Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೃಷಿ ಸಚಿವರನ್ನು ಭೇಟಿ ಮಾಡಿದ ಇಸ್ರೇಲ್...

ಕೃಷಿ ಸಚಿವರನ್ನು ಭೇಟಿ ಮಾಡಿದ ಇಸ್ರೇಲ್ ಕಾನ್ಸಲೇಟ್ ಜನರಲ್

ವಾರ್ತಾಭಾರತಿವಾರ್ತಾಭಾರತಿ4 Dec 2020 11:06 PM IST
share
ಕೃಷಿ ಸಚಿವರನ್ನು ಭೇಟಿ ಮಾಡಿದ ಇಸ್ರೇಲ್ ಕಾನ್ಸಲೇಟ್ ಜನರಲ್

ಬೆಂಗಳೂರು, ಡಿ. 4: ಇಸ್ರೇಲ್ ಕಾನ್ಸಲೇಟ್ ಜನರಲ್ ಜೊನಾಥನ್ ಜಡ್ಕಾ ಹಾಗೂ ಮಿಷನ್ ಉಪಮುಖ್ಯಸ್ಥ ಏರಿಯನಲ್ ಸೀಡ್ಮನ್ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ಭೇಟಿ ಮಾಡಿ ಇಸ್ರೇಲ್ ಕೃಷಿ ತಂತ್ರಜ್ಞಾನ ಕುರಿತು ಸಮಾಲೋಚನೆ ನಡೆಸಿದರು.

ಶುಕ್ರವಾರ ವಿಕಾಸಸೌಧದ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಕಚೇರಿಯಲ್ಲಿ ಭೇಟಿ ಮಾಡಿದ ಇಸ್ರೇಲ್ ಪ್ರತಿನಿಧಿಗಳು, ಕೃಷಿ ಕ್ಷೇತ್ರದಲ್ಲಿ ಇಸ್ರೇಲ್ ಮತ್ತು ಕರ್ನಾಟಕದ ನಡುವೆ ನಡೆಯುತ್ತಿರುವ ಸಹಭಾಗಿತ್ವ ಮತ್ತು ಮುಂದಿನ ದಾರಿ ಕುರಿತು ಮಹತ್ವದ ಚರ್ಚೆ ನಡೆಸಿದರು.

ಕೊಡಗಿನಲ್ಲಿ ಆಧುನಿಕ ಸೆನ್ಸಾರ್ ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಈಗಾಗಲೇ ಇಸ್ರೇಲ್ ಸಹಭಾಗಿತ್ವದಲ್ಲಿ ಕಾಫಿ ಬೆಳೆಯಲ್ಲಿ ಅಳವಡಿಸಲಾಗುತ್ತಿದ್ದು, ಇದನ್ನು ರಾಜ್ಯದ ಬೇರೆ ಜಿಲ್ಲೆಗಳ ಕೃಷಿಗಳಲ್ಲಿ ಇಸ್ರೇಲ್ ಆಧುನಿಕ ಸೆನ್ಸಾರ್ ಸೂಕ್ಷ್ಮ ನೀರಾವರಿ ತಂತ್ರಜ್ಞಾನವನ್ನು ಅಳವಡಿಸುವ ಬಗ್ಗೆ ಹಾಗೂ ಕರ್ನಾಟಕದಲ್ಲಿ ಇದಕ್ಕೆ ಉತ್ತೇಜನ ನೀಡಬೇಕೆಂದು ಮನವಿ ಮಾಡಿದರು. ಅಲ್ಲದೆ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳು ಹಾಗೂ ಇಸ್ರೇಲ್‍ನ ಟೆಲಿವಿವಾ ವಿಶ್ವವಿದ್ಯಾಲಯ, ಮಾಶೋಮ್ ತರಬೇತಿ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವ ಕುರಿತು ಸಚಿವರ ಜೊತೆ ಚರ್ಚಿಸಿದರು. ಈ ವೇಳೆ ಕರ್ನಾಟಕದಲ್ಲಿ ರೈತರನ್ನು ರೈತೋದ್ಯಮಿಗಳನ್ನಾಗಿಸಲು ಕೃಷಿ ನವೋದ್ಯಮಕ್ಕೆ ಇಲಾಖೆ ಹಾಗೂ ಕೃಷಿ ಇಲಾಖೆ ಉತ್ತೇಜನ ನೀಡುತ್ತಿರುವುದಕ್ಕೆ ಇಸ್ರೇಲ್ ಪ್ರತಿನಿಧಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಇಸ್ರೇಲ್ ಪ್ರತಿನಿಧಿಗಳ ಭೇಟಿ ವೇಳೆ ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಸಿ.ಎಲ್.ಶಿವಕುಮಾರ್, ವಿಶೇಷ ಕರ್ತವ್ಯಾಧಿಕಾರಿಗಳಾದ ಎ.ಬಿ.ಪಾಟೀಲ್ ಹಾಗೂ ಮಂಜು ಉಪಸ್ಥಿತರಿದ್ದರು.

'ಕೋಲಾರದಲ್ಲಿ ಅತ್ಯಂತ ಕಡಿಮೆ ನೀರಿನಲ್ಲಿಯೇ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಇಡೀ ರಾಜ್ಯಕ್ಕೆ ಕೋಲಾರದ ರೈತರು ಮಾದರಿಯಾಗಿದ್ದಾರೆ. ಕೋಲಾರ ಸಮಗ್ರ ಕೃಷಿ ಪದ್ಧತಿಯಡಿಯಲ್ಲಿಯೇ ಇಸ್ರೇಲ್ ತಂತ್ರಜ್ಞಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳುವ ಬಗ್ಗೆ ಇಸ್ರೇಲ್ ಪ್ರತಿನಿಧಿಗಳ ಜೊತೆ ಮಾಹಿತಿ ಹಂಚಿಕೊಂಡರು. ಸಹಭಾಗಿತ್ವ ಹಾಗೂ ಮುಂದಿನ ಹೆಜ್ಜೆ ಕುರಿತು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳುವುದು'

-ಬಿ.ಸಿ.ಪಾಟೀಲ್, ಕೃಷಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X