Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಬಿದ್ರಿಯಲ್ಲಿ ಮುಂಡಾಳ ಯುವ ವೇದಿಕೆ...

ಪಡುಬಿದ್ರಿಯಲ್ಲಿ ಮುಂಡಾಳ ಯುವ ವೇದಿಕೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ6 Dec 2020 10:13 PM IST
share
ಪಡುಬಿದ್ರಿಯಲ್ಲಿ ಮುಂಡಾಳ ಯುವ ವೇದಿಕೆ ಉದ್ಘಾಟನೆ

ಪಡುಬಿದ್ರಿ : ಜಾತಿ ಜಾತಿಗೂ ಇರುವ ಅಭಿವೃದ್ಧಿ ನಿಗಮವು ಮುಂಡಾಳ ಸಮಾಜಕ್ಕೂ ರಚನೆಯಾಗಬೇಕು ಎಂದು ಕಚ್ಚೂರು ಶ್ರೀ ಮಾಲ್ತಿದೇವಿ ಮತ್ತು ಬಬ್ಬು ಸ್ವಾಮಿ ಮೂಲಕ್ಷೇತ್ರದ ಅಧ್ಯಕ್ಷ ಗೋಕುಲ್‍ದಾಸ್ ಬಾರ್ಕೂರು ಒತ್ತಾಯಿಸಿದ್ದಾರೆ.

ರವಿವಾರ ಅಖಿಲ ಭಾರತ ಮುಂಡಾಲ ಯುವ ವೇದಿಕೆ ಮಾರ್ಗದರ್ಶನದಲ್ಲಿ ಸ್ಥಾಪಿತವಾದ ಪಡುಬಿದ್ರಿ ಮುಂಡಾಲ ಯುವ ವೇದಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಅಭಿವೃದ್ಧಿಗೆ ಸರಕಾರವು ಮುಂಡಾಲ ಅಭಿವೃದ್ಧಿ ನಿಗಮವನ್ನು ಅಗತ್ಯವಾಗಿ ಸ್ಥಾಪಿಸಬೇಕು. ಈ ಬಗ್ಗೆ 5 ಜಿಲ್ಲೆಗಳ ಮುಂಡಾಲ ಸಮಾಜದ ಮುಖ್ಯಸ್ಥರು ಸರಕಾರಕ್ಕೆ ಒತ್ತಡ ತರಲಾಗುವುದು ಎಂದರು.

ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಈಗೀಗ ಅಷ್ಟೇನೂ ಸವಲತ್ತು ಸಿಗದ ಕಾರಣ ನಾವೂ ಜಾಗೃತರಾಗುತಿದ್ದೇವೆ. ಮುಂಡಾಲ ಸಮಾಜದ ಆರ್ಥಿಕ-ಸಾಮಾಜಿಕ-ಶೈಕ್ಷಣಿಕ ಸ್ಥಿತಿಗತಿಗಳ ಅಧ್ಯಯನಕ್ಕೆ ಯುವ ವೇದಿಕೆ ಕಾರ್ಯಸೂಚಿ ಹಮ್ಮಿಕೊಳ್ಳಬೇಕು. ಯುವಕರ ಸ್ಥಿತಿಗತಿಗಳ ಬಗ್ಗೆಯೂ ಅಧ್ಯಯನವಾಗಬೇಕು. ಈ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಿ ಹೆಚ್ಚು ಸಹಕಾರ ಸಿಗುವಂತೆ ಆಗ್ರಹಿಸಬೇಕು ಎಂದ ಅವರು ಸಂಘಟನೆಗೆ ಮಾನ್ಯತೆ ದೊರಕಲು ಸಮಾಜಕ್ಕೆ ಬೇಕಾದ ಕೊಡುಗೆಗಳನ್ನು ನೀಡಬೇಕೆಂದರು.

