Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಮೀಸಲು ಪೊಲೀಸ್ ಪಡೆಗೆ ಎನ್.ಡಿ.ಎ...

ರಾಜ್ಯ ಮೀಸಲು ಪೊಲೀಸ್ ಪಡೆಗೆ ಎನ್.ಡಿ.ಎ ಮಾದರಿ ತರಬೇತಿ ನೀಡಲು ಚಿಂತನೆ: ಗೃಹ ಸಚಿವ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ1 Dec 2020 10:37 PM IST
share
ರಾಜ್ಯ ಮೀಸಲು ಪೊಲೀಸ್ ಪಡೆಗೆ ಎನ್.ಡಿ.ಎ ಮಾದರಿ ತರಬೇತಿ ನೀಡಲು ಚಿಂತನೆ: ಗೃಹ ಸಚಿವ ಬೊಮ್ಮಾಯಿ

ಬೆಳಗಾವಿ, ಡಿ.1: ರಾಜ್ಯದ ವಿಶೇಷ ಮೀಸಲು ಪೊಲೀಸ್ ಪಡೆಗೆ ಸದ್ಯದಲ್ಲೆ ಎನ್.ಡಿ.ಎ ಮಾದರಿಯಲ್ಲಿ ತರಬೇತಿ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಕಂಗ್ರಾಳಿಯ ಕೆ.ಎಸ್.ಆರ್.ಪಿ ತರಬೇತಿ ಶಾಲೆಯ ಕವಾಯತು ಮೈದಾನದಲ್ಲಿ ಮಂಗಳವಾರ ನಡೆದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 6ನೇ ತಂಡದ ಪುರುಷ ವಿಶೇಷ ಮೀಸಲು ಪೊಲೀಸ್ ಕಾನ್‍ಸ್ಟೇಬಲ್ ಪ್ರಶಿಕ್ಷಾರ್ಥಿಗಳ ನಿರ್ಗಮನ ಪಥಸಂಚಲನ ಪರಿವೀಕ್ಷಿಸಿ ಅವರು ಮಾತನಾಡಿದರು.

ಮುಂದಿನ ದಿನಗಳಲ್ಲಿ ಮೀಸಲು ಪಡೆಯ ಭರ್ತಿ ಸ್ವರೂಪದಲ್ಲಿ ಬದಲಾವಣೆ  ತರಲಾಗುವುದು. ಮೀಸಲು ಪೊಲೀಸ್ ಪಡೆಗೆ ದೊರೆಯದ ಹಲವಾರು ಬೇರೆ ಬೇರೆ ಅವಕಾಶಗಳನ್ನು ನೀಡುತ್ತೇವೆ. ಎನ್.ಡಿ.ಎ ಮಾದರಿಯಲ್ಲಿ ತರಬೇತಿ ನೀಡಲು ಮುಖ್ಯಮಂತ್ರಿ ಜೊತೆ ಚರ್ಚಿಸಿ ಇಲಾಖೆಗೆ ಎಲ್ಲ ರೀತಿಯ ಸಹಾಯ ಮಾಡಲಾಗುವುದು ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ ರಾಷ್ಟ್ರದಲ್ಲಿಯೆ ಅತೀ ಶ್ರೇಷ್ಠವಾದ ಪಡೆಯಾಗಿದೆ. ಇಲ್ಲಿ ನೀಡುವ ತರಬೇತಿ ನಿಮ್ಮಲ್ಲಿ ಧೈರ್ಯ, ಆತ್ಮಸ್ಥೈರ್ಯ ತುಂಬುವ ಮೂಲಕ ನಿಮ್ಮಲ್ಲಿರುವ ಹೊಸ ಚಿಂತನೆಯನ್ನು ಪ್ರಚೋದಿಸುವ ತರಬೇತಿಯನ್ನು ಈ ಇಲಾಖೆ ನೀಡುತ್ತಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಂದಿನ ಎರಡು ವರ್ಷಗಳಲ್ಲಿ 16,000 ಕೆ.ಎಸ್.ಆರ್.ಪಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಸಾಮಾನ್ಯ ತರಬೇತಿಯ ಜೊತೆಗೆ ಆಧುನಿಕ ಸವಾಲುಗಳನ್ನು ಎದುರಿಸುವ ಶಕ್ತಿಯನ್ನು ಪ್ರಶಿಕ್ಷಾಣಾರ್ಥಿಗಳಲ್ಲಿ ಬೆಳೆಸುವ ಕಾರ್ಯವನ್ನು ಮಾಡಲಾಗುತ್ತದೆ. ತರಬೇತಿಯಲ್ಲಿ ಹೆಚ್ಚಿನ ರೀತಿಯ ಹೊಸ ಹೊಸ ವಿಧಾನ ತರಲು ಚಿಂತನೆ ಮಾಡಲಾಗಿದೆ. 2021-22ರಲ್ಲಿ ಪೊಲೀಸ್ ತರಬೇತಿ ಶಾಲೆಗಳ ಜೊತೆ ಚರ್ಚಿಸಿ ಅತ್ಯುತ್ತಮ ಪ್ರದರ್ಶನ ನೀಡಿರುವ ಪ್ರಶಿಕ್ಷಣಾರ್ಥಿಗಳನ್ನು ತರಬೇತಿಗೆ ವಿದೇಶಕ್ಕೆ ಕಳಿಸಲಾಗುವುದು ಎಂದು ಅವರು ತಿಳಿಸಿದರು.

