Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡಿತರ ಕಾರ್ಡಿಗೆ ಗುಣಮಟ್ಟದ ಕುಚ್ಚಿಗೆ...

ಪಡಿತರ ಕಾರ್ಡಿಗೆ ಗುಣಮಟ್ಟದ ಕುಚ್ಚಿಗೆ ಅಕ್ಕಿ ನೀಡಲು ಸೂಚನೆ : ಉಡುಪಿ ಜಿಪಂನ ಮಾಸಿಕ ಕೆಡಿಪಿ

ವಾರ್ತಾಭಾರತಿವಾರ್ತಾಭಾರತಿ25 Nov 2020 8:49 PM IST
share
ಪಡಿತರ ಕಾರ್ಡಿಗೆ ಗುಣಮಟ್ಟದ ಕುಚ್ಚಿಗೆ ಅಕ್ಕಿ ನೀಡಲು ಸೂಚನೆ : ಉಡುಪಿ ಜಿಪಂನ ಮಾಸಿಕ ಕೆಡಿಪಿ

ಉಡುಪಿ, ನ. 25: ಜಿಲ್ಲೆಯ ಪಡಿತರ ಅಂಗಡಿಗಳಲ್ಲಿ ವಿತರಿಸಲಾಗುತ್ತಿರುವ ಬಿಳಿ ಕುಚ್ಚಿಗೆ ಅಕ್ಕಿಯ ಗುಣಮಟ್ಟ ತೀರಾ ಕಡಿಮೆಯಿದ್ದು, ಉತ್ತಮ ಗುಣಮಟ್ಟದ ಕುಚ್ಚಿಗೆ ಅಕ್ಕಿಯನ್ನು ಪೂರೈಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಸೂಚಿಸಿದ್ದಾರೆ.

ಬುಧವಾರ ಮಣಿಪಾಲ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಪಂನ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಪಡಿತರ ವ್ಯವಸ್ಥೆಯಲ್ಲಿ ಜಿಲ್ಲೆಗೆ ಕುಚ್ಚಿಗೆ ಅಕ್ಕಿ ನೀಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಅದರಂತೆ ಜಿಲ್ಲೆಗೆ ಕುಚ್ಚಿಗೆ ಅಕ್ಕಿ ಸರಬರಾಜು ಆಗುತ್ತಿದೆ. ಆದರೆ ಈ ಅಕ್ಕಿಯ ಗುಣಮಟ್ಟ ಸರಿಯಿಲ್ಲವೆಂದು ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿವೆ. ಉತ್ತಮ ಗುಣಮಟ್ಟದ ಕೆಂಪು ಕುಚ್ಚಿಗೆ ಅಕ್ಕಿಯನ್ನು ಪಡಿತರ ಅಂಗಡಿಗಳಲ್ಲಿ ವಿತರಿಸಿ, ಈ ಕುರಿತಂತೆ ಪಡಿತರ ಸರಬರಾಜು ಮಾಡುವ ಆಹಾರ ನಿಗಮಕ್ಕೆ ಪತ್ರ ಬರೆಯುವಂತೆ ಅಧ್ಯಕ್ಷರು ಸೂಚಿಸಿದರು.

ಜಿಲ್ಲೆಗೆ ಪ್ರಸ್ತುತ ವಿತರಿಸುತ್ತಿರುವ ಕುಚ್ಚಿಗೆ ಅಕ್ಕಿ ಆಂಧ್ರಪ್ರದೇಶದಿಂದ ಸರಬರಾಜು ಆಗುತ್ತಿದ್ದು, ಜಿಲ್ಲೆಯಲ್ಲಿ ಬೆಳೆಯುವ ಸ್ಥಳೀಯ ಕುಚ್ಚಿಗೆ ಅಕ್ಕಿ ಅಗತ್ಯ ಪ್ರಮಾಣದಲ್ಲಿ ಪಡಿತರ ಸರಬರಾಜು ವ್ಯವಸ್ಥೆಗೆ ದೊರೆಯುತ್ತಿಲ್ಲ ಎಂದು ಆಹಾರ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.

