Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಿಂಗಾಯತರನ್ನು ಓಬಿಸಿಗೆ ಸೇರ್ಪಡೆ:...

ಲಿಂಗಾಯತರನ್ನು ಓಬಿಸಿಗೆ ಸೇರ್ಪಡೆ: ಸರಕಾರದ ನಡೆ ಆಧರಿಸಿ ಮುಂದಿನ ನಿರ್ಧಾರ; ಬಸವ ಜಯಮೃತ್ಯುಂಜಯ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ27 Nov 2020 9:48 PM IST
share
ಲಿಂಗಾಯತರನ್ನು ಓಬಿಸಿಗೆ ಸೇರ್ಪಡೆ: ಸರಕಾರದ ನಡೆ ಆಧರಿಸಿ ಮುಂದಿನ ನಿರ್ಧಾರ; ಬಸವ ಜಯಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು, ನ.27: ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ 2-ಎ ಪಟ್ಟಿಗೆ ಮತ್ತು ಕೇಂದ್ರ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವ ಸಂಬಂಧ ರಾಜ್ಯ ಸರಕಾರದ ನಡೆ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಶುಕ್ರವಾರ ನಗರದ ಚಿತ್ರಕಲಾ ಪರಿಷತ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಎರಡು ದಿನಗಳೊಳಗೆ ಒಳ್ಳೆಯ ಸುದ್ದಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಸಂಪುಟ ಸಭೆಯಲ್ಲೇ ನಿರ್ಧಾರವಾಗಬೇಕಿತ್ತು. ಅಲ್ಲಿ ಆಗುವ ತೀರ್ಮಾನಗಳನ್ನಾಧರಿಸಿ ಮುಂದಿನ ಹೆಜ್ಜೆಯಿರಿಸಲಾಗುವುದು ಎಂದು ತಿಳಿಸಿದರು.

ಶುಕ್ರವಾರ ನಡೆದ ಸಂಪುಟದಲ್ಲಿ ಆಗದಿದ್ದರೂ, ಮುಂದಿನ ಸಂಪುಟದಲ್ಲಿ ನಮ್ಮ ಬೇಡಿಕೆ ಕುರಿತು ನಿರ್ಧಾರವಾಗುವ ವಿಶ್ವಾಸವಿದೆ. ಕೇಂದ್ರಕ್ಕೆ ಶಿಫಾರಸು ಕಳಿಸುವ ಮೊದಲು ರಾಜ್ಯ ಸರಕಾರ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ತಜ್ಞರನ್ನು ಒಳಗೊಂಡ ಆಯೋಗದಿಂದ ವರದಿ ಪಡೆದು ಕಳುಹಿಸಿದರೆ ಉತ್ತಮ ಎಂದು ಹೇಳಿದರು.

ಬಸವಣ್ಣನ ಹೆಸರಿಡಲು ಒತ್ತಾಯ: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಸ್ವಾಗತಾರ್ಹ ಬೆಳವಣಿಗೆ. ನಿಗಮಕ್ಕೆ ಸಮುದಾಯದ ಹೆಸರಿನ ಬದಲು ಬಸವಣ್ಣನವರ ಹೆಸರಿಡಬೇಕು ಎಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X