Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಟೋಟಲ್ ಇಂಡಿಯಾದಿಂದ ಅಣಕು ಕಾರ್ಯಾಚರಣೆ

ಟೋಟಲ್ ಇಂಡಿಯಾದಿಂದ ಅಣಕು ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ4 Dec 2020 9:05 PM IST
share
ಟೋಟಲ್ ಇಂಡಿಯಾದಿಂದ ಅಣಕು ಕಾರ್ಯಾಚರಣೆ

ಮಂಗಳೂರು, ಡಿ.4: ನಗರದ ಹೊರವಲಯದ ಟೋಟಲ್ ಇಂಡಿಯಾ ಸಂಸ್ಥೆಯಿಂದ ಮೆರಿನ್ ಟೈಮ್ ಟರ್ಮಿನಲ್ ಎಲ್‌ಪಿಜಿ ಗ್ಯಾಸ್ ಘಟಕದಲ್ಲಿ ತುರ್ತು ಅಣಕು ಕಾರ್ಯಾಚರಣೆಯನ್ನು ಶುಕ್ರವಾರ ನಡೆಸಲಾಯಿತು.

ಅಣುಕು ಕಾರ್ಯಚರಣೆಯು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಕಾರ್ಖಾನೆಗಳ ಉಪನಿರ್ದೇಶಕ ರಾಜೇಶ್ ಸಿ. ಮಿಶ್ರಕೋಟಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ವಿಜಯಕುಮಾರ್ ಪೂಜಾರ್, ಅಗ್ನಿಶಾಮಕ ಅಧಿಕಾರಿ ಮುಹಮ್ಮದ್ ಝುಲ್ಫಿಕರ್ ನವಾಝ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಅಗ್ನಿಶಾಮಕ ಅಧಿಕಾರಿ ಸೇರಿದಂತೆ ಜಿಲ್ಲಾಡಳಿತದ ವಿವಿಧ ವಿಭಾಗಗಳ ಅಧಿಕಾರಿಗಳು ಮತ್ತಿತರರ ಸಮ್ಮುಖದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಗ್ಯಾಸ್ ತುಂಬುವ ಘಟಕದಲ್ಲಿ ಬುಲೆಟ್ ಟ್ಯಾಂಕರ್ ಲಾರಿಗಳಿಗೆ ಎಲ್‌ಪಿಜಿ ಸಿಲಿಂಡರ್‌ನ್ನು ತುಂಬುವಾಗ ಅದರ ಸೋರಿಕೆ ಉಂಟಾಯಿತು. ಕ್ಷಣಾರ್ಧದಲ್ಲಿ ಅಲ್ಲಿನ ಸ್ಪಿಂಕ್ಲರ್‌ಗಳಿಂದ ನೀರು ಚಿಮ್ಮತೊಡಗಿತು. ಜೊತೆಯಲ್ಲಿ ಸೈರನ್ ಮೊಳಗಿತು. ಅಲ್ಲಿನ ಸುರಕ್ಷತಾ ಸಿಬ್ಬಂದಿ ವರ್ಗ ಸುರಕ್ಷತಾ ಸಾಧನಗಳನ್ನು ಬಳಸಿಕೊಂಡು ಪೈಪ್‌ಲೈನ್‌ಗಳ ಮೂಲಕ ಹೆಚ್ಚಿನ ನೀರನ್ನು ಸಿಂಪಡಿಸಲು ಕಾರ್ಯ ಪ್ರವೃತ್ತರಾದರು.

