ಡಿ.11ರಂದು ರಕ್ತದಾನ ಶಿಬಿರ
ಮಂಗಳೂರು, ಡಿ.8: ದ.ಕ. ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಸಹಿತ ವಿವಿಧ ಸಂಘಗಳ ಸಹಯೋಗದೊಂದಿಗೆ ನಗರದ ಮೇರಿಹಿಲ್‌ನಲ್ಲಿರುವ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಡಿ.11ರಂದು ಬೆಳಗ್ಗೆ 9 ಗಂಟೆಯಿಂದ ರಕ್ತದಾನ ಶಿಬಿರ ನಡೆಯಲಿದೆ.
ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕೆಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ.ಮುರಳಿ ಮೋಹನ್ ಚೂಂತಾರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





