Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ ಸುರಕ್ಷಾ ಕ್ರಮಗಳೊಂದಿಗೆ ಗ್ರಾಪಂ...

ಕೋವಿಡ್ ಸುರಕ್ಷಾ ಕ್ರಮಗಳೊಂದಿಗೆ ಗ್ರಾಪಂ ಚುನಾವಣೆ : ರಾಜ್ಯ ಚುನಾವಣಾ ಆಯೋಗ

ವಾರ್ತಾಭಾರತಿವಾರ್ತಾಭಾರತಿ15 Dec 2020 8:48 PM IST
share
ಕೋವಿಡ್ ಸುರಕ್ಷಾ ಕ್ರಮಗಳೊಂದಿಗೆ ಗ್ರಾಪಂ ಚುನಾವಣೆ : ರಾಜ್ಯ ಚುನಾವಣಾ ಆಯೋಗ

ಉಡುಪಿ, ಡಿ.15: ಜಿಲ್ಲೆಯಲ್ಲಿ ಡಿ. 22 ಮತ್ತು 27ರಂದು ನಡೆಯುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು ಜಿಲ್ಲೆಯ ಒಟ್ಟು 153 ಗ್ರಾಪಂಗಳಲ್ಲಿ ನಡೆಯಲಿದ್ದು, ಕೋವಿಡ್-19ರ ಹಿನ್ನೆಲೆಯಲ್ಲಿ ಈ ಎಲ್ಲಾ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೊರೋನ ಸುರಕ್ಷಿತ ಕಿಟ್‌ಗಳನ್ನು ರಾಜ್ಯ ಚುನಾವಣಾ ಆಯೋಗ ಸರಬರಾಜು ಮಾಡಿದೆ.

ಎಂಎಸ್‌ಐಎಲ್‌ನಿಂದ ಸರಬರಾಜು ಮಾಡಿರುವ ಈ ಕಿಟ್, 500 ಎಂಎಲ್ ನ 4 ಸ್ಯಾನಟೈಸ್ ಬಾಟಲ್, 100 ಎಂಎಲ್‌ನ 6 ಸ್ಯಾನಟೈಸ್ ಬಾಟೆಲ್, ಟ್ರಿಪಲ್ ಲೇಯರ್ ಸರ್ಜಿಕಲ್ ಮಾಸ್ಕ್ 20, ಪೇಸ್ ಶೀಲ್ಡ್-6 ಮತ್ತು 6 ಜೊತೆ ಹ್ಯಾಂಡ್‌ಗ್ಲೌಸ್‌ಗಳು ಹಾಗೂ ಒಂದು ಬಯೋ ಮೆಡಿಕಲ್ ಡಿಸ್ಪೋಸಲ್ ಬ್ಯಾಗ್‌ಗಳನ್ನು ಒಳಗೊಂಡಿದೆ.

ಜಿಲ್ಲೆಗೆ ಒಟ್ಟು 1260 ಕಿಟ್‌ಗಳು ಹಾಗೂ 620 ಥರ್ಮಲ್ ಸ್ಕ್ಯಾನರ್‌ಗಳು ಸರಬರಾಜು ಆಗಿದ್ದು, ಒಟ್ಟು 5040 ಚುನಾವಣಾ ಸಿಬ್ಬಂದಿಗೆ ಈ ಕಿಟ್‌ಗಳ ಪ್ರಯೋಜನ ದೊರೆಯಲಿದೆ. ಪ್ರತೀ ಮತಗಟ್ಟೆಗೆ 4 ಚುನಾವಣಾ ಸಿಬ್ಬಂದಿ ಇರಲಿದ್ದು, ಪ್ರತೀ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ಮತದಾರರು ಸುರಕ್ಷಿತಾ ಅಂತರ ಕಾಯ್ದುಕೊಂಡು ಮತ ಚಲಾಯಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಥರ್ಮಲ್ ಸ್ಕ್ಯಾನರ್ ಮೂಲಕ ಮತದಾರರನ್ನು ಪರೀಕ್ಷಿಸಲು ಅಂಗನವಾಡಿ ಕಾರ್ಯಕರ್ತೆಯರನ್ನು ನೇಮಿಸಲಾಗಿದೆ.

ಡಿ.22ರಂದು ನಡೆಯುವ ಮೊದಲ ಹಂತದ ಚುನಾವಣೆಗಾಗಿ, ಉಡುಪಿ ತಾಲೂಕಿಗೆ 171, ಬೈಂದೂರಿಗೆ 138, ಬ್ರಹ್ಮಾವರಕ್ಕೆ 219 ಮತ್ತು ಹೆಬ್ರಿ ತಾಲೂಕಿಗೆ 72 ಕಿಟ್‌ಗಳನ್ನು ಹಾಗೂ ಡಿ.27ರಂದು ನಡೆಯುವ ಎರಡನೇ ಹಂತದ ಚುನಾವಣೆಗಾಗಿ ಕುಂದಾಪುರ ತಾಲೂಕಿಗೆ 287, ಕಾರ್ಕಳಕ್ಕೆ 205 ಮತ್ತು ಕಾಪು ತಾಲೂಕಿಗೆ 151 ಕಿಟ್‌ಗಳನ್ನು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ಬಳಸಿದ ಥರ್ಮಲ್ ಸ್ಕ್ಯಾನರ್‌ಗಳನ್ನು ಎರಡನೇ ಹಂತದ ಚುನಾವಣೆ ನಡೆಯುವ ಮತಗಟ್ಟೆಗಳಲ್ಲಿ ಬಳಸಿಕೊಳ್ಳ ಲಾಗುವುದು.

ಪ್ರತೀ ಮತದಾರರು ಮತಗಟ್ಟೆಗೆ ಬರುವಾಗ ಮಾಸ್ಕ್ ಧರಿಸಿರಬೇಕು. ಮತಗಟ್ಟೆ ಪ್ರವೇಶಿಸುವಾಗ ತಮ್ಮ ಕೈಗಳನ್ನು ಸ್ಯಾನಟೈಸ್ ಮಾಡಿಕೊಂಡು ಮತ ಚಲಾಯಿಸಬೇಕು. ಕೋವಿಡ್ ಸುರಕ್ಷಾ ನಿಯಮಗಳ ಉಲ್ಲಂಘನೆ ಆಗದಂತೆ, ಅತ್ಯಂತ ಸುರಕ್ಷಿತವಾಗಿ ಮತದಾನ ಪ್ರಕ್ರಿಯೆಯನ್ನು ನಡೆಸುವಂತೆ ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದ್ದು, ಅದರಂತೆ ಜಿಲ್ಲಾಡಳಿತ ಈ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X