Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಹುನಿರೀಕ್ಷಿತ ಥ್ರಿಲ್ಲರ್ ಚಿತ್ರ...

ಬಹುನಿರೀಕ್ಷಿತ ಥ್ರಿಲ್ಲರ್ ಚಿತ್ರ ‘ಅರಿಷಡ್ವರ್ಗ’ ನವೆಂಬರ್ 27ರಂದು ರಾಜ್ಯಾದ್ಯಂತ ಬಿಡುಗಡೆ

ಟ್ರೈಲರ್ ಮೂಲಕ ಸದ್ದು ಮಾಡುತ್ತಿರುವ ಚಿತ್ರ

ವಾರ್ತಾಭಾರತಿವಾರ್ತಾಭಾರತಿ23 Nov 2020 3:44 PM IST
share
ಬಹುನಿರೀಕ್ಷಿತ ಥ್ರಿಲ್ಲರ್ ಚಿತ್ರ ‘ಅರಿಷಡ್ವರ್ಗ’ ನವೆಂಬರ್ 27ರಂದು ರಾಜ್ಯಾದ್ಯಂತ ಬಿಡುಗಡೆ

ಮಂಗಳೂರು, ನ.23: ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿರುವ ಟ್ರೈಲರ್ ಮೂಲಕ ಭಾರೀ ಸದ್ದು ಮಾಡುತ್ತಿರುವ ಕನ್ನಡ ಚಿತ್ರ ‘ಅರಿಷಡ್ವರ್ಗ’ ನವೆಂಬರ್ 27ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಒಂದು ಕೊಲೆ, ಅದರ ಸುತ್ತ ನಡೆಯುವ ಕಥೆಯ ಥ್ರಿಲ್ಲರ್ ಅಂಶಗಳನ್ನೊಳಗೊಂಡ ‘ಕನಸು ಟಾಕೀಸ್’ನಿರ್ಮಾಣದ ಈ ಚಿತ್ರವನ್ನು ಅರವಿಂದ್ ಕಾಮತ್ ನಿರ್ದೇಶಿಸಿದ್ದಾರೆ.

ಹೆಣ್ಣಿನ ಲೈಂಗಿಕತೆಯನ್ನು ಗಂಭೀರವಾಗಿ ಮತ್ತು ಸಭ್ಯವಾಗಿ ಭಾರತೀಯ ಚಿತ್ರಗಳು ತೋರಿಸಿರುವುದು ತುಂಬಾ ಕಡಿಮೆ. ಇಂತಹ ತುಂಬಾ ಮುಖ್ಯ, ಆದರೆ ಸೂಕ್ಷ್ಮ ಎನಿಸುವ ವಿಷಯವನ್ನು ಮುಟ್ಟುವ ಧೈರ್ಯ ಮಾಡುವವರು ಕಡಿಮೆ. ಇಂತಹ ಗಂಭೀರ ವಿಷಯಕ್ಕೆ ಥ್ರಿಲ್ಲರ್ ಅಂಶಗಳನ್ನು ಸೇರಿಸಿ ಮಾಡಲಾದ ತರ್ಕ, ಉತ್ಕರ್ಷ, ಅಪರಿಚಿತ ಇಂತಹ ಒಳ್ಳೆಯ ಮರ್ಡರ್ ಮಿಸ್ಚರಿ ಚಿತ್ರಗಳು 90ರ ದಶಕದಲ್ಲಿ ಕೆಲವು ಬಂದಿವೆ. ಇದೇ ಸಾಲಿನಲ್ಲೇ  ನಿಲ್ಲುವ ಚಿತ್ರವಾಗಿದೆ ಅರಿಷಡ್ವರ್ಗ. ಮಾನವ ಸಂಬಂಧಗಳು, ಅವುಗಳ ಸುತ್ತ ಸುತ್ತುವ ಅರಿಷಡ್ವರ್ಗಗಳ ಕಥೆಯನ್ನು ಥ್ರಿಲ್ಲರ್ ರೂಪದಲ್ಲಿ ಈ ಚಿತ್ರ ನೀಡಿದೆ ಎಂದು ಚಿತ್ರ ತಂಡ ಹೇಳಿದೆ.

ನವೆಂಬರ್ 11ರಂದು ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಥ್ರಿಲ್ಲರ್ ಪ್ರಿಯರಿಗೆ ಹೇಳಿ ಮಾಡಿಸಿದ ಚಿತ್ರ ಎಂದು ವೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚಿತ್ರದಲ್ಲಿ ದೊಡ್ಡ ತಾರಾಗಣವಿದ್ದು, ಪ್ರಮುಖ ಪಾತ್ರದಲ್ಲಿ ಅವಿನಾಶ್, ನಂದಗೋಪಾಲ್, ಸಂಯುಕ್ತ ಹೊರನಾಡು, ಮಹೇಶ್ ಬಂಗ್, ಅಂಜು ಆಳ್ವ , ಗೋಪಾಲಕೃಷ್ಣ ದೇಶಪಾಂಡೆ, ಅರವಿಂದ್ ಕುಪ್ಲಿಕರ್ ಶ್ರೀಪತಿ ಮಂಜನ ಬೈಲು ಮೊದಲಾದವರು ನಟಿಸಿದ್ದಾರೆ.

ಉದಿತ್ ಹರಿದಾಸ್ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದು, ಬಾಲಾಜಿ ಮನೋಹರ್ ಛಾಯಾಗ್ರಾಹಕರಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರದ ಪಿವಿಆರ್ ಓರಿಯನ್ ಮಾಲ್ ನಲ್ಲಿ ಮತ್ತು ಮಂಗಳೂರಿನಲ್ಲಿ ಭಾರತ್ ಸಿನೆಮಾಸ್ ನಲ್ಲಿ ನವೆಂಬರ್ 26ರಂದು ಚಿತ್ರದ ಪ್ರೀಮಿಯರ್ ಶೋ ಇರಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X