ಉಡುಪಿ, ಡಿ.15: ಮೇಘನಾ ರವಿರಾಜ್ ಕರ್ಕೇರ ಇವರಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ. ಅವರು ಥೋರಿಯಂ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ ಎಂದು ಮಾಹೆ ರಿಜಿಸ್ಟ್ರಾರ್ ಅವರ ಪ್ರಕಟಣೆ ತಿಳಿಸಿದೆ.