ಸಮಾರಂಭದ ವಿಶೇಷ ಆಹ್ವಾನಿತರಾದ ತುಳು ಜಾನಪದ ವಿದ್ವಾಂಸ ಕೆ.ಕೆ.ಪೇಜಾವರ್‍ರವರು ಅಜ ಕತ್ತಿ ದೈವದ ಕಲ ವಿಷಯದ ಬಗ್ಗೆ ಉಪ ನ್ಯಾಸ ನೀಡಿ, ಇಂದಿನ ಯುವ ಜನಾಂಗ ಆಧುನಿಕತೆಯ ಭರಾಟೆಯಲ್ಲಿ ದೈವಾರಾಧನೆಯನ್ನು ಬದಲಾವಣೆ ಮಾಡುವ ಬದಲು ಅದರ ಮೂಲ ಗಳನ್ನು, ಕಟ್ಟುಪಾಡುಗಳನ್ನು ಉಳಿಸಿ ಬೆಳೆಸುವ ಕಾರ್ಯ ಯುವ ಜನಾಂಗ ಮಾಡಬೇಕೆಂದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಂಕರ ಮಾಸ್ಟರ್‍ರವರು ಮುಂಡಾಲರ ಸಂಸ್ಕೃತಿ ವಿಷಯದ ಕುರಿತು ಉಪನ್ಯಾಸಗೈದರು.

ವೇದಿಕೆಯಲ್ಲಿ ನಿವೃತ್ತ ಉಪ ತಹಶೀಲ್ದಾರ್ ಪಿ. ಬಾಬು ಮಲ್ಲಾರ್, ಉಡುಪಿ ಜಿಲ್ಲಾ ಮುಂಡಾಳ ಮಹಾಸಭಾದ ಅಧ್ಯಕ್ಷ ಶಿವರಾಜ್ ಮಲ್ಲಾರ್, ಮುದರಂಗಡಿ ಪದವಿ ಪೂರ್ವ ಕಾಲೇಜಿನ ಸಹ ಶಿಕ್ಷಕಿ ಶಕಿಲಾ ಶೇಖರ್, ಕೃಷ್ಣ ಬಂಗೇರ ಪಡುಬಿದ್ರಿ, ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ಕೇಶವ ಸಾಲ್ಯಾನ್,  ಕಮಲಾಕ್ಷ ಕಕ್ವ ಮತ್ತಿತರರಿದ್ದರು.

ಮಂಗಳೂರಿನ ಅಖಿಲ ಭಾರತ ಮುಂಡಾಳ ಯುವ ವೇದಿಕೆಯ ಅಧ್ಯಕ್ಷ ವಿನಯನೇತ್ರ ದಡ್ಡಲ್‍ಕಾಡ್ ಅಧ್ಯಕ್ಷತೆಯನ್ನು ವಹಿಸಿದ್ದರು. 
ಪಡುಬಿದ್ರಿ ಮುಂಡಾಳ ಯುವ ವೇದಿಕೆಯ ಅಧ್ಯಕ್ಷ ಪ್ರಸನ್ನ ಕುಮಾರ್ ಪ್ರಸ್ತಾವಿಸಿದರು. ಸಚೇಂದ್ರ ಅಂಬಾಗಿಲು ಕಾರ್ಯಕ್ರಮ ನಿರ್ವಹಿಸಿದರು. ನೂತನ ಘಟಕದ ಕಾರ್ಯದರ್ಶಿ ಸಂತೋಷ್ ನಂಬಿಯಾರ್ ಸ್ವಾಗತಿಸಿ ವಂದಿಸಿದರು. ಸಮಾರಂಭದಲ್ಲಿ ಮುಂಡಾಳ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಿವಿಧ ಕೋರ್ದಬ್ಬು ದೈವಸ್ಥಾನದ ಅರ್ಚಕರ ಗೌರವ ಸಮರ್ಪಣೆಯನ್ನೂ ಗೈಯ್ಯಲಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X