Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸೇತುವೆ ಕಾಮಗಾರಿಯಲ್ಲಿನ ಅವ್ಯವಹಾರ...

ಸೇತುವೆ ಕಾಮಗಾರಿಯಲ್ಲಿನ ಅವ್ಯವಹಾರ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ

ವಾರ್ತಾಭಾರತಿವಾರ್ತಾಭಾರತಿ1 Dec 2020 7:16 PM IST
share

ಬೆಂಗಳೂರು, ಡಿ.1: ಶಕ್ತಿಗಣಪತಿ ನಗರ ವಾರ್ಡ್-74ರ 4ನೇ ಮುಖ್ಯರಸ್ತೆಯಲ್ಲಿ ಸೇತುವೆ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಸೂಕ್ತ ತನಿಖೆ ಕೈಗೊಳ್ಳಬೇಕು ಹಾಗೂ ತುರ್ತಾಗಿ ಸೇತುವೆ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಕಮಲಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮಂಗಳವಾರ ಕಮಲಾನಗರ ಮಾರುಕಟ್ಟೆ ವೃತ್ತದಿಂದ ಸೇತುವೆ ನಿರ್ಮಾಣ ಕಾಮಗಾರಿ ಸ್ಥಳದವರೆಗೂ ಮೆರವಣಿಗೆ ನಡೆಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಪಾಲಿಕೆ ಆಡಳಿತ ಪಕ್ಷದ ಮಾಜಿ ನಾಯಕ ಎಂ.ಶಿವರಾಜು ಮಾತನಾಡಿ, ಯಾವುದೇ ಅನುಮೋದನೆ ಇಲ್ಲದೇ ಸೇತುವೆ ಕಾಮಗಾರಿ ಆರಂಭಿಸಿರುವುದು ನೋಡಿದರೆ ಅಧಿಕಾರಿಗಳು ಭ್ರಷ್ಟಾಚಾರ ಎಸಗಿರುವುದು ಕಂಡು ಬರುತ್ತದೆ ಎಂದರು.

ಈ ಭಾಗದಲ್ಲಿ ಕಳೆದ ಬಾರಿ ಮಳೆಯಿಂದ ಭಾರಿ ನಷ್ಟಗಳು ಸಂಭವಿಸಿದೆ. ಸೇತುವೆ ಕಾಮಗಾರಿಗಳಲ್ಲಿ ಅವ್ಯವಹಾರ ಮಾಡಿರುವ ಇಂಜನಿಯರ್ ಗಳು, ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ, ಸೂಕ್ತ ತನಿಖೆ ಮಾಡಬೇಕು ಮತ್ತು ತುರ್ತಾಗಿ ಸೇತುವೆ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಬಿಬಿಎಂಪಿ ಆಯುಕ್ತರಿಗೆ ಒತ್ತಾಯಿಸಲಾಗುವುದು ಎಂದು ಹೇಳಿದರು.

ಪ್ರತಿಭಟನಾ ಸ್ಥಳಕ್ಕೆ ಕಾರ್ಯಪಾಲಕ ಅಭಿಯಂತರಾದ ತಿಮ್ಮರಸು ಮತ್ತು ಅಧಿಕಾರಿಗಳ ತಂಡ ಆಗಮಿಸಿ, ಮುಂದಿನ 15 ದಿನಗಳ ಒಳಗಾಗಿ ಸೇತುವೆ ಕಾಮಗಾರಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಮಲಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎನ್.ಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡ ನರಸಿಂಹಮೂರ್ತಿ, ಮಹಿಳಾ ಕಾಂಗ್ರೆಸ್, ಯುವಕಾಂಗ್ರೆಸ್ ವಿವಿಧ ಘಟಕಗಳ ಕಾರ್ಯಕರ್ತರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X