ಗ್ಯಾಸ್ ಅನಿಲ ಸೇವನೆಯಿಂದ ಅಲ್ಪ ಪ್ರಮಾಣದಲ್ಲಿ ಅಸ್ವಸ್ಥನಾದ ಸಿಬ್ಬಂದಿಯನ್ನು ಸುರಕ್ಷಿತಾ ಸ್ಥಳಕ್ಕೆ ಕರೆತರಲಾಯಿತು. ಕೆಲವೇ ಕ್ಷಣಗಳಲ್ಲಿ ವೈದ್ಯಕೀಯ ತಂಡ ಅವರಿಗೆ ಸೂಕ್ತ ಪ್ರಥಮ ಚಿಕಿತ್ಸೆ ನೀಡಿತು. 8ರಿಂದ 9 ನಿಮಿಷದೊಳಗಡೆ ಕರ್ನಾಟಕ ಅಗ್ನಿಶಾಮಕ ದಳದ ವಾಹನ ಹಾಗೂ ಬಂದರು ಇಲಾಖೆಯ ಅಗ್ನಿಶಾಮಕ ವಾಹನಗಳು ತಮ್ಮ ಕಾರ್ಯಚರಣೆಗಳನ್ನು ಕೈಗೊಂಡು ಪರಿಸ್ಥಿತಿಯನ್ನು ನಿಭಾಯಿಸಿದವು.

ಜಿಲ್ಲಾಧಿಕಾರಿ ಸಂಪೂರ್ಣ ಚಟುವಟಿಕೆಗಳನ್ನು ವೀಕ್ಷಿಸಿದರು. ಎಲ್‌ಪಿಜಿ ಘಟಕದ ಸಾಮಾರ್ಥ್ಯ ಸೇರಿದಂತೆ ಮತ್ತಿತರ ಸುರಕ್ಷತಾ ಅಂಶಗಳ ಬಗ್ಗೆ ಚರ್ಚಿಸಿ ಗ್ಯಾಸ್‌ಪ್ಲಿಂಗ್ ಘಟಕದಲ್ಲಿ ವಿಪತ್ತು ತಗ್ಗಿಸುವಿಕೆ ಮತ್ತು ಸುರಕ್ಷತಾ ನಿರ್ವಹಣೆ ಬಗ್ಗೆ ವಿವಿಧ ತಾಂತ್ರಿಕ ವಿವರಗಳನ್ನು ಹಾಗೂ ಕಾನೂನಾತ್ಮಕ ನಿಬಂಧನೆಗಳನ್ನು ಚರ್ಚಿಸಿದರು.

ಎಲ್‌ಪಿಜಿ ಗ್ಯಾಸ್ ಬುಲೆಟ್ ಟ್ಯಾಂಕರ್‌ಗಳಲ್ಲಿ ಸಾಗಿಸುವಾಗ ಆಗುವ ಅನಾಹುತಗಳು ಹಾಗೂ ಸುರಕ್ಷತಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಹ ಚರ್ಚಿಸಿದರು. ಕಾರ್ಖಾನೆಯ ಉಪನಿರ್ದೇಶಕ ರಾರ್ಜೆಶ್ ಪಿ. ಮಾತನಾಡಿ, ಡಿಸೆಂಬರ್ ಮಾಹೆಯನ್ನು ರಾಸಾಯನಿಕ ದುರಂತ ನಿವಾರಣಾ ಮಾಹೆಯನ್ನಾಗಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಎಲ್ಲ ಭಾಗಿದಾರರಿಗೆ ಅರಿವು ಮೂಡಿಸುವುದು ಹಾಗೂ ತರಬೇತಿ ನೀಡುವ ಕಾರ್ಯ ಗಳನ್ನು ಹಮ್ಮಿಕೊಳ್ಳಲಾಗುವುದು. ಮಾರ್ಕ್‌ಡ್ರಿಲ್ ಸಂದರ್ಭದಲ್ಲಿ ಕೈಗೊಳ್ಳುವ ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗು ವುದು ಎಂದರು.

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತಾ ವಿಜಯ್ ಕುಮಾರ್ ಮಾತನಾಡಿ, ಮಾರ್ಕ್ ಡ್ರಿಲ್ ಗಳನ್ನು ಆಯೋಜಿಸುವುದರಿಂದ ಸಿಬ್ಬಂದಿ ತಮ್ಮ ಕಾರ್ಯ ನಿರ್ವಹಣೆ ಕೈಗೊಳ್ಳಲು ಸರಳವಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X