Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಮೋದನೆ:...

ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಮೋದನೆ: ಶಾಲಾ ಶಿಕ್ಷಣದಲ್ಲಿ ಹೊಸ ಶಕೆ- ಸಚಿವ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ7 Dec 2020 10:06 PM IST
share
ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಮೋದನೆ: ಶಾಲಾ ಶಿಕ್ಷಣದಲ್ಲಿ ಹೊಸ ಶಕೆ- ಸಚಿವ ಸುರೇಶ್ ಕುಮಾರ್

ಬೆಂಗಳೂರು, ಡಿ.7: ಕೇಂದ್ರ ಸರ್ಕಾರ ಅನುಮೋದಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದ ಸಾಂಸ್ಕೃತಿಕ ಅವಶ್ಯಕತೆಗಳಿಗೆ ಒಗ್ಗೂಡುವ ರೀತಿಯಲ್ಲಿ ತಯಾರಿಸಲಾದ ರಾಜ್ಯದ ಕಾರ್ಯಪಡೆ ಸಲ್ಲಿಸಿರುವ ವರದಿಗೆ ಸಂಪುಟ ತಾತ್ವಿಕ‌‌ ಅನುಮೋದನೆ ನೀಡಿದ್ದು, ಇದು ಶಾಲಾ ಶಿಕ್ಷಣದಲ್ಲಿ ಹೊಸ ಶಕೆಗೆ ನಾಂದಿಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಪುಟ ಅನುಮೋದನೆ ನೀಡಿದ ನಂತರ ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಕರ್ನಾಟಕ ಶಿಕ್ಷಣ ಆಯೋಗ ಸ್ಥಾಪನೆ ಸೇರಿದಂತೆ ಶಾಲಾ ಆಡಳಿತ, ನಿಯಂತ್ರಣ ನಿರ್ಣಯಗಳನ್ನು ತೆಗೆದುಕೊಳ್ಳುವಿಕೆ ಮತ್ತು ಶೈಕ್ಷಣಿಕ ಆಯಾಮಗಳ ಕುರಿತು ಮೌಲ್ಯಮಾಪನಗಳಿಗಾಗಿ ಸ್ವತಂತ್ರ ಸಂಸ್ಥೆಗಳನ್ನು ಸ್ಥಾಪನೆ ಸೇರಿದಂತೆ ಹಲವು ವೈಶಿಷ್ಟ್ಯಗಳ ಹಿನ್ನೆಲೆಯಲ್ಲಿ ಮಂದಿನ ದಿನಗಳಲ್ಲಿ ಶಾಲಾ ಶಿಕ್ಷಣದ ಚಿತ್ರಣವನ್ನೇ ಸಂಪೂರ್ಣವಾಗಿ ಪರಿವರ್ತಿಸಲಿದ್ದು, ಶಾಲಾಡಳಿತ ಮತ್ತು ಶೈಕ್ಷಣಿಕ ಆಯಾಮಗಳಲ್ಲಿ ಹೊಸ ಮನ್ವಂತರಕ್ಕೆ ಕಾರಣವಾಗಲಿದೆ ಎಂದು ತಿಳಿಸಿದ್ದಾರೆ.

ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಶಾಲಾ ಶಿಕ್ಷಣ ಕೌನ್ಸಿಲ್ (ಕೆಎಸ್ಇಸಿ) ಮತ್ತು ಸ್ಟೇಟ್ ಸ್ಕೂಲ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (ಎಸ್ಎಸ್ಎಸ್ಎ) ಸ್ಥಾಪನೆ, ಡಿಎಸ್ಇಆರ್ಟಿ ಪುನರ್ವಿನ್ಯಾಸ, ಆದರ್ಶ, ಮೊರಾರ್ಜಿ, ಕೆಜಿಬಿವಿ, ಕೆಪಿಎಸ್ ಮುಂತಾದ ಶಾಲಾ ಮಾದರಿಗಳನ್ನು ಶಾಲಾ ಸಂಕೀರ್ಣಗಳಾಗಿ ಬದಲಾವಣೆ, ವಿಶೇಷ ಶೈಕ್ಷಣಿಕ ವಲಯಗಳ- ಎಸ್ ಇ ಝಡ್ ಸ್ಥಾಪನೆ, ದಿವ್ಯಾಂಗ ವಿದ್ಯಾರ್ಥಿ ವೇತನ, ಶಿಕ್ಷಕರ ನೇಮಕಾತಿ, ಸೇವಾ ನಿಯಮಗಳು ಮತ್ತು ವೃತ್ತಿ ಪ್ರಗತಿಗಾಗಿ ಸೇವಾ ನಿಯಮಗಳ ಬದಲಾವಣೆ, ಗುರುಚೇತನ ಮಾದರಿಯನ್ನು ನಿರಂತರ ವೃತ್ತಿ ಅಭಿವೃದ್ಧಿಗಾಗಿ ವೇದಿಕೆಯನ್ನಾಗಿ ಬಳಸಿಕೊಳ್ಳವುದು ಸೇರಿದಂತೆ ಹಲವಾರು ಮಾರ್ಪಾಟುಗಳನ್ನು ಮಾಡಲು ಸಂಪುಟ ಅನುಮೋದನೆ ನೀಡಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X