Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೆಟ್ರೋಲ್ ದರ ಲೀಟರ್ ಗೆ ಗರಿಷ್ಠ ರೂ. 40...

ಪೆಟ್ರೋಲ್ ದರ ಲೀಟರ್ ಗೆ ಗರಿಷ್ಠ ರೂ. 40 ಆಗಬೇಕು: ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಸುಬ್ರಮಣಿಯನ್ ಸ್ವಾಮಿ

"ಸರಕಾರದಿಂದ ದೇಶದ ಜನರ ದೊಡ್ಡ ಶೋಷಣೆ"

ವಾರ್ತಾಭಾರತಿವಾರ್ತಾಭಾರತಿ8 Dec 2020 12:05 PM IST
share
ಪೆಟ್ರೋಲ್ ದರ ಲೀಟರ್ ಗೆ ಗರಿಷ್ಠ ರೂ. 40 ಆಗಬೇಕು: ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಸುಬ್ರಮಣಿಯನ್ ಸ್ವಾಮಿ

ಹೊಸದಿಲ್ಲಿ : ಬಿಜೆಪಿ ನಾಯಕ ಹಾಗೂ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಮತ್ತೊಮ್ಮೆ ಕೇಂದ್ರದ ಬಿಜೆಪಿ ನೇತೃತ್ವದ ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ. ದೇಶದಲ್ಲಿ ಇಂಧನ ಬೆಲೆಗಳಲ್ಲಾಗಿರುವ ವಿಪರೀತ ಏರಿಕೆ ಕುರಿತಂತೆ ಅವರು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

"ಪೆಟ್ರೋಲ್ ದರ ಲೀಟರ್ ಗೆ ರೂ. 90 ಆಗಿರುವುದು ಸರಕಾರದಿಂದ ದೇಶದ ಜನರ ದೊಡ್ಡ ಶೋಷಣೆ. ಪೆಟ್ರೋಲ್‍ನ ಎಕ್ಸ್-ರಿಫೈನರಿ ದರ ಲೀಟರ್ ಗೆ ರೂ. 30 ಆಗಿದೆ. ಎಲ್ಲಾ ವಿಧದ ತೆರಿಗೆಗಳು ಹಾಗೂ ಪೆಟ್ರೋಲ್ ಪಂಪ್ ಕಮಿಷನ್ ಎಲ್ಲಾ ಸೇರಿ ಉಳಿದ ರೂ. 60 ವೆಚ್ಚ ಆಗುತ್ತದೆ. ನನ್ನ ಪ್ರಕಾರ ಪೆಟ್ರೋಲ್ ಗರಿಷ್ಠ ರೂ. 40 ಆಗಬೇಕು,'' ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ.

Petrol price at Rs. 90 per litre is a monumental exploitation by GoI of the people of India. The price ex-refinery of petrol is Rs. 30/litre. All kinds of taxes and Petrol pump commission add up the remainder Rs.60. In my view petrol must sell at max. Rs. 40 per litre.

— Subramanian Swamy (@Swamy39) December 7, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X