Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮಿತ್‍ ಶಾ ಚೆನ್ನೈ ಭೇಟಿಗೆ ಮುನ್ನ...

ಅಮಿತ್‍ ಶಾ ಚೆನ್ನೈ ಭೇಟಿಗೆ ಮುನ್ನ ಟ್ರೆಂಡಿಂಗ್ ಆದ #GoBackAmitShah ಹ್ಯಾಶ್ ಟ್ಯಾಗ್

"ನಿಮಗೆ ಪೆರಿಯಾರ್ ಅವರ ಭೂಮಿಗೆ ಸ್ವಾಗತವಿಲ್ಲ" ಎಂದ ಟ್ವಿಟರಿಗರು

ವಾರ್ತಾಭಾರತಿವಾರ್ತಾಭಾರತಿ21 Nov 2020 3:29 PM IST
share
ಅಮಿತ್‍ ಶಾ  ಚೆನ್ನೈ ಭೇಟಿಗೆ ಮುನ್ನ ಟ್ರೆಂಡಿಂಗ್ ಆದ #GoBackAmitShah ಹ್ಯಾಶ್ ಟ್ಯಾಗ್

ಚೆನ್ನೈ: ಯಾವುದೇ ಪ್ರಮುಖ ಬಿಜೆಪಿ ನಾಯಕ ಚೆನ್ನೈಗೆ ಬರುತ್ತಾರೆಂದರೆ ಸಾಕು ರಾಜ್ಯದಲ್ಲಿ ಗೋಬ್ಯಾಕ್ ಹ್ಯಾಶ್ ಟ್ಯಾಗ್ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ಆಗುತ್ತದೆ. ಹಿರಿಯ ಬಿಜೆಪಿ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಚೆನ್ನೈಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಕಳೆದ ರಾತ್ರಿಯಿಂದಲೇ ಟ್ವಿಟ್ಟರ್‍ನಲ್ಲಿ #GoBackAmitShah ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿದೆ.

"ಅವರು ಯಾವತ್ತೂ ದೇಶವನ್ನು ಒಡೆಯುವವರು ಎಂಬ ಆರೋಪ ಎದುರಿಸುತ್ತಾರೆ. ಆದರೆ ಅವರು ತಮಿಳುನಾಡಿಗೆ ಬಂದಾಗಲೆಲ್ಲಾ ಇಡೀ ರಾಜ್ಯ ಅವರ ವಿರುದ್ಧ ಒಗ್ಗಟ್ಟು ಪ್ರದರ್ಶಿಸುತ್ತದೆ. ನಿಮಗೆ ಪೆರಿಯಾರ್ ಅವರ ಭೂಮಿಗೆ ಸ್ವಾಗತವಿಲ್ಲ,'' ಎಂದು ಒಬ್ಬರು ಬರೆದಿದ್ದರೆ, "ತಮಿಳುನಾಡಿಗೆ ನೀವು ಬೇಕಿಲ್ಲ,'' ಎಂದು ಇನ್ನೊಬ್ಬರು ಟ್ವೀಟ್ ಮಾಡಿದ್ದಾರೆ.

ಅಮಿತ್ ಶಾ ಅವರು ಇಂದು ಹಲವು ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು ಪಕ್ಷದ ನಾಯಕರುಗಳನ್ನೂ ಇಂದು ಭೇಟಿಯಾಗಲಿದ್ದಾರೆ ಹಾಗೂ ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಸುಮಾರು ಒಂದು ವರ್ಷದ ನಂತರ ತಮಿಳುನಾಡಿಗೆ ಭೇಟಿ ನೀಡುತ್ತಿರುವ ಅಮಿತ್ ಶಾ ಪಕ್ಷದ ಪದಾಧಿಕಾರಿಗಳು ಹಾಗೂ ರಾಜ್ಯ ಘಟಕದ ಕೋರ್ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ  ಅವರು ಹಿರಿಯ ಎಐಎಡಿಎಂಕೆ ನಾಯಕರು ಹಾಗೂ ಮಾಜಿ ಸಿಎಂಗಳಾದ ಎಂ ಜಿ ರಾಮಚಂದ್ರನ್ ಹಾಗೂ ಜಯಲಲಿತಾ ಅವರಿಗೆ ಕಲೈವನರ್ ಅರಂಗಂನಲ್ಲಿ ಗೌರವ ಅರ್ಪಿಸಲಿದ್ದು ನಂತರ ಚೆನ್ನೈ ಮೆಟ್ರೋ ರೈಲಿನ ಮೂರನೇ ಹಂತದ ಯೋಜನೆ ಸಹಿತ ಹಲವು ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ.

Spectacular Welcome by Tamil Nadu!

After “Good Night India” with #GoBackAmitShah;
After “Good Morning India” with #GoBackAmitShah;

Now Tamil Nadu says “Good Afternoon India” with #GoBackAmitShah & Crosses 338k Tweets! @AmitShah ji, What A Welcome For You By Tamil Nadu! pic.twitter.com/Lwq5MEtsHA

— Kafoor Rizwan  (@kafoor_rizwan) November 21, 2020

Spectacular Welcome by Tamil Nadu!

After “Good Night India” with #GoBackAmitShah;
After “Good Morning India” with #GoBackAmitShah;

Now Tamil Nadu says “Good Afternoon India” with #GoBackAmitShah & Crosses 327K Tweets! @AmitShah ji, What A Welcome For You By Tamil Nadu! pic.twitter.com/wFxncGxxrS

— Jebi Mather (@JebiMather) November 21, 2020

END HAS BEGUN #GoBackAmitShah pic.twitter.com/csLqVK6gw8

— Prakash (@Hereprak) November 21, 2020

Cow politics and Gaumutra do not sell in a progressive state like Tamil Nadu!!!

Amit Shah learning it the hard way!!!

TN and Kerala are a beacon of hope in this country!!!#GoBackAmitShah pic.twitter.com/AFw5prebaC

— Salahu (@_Salahu__) November 21, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X