ಬೇರೆ ರಾಜ್ಯಗಳಲ್ಲಿ ಕೆಂಪು ಕುಚ್ಚಿಗೆ ಬೆಳೆಯುತಿದ್ದಲ್ಲಿ ಆ ಅಕ್ಕಿಯನ್ನು ಜಿಲ್ಲೆಗೆ ಸರಬರಾಜು ಮಾಡಲು ಆಹಾರ ನಿಗಮಕ್ಕೆ ಪತ್ರ ಬರೆಯುವಂತೆ ಅಧ್ಯಕ್ಷರು ಸೂಚಿಸಿದರು.

ಫ್ಲಾಸ್ಟಿಕ್ ನಿಷೇಧ ಸಮರ್ಪಕವಾಗಿಲ್ಲ:  ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಿದ್ದರೂ ಅದು ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ ಎಂದು ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅದ್ಯಕ್ಷ ಸುಮಿತ್ ಶೆಟ್ಟಿ ತಿಳಿಸಿದರು. ಜಿಲ್ಲೆಗೆ ಸರಬರಾಜು ಆಗುವ ಪ್ಲಾಸ್ಟಿಕ್‌ನ್ನು ನಿಷೇಧಿಸಿದರೆ, ಸಮರ್ಪಕ ಅನುಷ್ಠಾನ ಸಾಧ್ಯವಾಗಲಿದೆ. ಆದ್ದರಿಂದ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಸರಬರಾಜು ಮಾಡುವ ಸಗಟು ವ್ಯಾಪಾರಿಗಳ ಬಳಿ ಇರುವ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವಂತೆ ನಗರಾಭಿವೃಧ್ದಿ ಕೋಶದ ಅಧಿಕಾರಿಗಳಿಗೆ ಸೂಚಿಸಿದ ಅಧ್ಯಕ್ಷರು, ಗ್ರಾಮೀಣ ಪ್ರದೇಶದಲ್ಲಿ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

ಪ್ಲಾಸ್ಟಿಕ್ ಚೀಲಗಳ ದರ ಕಡಿಮೆಯಿರುವುದರಿಂದ ಅದಕ್ಕೆ ಪರ್ಯಾಯವಾಗಿ ಅದೇ ದರದಲ್ಲಿ ಬಟ್ಟೆಯ ಉತ್ಪನ್ನಗಳನ್ನು ಸರಬರಾಜು ಮಾಡಿದ್ದಲ್ಲಿ ಪ್ಲಾಸ್ಟಿಕ್ ನಿಷೇಧ ಸಾಧ್ಯವಾಗಲಿದೆ. ಈ ಬಗ್ಗೆ ಅಧಿಕಾರಿಗಳು ಯೋಜನೆ ರೂಪಿಸುವಂತೆ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ ತಿಳಿಸಿದರು.

ಜಲ ಜೀವನ್ ಮಿಷನ್ ಯೋಜನೆಯಡಿ ನೀರಿನ ಸಂಪರ್ಕ ನೀಡುವಾಗ, ಶಾಲೆಗಳು ಮತ್ತು ಅಂಗನವಾಡಿಗಳಿಗೂ ಸಹ ಸಂಪರ್ಕ ನೀಡುವಂತೆ ತಿಳಿಸಿದ ಅಧ್ಯಕ್ಷರು, ವಿಕಲಚೇತನರಿಗೆ ಮೀಸಲಿಟ್ಟಿರುವ ಅನುದಾನದಲ್ಲಿ ವಿಕಲಚೇತನರಿಗೆ ಅಗತ್ಯವಿರುವ ಸೌಲ್ಯಗಳನ್ನು ಒದಗಿಸಿ. ಅನುದಾನದ ಸಂಪೂರ್ಣ ಸದ್ವಿನಿಯೋಗ ಮಾಡಬೇಕು. ಎಲ್ಲಾ ಇಲಾಖೆಗಳು ನಿಗದಿತ ಅವಧಿಯೊಳಗೆ ಗುರಿ ಸಾಧಿಸಲು ಕಾರ್ಯೋ ನ್ಮುಖವಾಗುವಂತೆ ಸೂಚಿಸಿದರು.

ಸಭೆಯಲ್ಲಿ ಜಿಪಂ ಸಿಇಓ ಡಾ.ನವೀನ್ ಭಟ್, ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಪಂ ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಪುತ್ರನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X