ಉಡುಪಿ, ಡಿ.9: ಡಿ.22ರಂದು ನಡೆಯುವ ಗ್ರಾಪಂ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಇಂದು ಒಟ್ಟು 606 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರಿಂದ ಮೂರು ದಿನಗಳಲ್ಲಿ ಒಟ್ಟು 900 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.