Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.‌ 6 :ಆನ್‌ಲೈನ್ ‌ಸಲಫಿ ಸಮ್ಮೇಳನದ...

ಡಿ.‌ 6 :ಆನ್‌ಲೈನ್ ‌ಸಲಫಿ ಸಮ್ಮೇಳನದ ಘೋಷಣಾ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ2 Dec 2020 4:23 PM IST
share

ಮಂಗಳೂರು : ವಿಸ್ಡಮ್‌ ಇಸ್ಲಾಮಿಕ್‌ ಆರ್ಗನೈಝೇಶನ್ ‌ಇದರ ವತಿಯಿಂದ 2021ರ ಎ.‌1, 2, 3 ಮತ್ತು 4ರಂದು ಜರಗಲಿರುವ ಆನ್‌ಲೈನ್ ‌ಸಮ್ಮೇಳನದ ಮಂಗಳೂರು ಪ್ರಾದೇಶಿಕ ಪೂರ್ವಭಾವೀ ಸಭೆಯು ಝೂಮ್ ‌ಆನ್‌ಲೈನ್ ‌ವೇದಿಕೆಯ ಮೂಲಕ ನಡೆಯಿತು.

ಇಸ್ಲಾಮಿನ ಏಕ ದೇವ ವಿಶ್ವಾಸ ಮತು ಶಾಂತಿಯ ಸಂದೇಶವನ್ನು ಜನಮಾನಸಕ್ಕೆ ತಲುಪಿಸುವ ಮಹತ್ತಾದ ಉದ್ದೇಶದಿಂದ ಆಯೋಜಿಸಲಾಗಿರುವ ಆನ್‌ಲೈನ್ ‌ಸಮ್ಮೇಳನದ ಭಾಗವಾಗಿ ನಡೆಯಲಿರುವ ವಿವಿಧ ಚಟುವಟಿಕೆಗಳ ಕುರಿತು ವಿಸ್ಡಮ್ ‌ಇಸ್ಲಾಮಿಕ್ ‌ಆರ್ಗನೈಝೇಶನ್‌ ಇದರ ಕೇರಳ ರಾಜ್ಯ ನಾಯಕರಾದ ಟಿ.ಕೆ. ಆಶ್ರಫ್‌ ವಿವರಿಸಿದರು.

ಸಮ್ಮೇಳನದ ಭಾಗವಾಗಿ ವಿವಿಧ ಭಾಷೆಗಳಲ್ಲಿ ಪ್ರಚಾರ ಸಭೆಗಳು ಮತ್ತು ಇತರ ಕಾರ್ಯಕ್ರಮಗಳು ನಡೆಯಲಿದ್ದು, ಸಮ್ಮೇಳನದ ಘೋಷಣಾ ಸಮಾವೇಶವು ಡಿ.‌ 6ರಂದು ಜರಗಲಿದ್ದು ಇದರ ನೇರಪ್ರಸಾರವನ್ನುWisdom Islamic Organisation facebook page ಮತ್ತು Wisdom Global TV YouTube Channel ನಲ್ಲಿ ಆಲಿಸಬಹುದು.

ಸಮ್ಮೇಳನದ ರೂಪುರೇಶೆಗಳ ಕುರಿತು ಸಿ.ಪಿ.ಸಲೀಂ ಸಭೆಗೆ ತಿಳಿಸಿದರು. ಇಸ್ಲಾಮೀ ಬೋಧನಾ ಚಟುಚಟಿಕೆಗಳ ಪ್ರಾಮುಖ್ಯತೆಯನ್ನು ಹುಸೈನ್ ‌ಸಲಫಿ ಅವರು ಶಾರ್ಜಾದಿಂದ ಮಾತನಾಡುತ್ತಾ ಸಭೆಗೆ ವಿವರಿಸಿದರು.

ಸಭೆಯಲ್ಲಿ ಕರ್ನಾಟಕ ಸಲಫಿ ಎಸೋಸಿಯೇಷನ್‌(ರಿ), ಮಂಗಳೂರು ಇದರ ಅಧ್ಯಕ್ಷರಾದ ಅಬ್ದುರಶೀದ್‌ ಇಂಜಿನಿಯರ್‌ ಮತ್ತು ವಿವಿಧ ಪ್ರದೇಶಗಳಿಂದ ಕೆಸ್‌ಎಯ ಕಾರ್ಯಕರ್ತರು ಭಾಗವಹಿಸಿದರು. ಕರ್ನಾಟಕ ಸಲಫಿ ಎಸೋಸಿಯೇಷನ್‌(ರಿ), ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಮೌಲವಿ ಇಜಾಝ್‌ ಸ್ವಲಾಹಿ ಸ್ವಾಗತಿಸಿ, ಅನ್ಫಾಝ್‌ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X