ಆನ್ಲೈನ್ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ
ಉಡುಪಿ, ನ.25: ಸ್ಟಾಪ್ ಸೆಲೆಕ್ಷನ್ ಕಮೀಷನ್ ನೇಮಕಾತಿ ಪ್ರಾಧಿಕಾರವು ಅಂಚೆ ಇಲಾಖೆ ಸಹಾಯಕ ಹುದ್ದೆಗಳು, ಲೋಯರ್ ಡಿವಿಷನ್ ಕ್ಲರ್ಕ್, ಡಾಟಾ ಎಂಟ್ರೀ ಅಪರೇಟರ್ ಹುದ್ದೆಗಳಿಗೆ ಕಂಪ್ಯೂಟರ್ ಆನ್ಲೈನ್ ಸ್ಫರ್ಧಾತ್ಮಕ ಪರೀಕ್ಷೆ ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ ನೇಮಕಾತಿಗೆ ದ್ವಿತಿಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳ ಮೂಲಕ ಪ್ರಮಾಣ ಪತ್ರ ಹೊಂದಿರುವ ಅ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್-http://ssc.nic.in- ಅಥವಾ ದೂ.ಸಂಖ್ಯೆ: 080-25502520, 9483862020 ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ದೂರವಾಣಿ ಸಂಖ್ಯೆ: 0820-2574869, 9480259790ನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story