Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಳ್ಳಾರಿ ಜಿಲ್ಲೆಯನ್ನು ವಿಭಜಿಸುವ ಸರಕಾರದ...

ಬಳ್ಳಾರಿ ಜಿಲ್ಲೆಯನ್ನು ವಿಭಜಿಸುವ ಸರಕಾರದ ನಿರ್ಧಾರ ನೋವು ತಂದಿದೆ: ಶಾಸಕ ಸೋಮಶೇಖರ್ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ21 Nov 2020 9:35 PM IST
share
ಬಳ್ಳಾರಿ ಜಿಲ್ಲೆಯನ್ನು ವಿಭಜಿಸುವ ಸರಕಾರದ ನಿರ್ಧಾರ ನೋವು ತಂದಿದೆ: ಶಾಸಕ ಸೋಮಶೇಖರ್ ರೆಡ್ಡಿ

ಬಳ್ಳಾರಿ, ನ.21: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಪ್ರತ್ಯೇಕವಾಗಿ ರಚಿಸುತ್ತಿರುವ ಸರಕಾರದ ನಿರ್ಧಾರ ನೋವು ತಂದಿದೆ. ಜಿಲ್ಲೆಯ ಇಬ್ಭಾಗದ ನೋವು ನನ್ನನ್ನು ಸದಾ ಕಾಡುತ್ತದೆ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಹೇಳಿದರು.

ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದ ಆಡಿಯಲ್ಲಿ ನಗರದ ಮಿಲ್ಲರ್ ಪೇಟೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂಧತ್ವ ನಿಯಂತ್ರಣ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬಳ್ಳಾರಿ ಜಿಲ್ಲೆ ವಿಭಜಿಸಿ, ವಿಜಯನಗರ ರಚನೆ ಮಾಡಲು ನಡೆಯುತ್ತಿರುವ ಹೋರಾಟಕ್ಕೆ ಸಂಬಂಧಿಸಿದಂತೆ ತೀವ್ರ ಅಸಹಾಯಕತೆ ವ್ಯಕ್ತಪಡಿಸಿದ ಶಾಸಕ ಸೋಮಶೇಖರ್ ರೆಡ್ಡಿ, ಇತ್ತೀಚೆಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಬಳ್ಳಾರಿ ವಿಭಜನೆ ಮಾಡದಂತೆ ಮನವಿ ಮಾಡಲಾಗಿದೆ. ಜಿಲ್ಲೆಯು ಇಂದಲ್ಲ ನಾಳೆ ಯಾವುದೇ ಸರಕಾರ ಬಂದ್ರೂ ವಿಭಜನೆಯಾಗೋದು ನಿಲ್ಲಲ್ಲವೆಂದು ಮುಖ್ಯಮಂತ್ರಿ ಸೇರಿದಂತೆ ಅನೇಕ ಹಿರಿಯ ಸಚಿವರು ಹೇಳಿದ್ದಾರೆ. ಪ್ರತಿರೋಧ ಕೈಬಿಡಲು ತಿಳಿಸಿದ್ದಾರೆ ಎಂದರು.

ಬಳ್ಳಾರಿ ವಿಭಜನೆಯಾಗದೇ ಅಖಂಡವಾಗಿರಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಜಿಲ್ಲೆಯ ಎಲ್ಲ ಶಾಸಕರು ಬಯಸಿದರೆ ಮತ್ತೊಮ್ಮೆ ಮುಖ್ಯಮಂತ್ರಿ ಬಳಿ ನಿಯೋಗ ತೆಗೆದುಕೊಂಡು ಹೋಗುತ್ತೇನೆ. ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ವಿವಿಧ ಸಂಘಟನೆಗಳು ನ.26ರಂದು ಬಳ್ಳಾರಿ ಬಂದ್ ಕರೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಅವರು, ಸರಕಾರದ ಭಾಗವಾಗಿ ಬಂದ್‍ಗೆ ನೇರವಾಗಿ ಬೆಂಬಲಿಸಲ್ಲ. ಅವರ ಬಂದ್ ಯಶಸ್ವಿಯಾಗಲಿ ಎಂದು ಆಶಿಸಿದರು.

ಜಿಲ್ಲೆಯಲ್ಲಿ ವಿಧಾನಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಬಿಟ್ಟರೆ ಬೇರೆ ಯಾರೂ ಕೂಡ ಜಿಲ್ಲೆ ಇಬ್ಭಾಗಕ್ಕೆ ಬೆಂಬಲಿಸಿಲ್ಲ. ಸಚಿವ ಬಿ.ಶ್ರೀರಾಮುಲು ಸಹಮತ ವ್ಯಕ್ತಪಡಿಸಿರುವುದು ಅವರ ವೈಯಕ್ತಿಕ ವಿಚಾರ ಎಂದ ಅವರು, ಜಾತಿಗೊಂದು ನಿಗಮ ಮಾಡುವುದು ಸರಿಯಲ್ಲ. ನಿಗಮದ ಬದಲಿಗೆ ಸರಕಾರವು ಎಲ್ಲ ಜಾತಿಗಳಲ್ಲಿನ ಬಡಜನರಿಗೆ ಸಹಾಯ ಮಾಡುವ ಕೆಲಸ ಮಾಡಲಿ ಎಂದರು. ಈ ಸಂದರ್ಭದಲ್ಲಿ ಮುಖಂಡ ಶ್ರೀನಿವಾಸ್ ಮೋತ್ಕರ್ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X