Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ : ಐತಿಹಾಸಿಕ ಕಂಬಳ ಮಹೋತ್ಸವ

ಭಟ್ಕಳ : ಐತಿಹಾಸಿಕ ಕಂಬಳ ಮಹೋತ್ಸವ

ವಾರ್ತಾಭಾರತಿವಾರ್ತಾಭಾರತಿ7 Dec 2020 10:25 PM IST
share
ಭಟ್ಕಳ : ಐತಿಹಾಸಿಕ ಕಂಬಳ ಮಹೋತ್ಸವ

ಭಟ್ಕಳ: ಸರ್ಪನಕಟ್ಟೆಯ ಯಲ್ವಡಿಯಲ್ಲಿ ಐತಿಹಾಸಿಕ ಕಂಬಳ ಮಹೋತ್ಸವದ ಅಂಕಣ ಉದ್ಘಾಟನೆಯನ್ನು ಊರಿನ ಹಿರಿಯರಾದ ಗೋಯ್ದಪ್ಪ ನಾಗಪ್ಪ ನಾಯ್ಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಯಲ್ವಡಿಕವೂರನ ಈ ಕಂಬಳವೂ ಅನಾದಿಕಾಲದಿಂದಲೂ ನಡೆಯುತ್ತಿದೆ. ಗ್ರಾಮೀಣ ಭಾಗದ ಕ್ರೀಡೆ, ಸಂಸ್ಕೃತಿಯನ್ನು ಉಳಿಸಿ ಬೆಳಸಿಕೊಂಡು ಹೋಗುವಲ್ಲಿ ಇಂತಹ ಕ್ರೀಡೆಗಳು ಸಹಕಾರಿ ಎಂದರು. ಕುಂಟುವಾಣಿ ಕೋಣನ ಕಂಬಳದ ರೂವಾರಿ ಸೋಮಯ್ಯ ಗೊಂಡ ತನಗೆ ಕುಂಟವಾಣಿಯಲ್ಲಿ ಕೋಣನ ಕಂಬಳ ಆರಂಭಿಸಲು ಯಲ್ವಡಿಕವೂರನ ಕಂಬಳವೆ ಪ್ರೇರಣೆ. ತಾನು 41 ವರ್ಷಗಳಿಂದ ನಡೆಸಿಕೊಂಡು ಬಂದಿದ್ದೇನೆ ಅಂದರೆ ಇದು ಇನ್ನು ಎಷ್ಟು ಪುರಾತನವಾಗಿರಬಹುದು ಎಂದು ಉಹಿಸಲು ಅಸಾಧ್ಯ. ಸರ್ಕಾರದ ನಿಯಮಗಳನ್ನು ಪಾಲಿಸಿ, ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು, ಪರಸ್ಪರ ಅಂತರ ಕಾಯ್ದುಕೊಂಡು ಈ ಕಂಬಳ ಮಹೋತ್ಸವ ನಡೆಯುತ್ತಿರುವ ಶ್ಲಾಘನೀಯ ಎಂದರು.

ಉಡುಪಿ ಜಿಲ್ಲೆ, ದಕ್ಷಿಣ ಕನ್ನಡ, ಉತ್ತರ ಕನ್ನಡದ ವಿವಿಧ ತಾಲೂಕುಗಳ ಕೋಣಗಳು ಕಂಬಳಕ್ಕೆ ಆಗಮಿಸಿವೆ. ಸ್ಪರ್ಧೆಯಲ್ಲಿ ಹಲಗೆ  ವಿಭಾಗದಲ್ಲಿ: ಪ್ರಥಮ ಗಳಿಸಿದ  ಪಸ್ನಗ ಹೆಬ್ಬಾರ್ ತಲಾಂದ ಇವರ ಕೋಣ,ದ್ವಿತೀಯ ವಿಭಾಗದಲ್ಲಿ ಗಣೇಶ ನಾಯ್ಕ ಹೊಳಗದ್ದೆ ಇವರ ಕೋಣ ತೃತೀಯ ವಿಭಾಗದಲ್ಲಿ ನಂದಯ್ಯ ಮಾಸ್ತಯ್ಯ ನಾಯ್ಕ ಇವರ ಕೋಣ ಗಳಿಸಿದು ಹಾಗೂ ಹಗ್ಗ ವಿಭಾಗದಲ್ಲಿ: ಪ್ರಥಮ  ಎಚ್.ಎನ್. ನಿವಾಸ ಪಿನುಪಾಲ, ಇವರ ಕೋಣ, ದ್ವಿತೀಯ ದಿಶಾ ಶ್ರೆಯೇಶ ನಾರಾಯಣ ದೇವಾಡಿಗ ಬೈಂದೂರು ಇವರ ಕೋಣ, ತೃತೀಯ ವೆಂಕ್ಟ ಪೂಜಾರಿ ಬೈಂದೂರು ಇವರ ಕೋಣ ಜಯಗಳಿಸಿದೆ.

ಕೋವಿಡ್‌ನ ಬಳಿಕ ತಾಲೂಕಿನಲ್ಲಿ ಮೊದಲ ಕ್ರೀಡೆ ಇದಾಗಿದ್ದು ನೂರಾರು ಸಂಖ್ಯೆಯ ಜನರು ವೀಕ್ಷಣೆಗೆ ಅಗಮಿಸಿದ್ದರು. ಕಂಬಳದ ಅಧ್ಯಕ್ಷ ಮಾದೇವ ಗೋಯ್ದಪ್ಪ ನಾಯ್ಕ, ಗೌರವಾಧ್ಯಕ್ಷ ರಮೇಶ ಈರಾ ನಾಯ್ಕ, ಕಾರ್ಯದರ್ಶಿ ರಾಮಚಂದ್ರ ಗೊಂಡ, ನಂದಯ್ಯ ಮಾಸ್ತಯ್ಯ ನಾಯ್ಕ, ಮಂಜುನಾಥ ನಾಯ್ಕ ಕರಾವಳಿ, ಮಾಸ್ತಯ್ಯ ನಾಯ್ಕ, ಮಾಸ್ತಿ ಭೀಮಾ ಗೊಂಡ ಸೇರಿ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X