Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಬಂಧಿತ...

ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಬಂಧಿತ ವ್ಯಕ್ತಿಯ ಬಿಡುಗಡೆಗೆ ಆದೇಶಿಸಿದ ಹೈಕೋರ್ಟ್

ಈ ಕಾಯಿದೆಯನ್ನು ‘ಅತ್ಯಂತ ಎಚ್ಚರಿಕೆ’ಯಿಂದ ಬಳಸಿ ಎಂದು ಸರಕಾರಕ್ಕೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ9 Dec 2020 3:30 PM IST
share
ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಬಂಧಿತ ವ್ಯಕ್ತಿಯ ಬಿಡುಗಡೆಗೆ ಆದೇಶಿಸಿದ ಹೈಕೋರ್ಟ್

ಅಲಹಾಬಾದ್: ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಬಂಧಿತನಾಗಿದ್ದ ವ್ಯಕ್ತಿಯೊಬ್ಬನ ಬಿಡುಗಡೆಗೆ ಆದೇಶಿಸಿರುವ ಅಲಹಾಬಾದ್ ಹೈಕೋರ್ಟ್, ಸರಕಾರಕ್ಕೆ ಅಸಾಮಾನ್ಯ ಅಧಿಕಾರ ನೀಡುವ ಈ ಕಾಯಿದೆಯನ್ನು ‘ಅತ್ಯಂತ ಎಚ್ಚರಿಕೆ’ಯಿಂದ  ಅನ್ವಯಿಸಬೇಕು ಎಂದು ಹೇಳಿದೆ.

ಹೇಬಿಯಸ್ ಕಾರ್ಪಸ್ ಅರ್ಜಿಯೊಂದರ ವಿಚಾರಣೆ ನಡೆಸಿದ ಜಸ್ಟಿಸ್ ಪ್ರದೀಪ್ ಕುಮಾರ್ ಶ್ರೀವಾಸ್ತವ ಹಾಗೂ ಜಸ್ಟಿಸ್ ಪ್ರಿಂತಿನ್ಕರ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಜಾವೇದ್ ಸಿದ್ದೀಖಿ ಎಂಬಾತನನ್ನು ಎನ್‍ಎಸ್‍ಎ ಕಾಯಿದೆಯಡಿ ಬಂಧಿಸಲು ನೀಡಲಾಗಿದ್ದ ಆದೇಶವನ್ನು ರದ್ದುಗೊಳಿಸಿದೆ. ಸಂಬಂಧಿತ ಪ್ರಾಧಿಕಾರಗಳು ಆತನ ಅಪೀಲಿನ ಕುರಿತಾದ ವರದಿಯನ್ನು ಸಲಹಾ ಮಂಡಳಿಯ ಮುಂದೆ ಸೂಕ್ತ ಸಮಯದಲ್ಲಿ ಪ್ರಸ್ತುತ ಪಡಿಸಿಲ್ಲ ಎಂಬ ಕಾರಣಕ್ಕೆ ಬಂಧನ ಆದೇಶ ರದ್ದುಗೊಂಡಿದೆ.

ಜೌನ್‍ಪುರದ  ಭಡೇತಿ ಎಂಬ ಗ್ರಾಮದ ಸರೈಖ್ವಾಝ ಪ್ರದೇಶದಲ್ಲಿ ಈ ವರ್ಷದ ಜೂನ್ ತಿಂಗಳಲ್ಲಿ ದಲಿತರು ಹಾಗೂ ಮುಸ್ಲಿಮರ ನಡುವೆ ನಡೆದ ಸಂಘರ್ಷದ ನಂತರ ಸಿದೀಖಿಯನ್ನು ಹಿಂಸೆಯಲ್ಲಿ ತೊಡಗಿದ ಆರೋಪದ ಮೇಲೆ ಬಂಧಿಸಲಾಗಿತ್ತು. ನಂತರ ಆತನ ವಿರುದ್ಧ ಎನ್‍ಎಸ್‍ಎ ಹೇರಲಾಗಿತ್ತು.

ಜುಲೈ 10ರಂದು  ಬಂಧನ ಆದೇಶ ನೀಡಲಾಗಿದ್ದರೆ ಸಿದ್ದೀಖಿ ತನ್ನ ಅಪೀಲನ್ನು ಜುಲೈ 20ರಂದೇ ನೀಡಿದ್ದ. “ಆದರೆ ಇದನ್ನು ಸಂಬಂಧಿತ ಪ್ರಾಧಿಕಾರಗಳ ಮುಂದೆ ಇರಿಸಲು ಉಂಟಾಗಿರುವ ವಿಳಂಬಕ್ಕೆ ಯಾವುದೇ  ನ್ಯಾಯೋಚಿತ ವಿವರಣೆ ನೀಡಲಾಗಿಲ್ಲ ಹಾಗೂ ಈ ಮೂಲಕ ಆತನಿಗೂ ತನ್ನ ಪರ ಯಾವುದೇ ಹೇಳಿಕೆ ನೀಡುವ ಅವಕಾಶದಿಂದ ವಂಚಿತನನ್ನಾಗಿಸಲಾಗಿದೆ,'' ಎಂದು ಹೇಳಿದ ನ್ಯಾಯಾಲಯ ಆತ ಬೇರೆ ಯಾವುದೇ ಇತರ ಪ್ರಕರಣದಲ್ಲಿ ಬೇಕಾಗಿಲ್ಲದ ಹೊರತು ಆತನನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ಆದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X