Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊಸ ಉದ್ಯಮಿಗಳನ್ನು ಪ್ರೇರೇಪಿಸಲು...

ಹೊಸ ಉದ್ಯಮಿಗಳನ್ನು ಪ್ರೇರೇಪಿಸಲು ಜ.30ರಿಂದ ಟೈಕಾನ್ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ26 Nov 2020 11:38 PM IST
share

ಹುಬ್ಬಳ್ಳಿ, ನ.26: ಹೊಸ ಉದ್ಯಮಿಗಳನ್ನು ಪ್ರೇರೇಪಿಸಲು, ಸಂಪನ್ಮೂಲ ಸಂಗ್ರಹಕ್ಕೆ ಮಾರ್ಗದರ್ಶನ ನೀಡುವುದು, ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಕರೆಯಿಸಿ ತಮ್ಮ ಯೊಶೋಗಾಥೆ ಬಗ್ಗೆ ಮಾತನಾಡಲು ಹೇಳುವ ಕೆಲಸವನ್ನು ಟೈ ಹುಬ್ಬಳ್ಳಿ ಸಂಸ್ಥೆಯು ಮಾಡುತ್ತ ಬಂದಿದೆ. ಈಗ ಇದೇ ಸಂಸ್ಥೆಯು 2021ರ ಜ.30 ಹಾಗೂ 31ರಂದು ಟೈಕಾನ್ ಸಮಾವೇಶವನ್ನು ವರ್ಚುವಲ್ ಆಗಿ ಆಯೋಜಿಸಿದೆ.

ಗುರುವಾರ ಹುಬ್ಬಳ್ಳಿ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಮಾವೇಶ ಸಂಯೋಜಕ ವಿಜಯ್ ಮಾನೆ ಅವರು, ಕೋವಿಡ್ 19ಅನ್ನು ಸಕಾರಾತ್ಮಕವಾಗಿ ಸ್ವೀಕರಿಸಲಾಗಿದ್ದು, ಧಾರವಾಡ ಜಿಲ್ಲಾ ವ್ಯಾಪ್ತಿಗೆ ಸೀಮಿತವಾಗಿದ್ದ ಸಮಾವೇಶ ವೀಕ್ಷಣೆಯನ್ನು ಲೈವ್ ಸ್ಕ್ರೀನಿಂಗ್ ಮೂಲಕ ವಿಶ್ವದಾದ್ಯಂತ ವಿಸ್ತರಿಸುತ್ತಿದ್ದೇವೆ. ಅಂದಾಜು 10 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ ಇದೆ ಎಂದರು. 

ಟೈ ಹುಬ್ಬಳ್ಳಿಯ ಹೆಮ್ಮೆ ಯೋಜನೆಯಡಿ ಶಿಕ್ಷಣ, ಆರೋಗ್ಯ, ರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮುಂತಾದ ಕೈಗಾರಿಕೆಗಳ ಮೂಲಕ ಸಮಾಜಕ್ಕೆ ಮೌಲ್ಯದ ಸಂದೇಶ 8 ರಿಂದ 10 ಸಂಸ್ಥೆಗಳ ಯಶೋಗಾಥೆಯನ್ನು ವಿಭಿನ್ನವಾಗಿ ತೋರಿಸಲಿದ್ದೇವೆ. ಟೈ ಹುಬ್ಬಳ್ಳಿ ಗಾಟ್ ಟ್ಯಾಲೆಂಟ್‍ನಡಿ ಗಿನ್ನಿಸ್, ವರ್ಲ್ಡ್, ನ್ಯಾಷನಲ್ ದಾಖಲೆ ಮಾಡಿದ ಪ್ರತಿಭೆಗಳಿದ್ದು, ಅವರ ಅದ್ಭುತ ಸಾಧನೆಯನ್ನು ಪ್ರದರ್ಶಿಸಲಿದ್ದೇವೆ ಎಂದರು. 

ಸಂಸ್ಥೆಯ ಹುಬ್ಬಳ್ಳಿ ಶಾಖೆ ಆರಂಭವಾಗಿ 13 ವರ್ಷಗಳಾಗಿದೆ. 225ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ತರಬೇತಿ, ಮಾರ್ಗದರ್ಶನ ನೀಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಅದರಲ್ಲೂ ಸ್ಟಾರ್ಟ್ ಅಪ್‍ಗಳಿಗೆ ಬಹಳ ನೆರವಾಗಿದೆ ಎಂದರು.

ಉದ್ಯಮಿ ವಿಜೇಶ ಸೈಗಲ್ ಮಾತನಾಡಿ, ಕೋವಿಡ್-19ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಉದ್ಯಮಗಳು ಚೇತರಿಸಿಕೊಳ್ಳುತ್ತಿವೆ. ಪೂರ್ಣ ಪ್ರಮಾಣದ ಚೇತರಿಕೆಗೆ ಇನ್ನಷ್ಟು ಸಮಯ ಬೇಕಾಗಬಹುದು. ಕೇಂದ್ರ ಘೋಷಿಸಿದ ಆರ್ಥಿಕ ನೆರವಿನಿಂದ ಹಲವಾರು ಉದ್ಯಮಿಗಳಿಗೆ ಸಹಾಯವಾಗಿದೆ. ನುರಿತ ಕಾರ್ಮಿಕರ ಕೊರತೆ ಎದುರಿಸುತ್ತಿದ್ದೇವೆ ಎಂದು ಹೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X