್ ಮೊಲೀನ್

ವಾರ್ತಾಭಾರತಿವಾರ್ತಾಭಾರತಿ20 Nov 2020 11:17 PM IST
share

ಬೆಂಗಳೂರು, ನ.20: ಶುಕ್ರ ಗ್ರಹ ಅನ್ವೇಷಣೆಗಾಗಿ ಇಸ್ರೋ ಕೈಗೊಳ್ಳುತ್ತಿರುವ ಯೋಜನೆಯಲ್ಲಿ ಸ್ವೀಡನ್ ಕೈಜೋಡಿಸಲಿದೆ ಎಂದು ಸ್ವೀಡನ್ ರಾಯಭಾರಿ ಕ್ಲಾಸ್ ಮೊಲೀನ್ ಪ್ರಕಟಿಸಿದರು.

“ಬೆಂಗಳೂರು ತಂತ್ರಜ್ಞಾನ ಮೇಳ-2020”ದಲ್ಲಿ ಶುಕ್ರವಾರ 'ಸುಸ್ಥಿರ ಭವಿಷ್ಯಕ್ಕಾಗಿ ಸ್ವೀಡನ್-ಭಾರತ ಬಾಹ್ಯಾಕಾಶ ತಂತ್ರಜ್ಞಾನ ಸಹಯೋಗ' ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಬಾಹ್ಯಾಕಾಶ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಒಟ್ಟಿಗೆ ಕೆಲಸ ಮಾಡುತ್ತಿರುವ ಭಾರತ ಹಾಗೂ ಸ್ವೀಡನ್ ದೇಶಗಳ ಸಹಯೋಗ ಇನ್ನಷ್ಟು ಬೆಳೆಯಲಿದೆ ಎಂದರು.

ಬಾಹ್ಯಾಕಾಶ ಕ್ಷೇತ್ರವು ಜಗತ್ತಿನಾದ್ಯಂತ ಹಲವು ದೇಶಗಳ ಅರ್ಥವ್ಯವಸ್ಥೆಗೆ ಕೊಡುಗೆ ನೀಡುತ್ತಿದೆ. ಇದು ಭಾರತದಲ್ಲೂ ಸಾಧ್ಯವಾಗುವಂತೆ ಮಾಡಲು ಕೇಂದ್ರ ಸರಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಖಾಸಗಿ ಸಂಸ್ಥೆಗಳು ಪೂರೈಕೆದಾರರಷ್ಟೇ ಆಗಿ ಉಳಿಯದೆ ಮುಂದಿನ ದಿನಗಳಲ್ಲಿ ಇಸ್ರೋದ ಸಹಪ್ರಯಾಣಿಕರಾಗಿಯೂ ಬೆಳೆಯಲು ಈ ಕ್ರಮಗಳು ನೆರವಾಗಲಿವೆ ಎಂದು ಇಸ್ರೋದ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್‍ನ ಮುಖ್ಯಸ್ಥ ಜಿ.ನಾರಾಯಣನ್ ಹೇಳಿದರು.

ಅನಗತ್ಯವಾಗಿ ಕಸ ಉತ್ಪಾದನೆಯಾಗದಂತೆ ತಡೆಯುವ 'ಸಕ್ರ್ಯುಲರ್ ಇಕಾನಮಿ' ಪರಿಕಲ್ಪನೆಗೆ ಗಗನಯಾನಿಗಳ ಜೀವನಶೈಲಿ ಅತ್ಯುತ್ತಮ ಉದಾಹರಣೆಯಾಗಿದೆ. ಅವರು ಇರುವ ಪರಿಸ್ಥಿತಿಯಲ್ಲಿ ಯಾವ ವಸ್ತುವೂ ವ್ಯರ್ಥವಾಗುವಂತೆಯೇ ಇಲ್ಲ. ಭೂಮಿಯ ಮೇಲೆ ವಾಸಿಸುವ ನಾವು ಇದರಿಂದ ಕಲಿಯಬೇಕಾದ್ದು ಬಹಳಷ್ಟಿದೆ. ಆಧುನಿಕ ನಗರಗಳಲ್ಲಿ ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಸುವುದರಿಂದ ಸುಸ್ಥಿರ ಅಭಿವೃದ್ಧಿ ಸಾಧ್ಯ ಎಂದು ಯುರೋಪಿಯನ್ ಸ್ಪೇಸ್ ಏಜೆನ್ಸಿಯ ಅಂಬ್ಲಿಕಲ್ ಡಿಸೈನ್ ಸಿಇಓ ಸಿಸಿಲಿಯಾ ಹಟ್ರ್ಸ್ ಅಭಿಪ್ರಾಯಪಟ್ಟರು.

ಇಸ್ರೋ ಯೋಜಿಸುತ್ತಿರುವ 'ಗಗನಯಾನ' ಇಡೀ ದೇಶಕ್ಕೇ ಹೊಸ ಪ್ರೇರಣೆ ನೀಡಬಲ್ಲದು ಎಂದು ಸ್ವೀಡನ್ನಿನ ಗಗನಯಾನಿ ಪ್ರೊ. ಕ್ರಿಸ್ಟರ್ ಫ್ಯೂಗಲ್‍ಸಾಂಗ್ ಅಭಿಪ್ರಾಯಪಟ್ಟರು. ಎರಡೂ ದೇಶಗಳ ಹಲವು ಪರಿಣಿತರು ಸಂವಾದದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X