Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖಾಲಿಸ್ತಾನ್ ಪರ ಚಟುವಟಿಕೆ ಆರೋಪ:...

ಖಾಲಿಸ್ತಾನ್ ಪರ ಚಟುವಟಿಕೆ ಆರೋಪ: ವಿದೇಶದಲ್ಲಿ ನೆಲೆಸಿರುವ 16 ಜನರ ವಿರುದ್ಧ ಎಫ್‌ಐಆರ್

ವಾರ್ತಾಭಾರತಿವಾರ್ತಾಭಾರತಿ9 Dec 2020 11:06 PM IST
share
ಖಾಲಿಸ್ತಾನ್ ಪರ ಚಟುವಟಿಕೆ ಆರೋಪ: ವಿದೇಶದಲ್ಲಿ ನೆಲೆಸಿರುವ 16 ಜನರ ವಿರುದ್ಧ ಎಫ್‌ಐಆರ್

ಹೊಸದಿಲ್ಲಿ, ಡಿ.9: ದೇಶದ್ರೋಹ ಕೃತ್ಯದಲ್ಲಿ ತೊಡಗಿರುವ ಮತ್ತು ದೇಶದಲ್ಲಿ ಧರ್ಮದ ಆಧಾರದಲ್ಲಿ ದ್ವೇಷವನ್ನು ಉತ್ತೇಜಿಸಿರುವ ಆರೋಪದಲ್ಲಿ ಅಮೆರಿಕ, ಕೆನಡ ಮತ್ತು ಬ್ರಿಟನ್‌ನಲ್ಲಿ ನೆಲೆಸಿರುವ 16 ಜನರ ವಿರುದ್ಧ ರಾಷ್ಟ್ರೀಯ ತನಿಖಾ ಸಮಿತಿ (ಎನ್‌ಐಎ) ಬುಧವಾರ ಆರೋಪಪಟ್ಟಿ ದಾಖಲಿಸಿದೆ.

ಅಮೆರಿಕದ 7, ಇಂಗ್ಲೆಂಡ್ ನ 6 ಮತ್ತು ಕೆನಡಾದ 3 ಆರೋಪಿಗಳು ಖಾಲಿಸ್ತಾನ್ ಸ್ಥಾಪನೆಯ ಉದ್ದೇಶದ ‘ಜನಾಭಿಮತ 2020’ ಎಂಬ ಹೆಸರಿನಡಿ ಅಭಿಯಾನ ಆರಂಭಿಸಿದ್ದು ದೇಶ ವಿಭಜನೆಯ ಷಡ್ಯಂತ್ರ ರಚಿಸಿದ್ದಾರೆ ಎಂದು ಎನ್‌ಐಎ ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಐಪಿಸಿ ಮತ್ತು ಅಕ್ರಮ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ)ಯ ವಿವಿಧ ಸೆಕ್ಷನ್‌ಗಳಡಿ ಆರೋಪಪಟ್ಟಿ ದಾಖಲಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯ ಭಯೋತ್ಪಾದನೆ ವಿರೋಧಿ ಕಾಯ್ದೆಯಡಿ ಭಯೋತ್ಪಾದಕರು ಎಂದು ಹೆಸರಿಸಿದ ಗುರ್‌ಪತ್ವಂತ್ ಸಿಂಗ್ ಪನೂನ್, ಹರ್ದೀಪ್ ಸಿಂಗ್ ನಿಜ್ಜರ್ ಮತ್ತು ಪರಮಜಿತ್ ಸಿಂಗ್ ಆರೋಪಿಗಳಲ್ಲಿ ಸೇರಿದ್ದಾರೆ.

ಈ ಮೂವರು ಈಗ ಕ್ರಮವಾಗಿ ಅಮೆರಿಕ, ಕೆನಡ ಮತ್ತು ಇಂಗ್ಲೆಂಡಿನಲ್ಲಿ ನೆಲೆಸಿದ್ದಾರೆ. ಅವತಾರ್ ಸಿಂಗ್ ಪನೂನ್, ಹರ್ಪೀತ್ ಸಿಂಗ್, ಅಮರ್‌ದೀಪ್ ಸಿಂಗ್ ಪುರೆವಾಲ್, ಹರ್ಜಾಪ್ ಸಿಂಗ್, ಸಬರ್ಜಿತ್ ಸಿಂಗ್ ಮತ್ತು ಎಸ್ ಹಿಮ್ಮತ್ ಸಿಂಗ್(ಅಮೆರಿಕದಲ್ಲಿ ನೆಲೆಸಿದ್ದಾರೆ), ಗುರುಪ್ರೀತ್ ಸಿಂಗ್ ಬಾಗಿ, ಸರಬ್‌ಜಿತ್ ಸಿಂಗ್ ಬನ್ನೂರ್, ಕುಲವಂತ್ ಸಿಂಗ್ ಮೊಥಾಡ, ದೂಪಿಂದರ್‌ಜಿತ್ ಸಿಂಗ್ ಮತ್ತು ಕುಲವಂತ್ ಸಿಂಗ್ (ಅಮೆರಿಕ), ಜೆಎಸ್ ಧಲಿವಾಲ್ ಮತ್ತು ಜತೀಂದರ್ ಸಿಂಗ್ ಗ್ರೆವಾಲ್(ಕೆನಡ) ಹೆಸರು ಎಫ್‌ಐಆರ್‌ನಲ್ಲಿದೆ. ಇವರು ನಿಷೇಧಿತ ಸಿಖ್ ಫಾರ್ ಜಸ್ಟಿಸ್(ಎಸ್‌ಎಫ್‌ಜೆ) ಸಂಘಟನೆಯ ಸದಸ್ಯರು ಎಂದು ಎನ್‌ಐಎ ತಿಳಿಸಿದೆ. ಪಾಕ್ ಸೇರಿದಂತೆ ವಿದೇಶಿ ನೆಲದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಲಿಸ್ತಾನ್ ಉಗ್ರರ ಸಂಘಟನೆಯ ಮುಂಚೂಣಿ ಸಂಸ್ಥೆಯಾಗಿ ಎಸ್‌ಎಫ್‌ಜೆ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X