ಸಮವಸ್ತ್ರ ಮತ್ತು ಶಸ್ತ್ರಾಸ್ತ್ರಗಳ ಜೊತೆ ನಿಮ್ಮ ವೃತ್ತಿಗೆ ಗೌರವ ನೀಡಿ ಉತ್ತಮ ರೀತಿಯ ನ್ಯಾಯಸಮ್ಮತ ಕಾರ್ಯನಿರ್ವಹಿಸಬೇಕು. ಸಾಧಕನಿಗೆ ಸಾವು ಅಂತ್ಯವಲ್ಲ ಎಂಬ ವಿವೇಕಾನಂದರ ವ್ಯಾಕ್ಯವನ್ನು ನೆನೆಯುತ್ತಾ ದೈಹಿಕ ಬಲದ ಜೊತೆಗೆ ನೈತಿಕ ಬಲವನ್ನು ರೂಢಿ ಮಾಡಿಕೊಳ್ಳಬೇಕು ಎಂದು ಬಸವರಾಜ ಬೊಮ್ಮಾಯಿ, ಪ್ರಶಿಕ್ಷಣಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕೆ.ಎಸ್.ಆರ್.ಪಿ ತರಬೇತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಪ್ರಶಿಕ್ಷಣಾರ್ಥಿಗಳಿಗೆ ಬಹುಮಾನ ಹಾಗೂ ಕರ್ತವ್ಯ ನಿರ್ವಹಣೆಯಲ್ಲಿ ಕೊರೋನ ಸೋಂಕಿಗೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯ ಕುಟುಂಬಕ್ಕೆ ಪರಿಹಾರ ಧನ ನೀಡಲಾಯಿತು. ಡಿ.ಜಿ ಮತ್ತು ಐ.ಜಿ.ಪಿ ಪ್ರವೀಣ್ ಸೂದ್ ಉಪಸ್ಥಿತರಿದ್ದರು. ಕೆ.ಎಸ್.ಆರ್.ಪಿ ಎಡಿಜಿಪಿ ಅಲೋಕ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್, ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ನಿಂಬರಗಿ, ಕೆ.ಎಸ್.ಆರ್.ಪಿ. 2ನೇ ಪಡೆ ಕಮಾಂಡೆಂಟ್ ಹಂಝಾ ಹುಸೇನ್, ಕೆ.ಎಸ್.ಆರ್.ತರಬೇತಿ ಶಾಲೆಯ ಪ್ರಾಂಶುಪಾಲ ರಮೇಶ ಎ.ಬೋರಗಾವೆ, ರಾಜ್ಯದ ಎಲ್ಲ ಕೆ.ಎಸ್.ಆರ್.ಪಿ ಪಡೆಗಳ ಅಧಿಕಾರಿಗಳು ಹಾಗೂ ಕೆ.ಎಸ್.ಆರ್.ಪಿ ಸಿಬ್ಬಂದಿ ಮತ್ತು ಪ್ರಶಿಕ್ಷಣಾರ್ಥಿಗಳ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X