Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ...

ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಆನ್‌ಲೈನ್ ಶಿಬಿರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ30 Nov 2020 8:36 PM IST
share
ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಆನ್‌ಲೈನ್ ಶಿಬಿರ ಉದ್ಘಾಟನೆ

ಉಡುಪಿ, ನ.30: ಪರೀಕ್ಷೆಗೆ ತಯಾರಾಗಲು ಯೋಜನೆ ಬೇಕಾಗಿದ್ದು, ಆಸಕ್ತಿ ಇರುವ ವಿಷಯಗಳನ್ನು ಆಯ್ಕೆ ಮಾಡಿಕೊಂಡು ಅಧ್ಯಯನ ಮಾಡಬೇಕು. ಇಂಟರ್‌ನೆಟ್‌ನಲ್ಲಿ ಮಾಹಿತಿ ಸಿಗುತ್ತದೆ ಎಂದು ನಂಬುವ ಬದಲು ವಿಷಯಕ್ಕೆ ಸಂಬಂಧಿಸಿದ ವಿಶ್ವಾಸಾರ್ಹ ಪುಸ್ತಕಗಳ ಪರಾಮರ್ಶೆಯನ್ನು ವಿಸ್ತೃತವಾಗಿ ಮಾಡಬೇಕು ಎಂದು ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಏರ್ಪಡಿಸಿದ್ದ ಪ್ರಸಕ್ತ ಸಾಲಿನ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಆನ್‌ಲೈನ್ ಶಿಬಿರವನ್ನು ಇತ್ತೀಚೆಗೆ ಆನ್‌ಲೈನ್ ಮೂಲಕ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇಂದಿನ ಕೋವಿಡ್ ಸಮಯದಲ್ಲೂ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ಹಲವಾರು ಪರೀಕ್ಷೆಗಳ ಆನ್‌ಲೈನ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದಕ್ಕೆ ಅಕ್ರಂ ಪಾಷಾ ಪ್ರಶಂಸೆ ವ್ಯಕ್ತಪಡಿಸಿದರು.

ಪರೀಕ್ಷಾ ಅಧ್ಯಯನ ಕ್ರಮದ ಬಗ್ಗೆ ಮಾತನಾಡಿದ ಡಾ.ಎ.ಎನ್. ಪ್ರಕಾಶ್ ಗೌಡ, ವೈದ್ಯಕೀಯ ಇಲ್ಲವೇ ಇಂಜಿನಿಯರಿಂಗ್ ಮುಗಿಸಿದವರು ಐಎಎಸ್ ಪಾಸಾಗಬಹುದು. ಬೇರೆ ವಿಷಯಗಳನ್ನು ವ್ಯಾಸಂಗ ಮಾಡಿದವರೆಲ್ಲ ದಡ್ಡರು ಎಂದು ಭಾವಿಸುವ ಅಗತ್ಯವಿಲ್ಲ. ನಮ್ಮಲ್ಲಿರುವ ಆಸಕ್ತಿ ಆಧರಿಸಿ, ಪದವಿ ಪಡೆದ ವಿಷಯಗಳನ್ನೆ ಅಲ್ಲದೆ ಇತರ ಮೂಲಗಳಿಂದ ವಿಷಯ ಸಂಗ್ರಹಣೆ ಮಾಡಿಕೊಂಡಾಗ ತಯಾರಿ ಸುಲಭವಾಗುತ್ತದೆ ಎಂದು ಸಲಹೆ ನೀಡಿದರು. 

ಕಾರ್ಮಿಕ ಇಲಾಖೆ ಜಂಟಿ ಆಯುಕ್ತ ಎಸ್.ಬಿ.ರವಿಕುಮಾರ್ ಶಿಬಿರಾರ್ಥಿ ಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಸಿಸ್ಟೆಂಟ್ ಕಮಿಷನರ್ ಎಂ.ಬಿ ಚೆನ್ನಕೇಶವ, ನಗರಸಭೆ ಗ್ರೇಡ್-1 ಚೀಪ್ ಆಫೀಸರ್ ಎಂ.ಮಾನಸ ಪರೀಕ್ಷೆ ಕುರಿತು ಮಾಹಿತಿ ನೀಡಿದರು.

ಕರಾಮುವಿ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರಾಮುವಿ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ, ಹಣಕಾಸು ಅಧಿಕಾರಿ ಡಾ.ಎ.ಖಾದರ್ ಪಾಷ, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣ ಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X