Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತ ಚಳವಳಿ ಬೆಂಬಲಿಸಿ ಡಿ.16ರಿಂದ...

ರೈತ ಚಳವಳಿ ಬೆಂಬಲಿಸಿ ಡಿ.16ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ: ಕುರುಬೂರು ಶಾಂತಕುಮಾರ್

ವಾರ್ತಾಭಾರತಿವಾರ್ತಾಭಾರತಿ15 Dec 2020 9:34 PM IST
share
ರೈತ ಚಳವಳಿ ಬೆಂಬಲಿಸಿ ಡಿ.16ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ: ಕುರುಬೂರು ಶಾಂತಕುಮಾರ್

ಮೈಸೂರು,ಡಿ.15: ದಿಲ್ಲಿಯಲ್ಲಿ ರೈತರು ನಡೆಸುತ್ತಿರುವ ಚಳುವಳಿಯನ್ನು ಬೆಂಬಲಿಸಲು ಕರ್ನಾಟಕದ ರೈತರ ಪರವಾಗಿ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದಿಂದ ಬೆಂಗಳೂರಿನ ಮೌರ್ಯ ವೃತ್ತದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆಯ ಮುಂದೆ ಡಿ.16 ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ನಗರದ ಗನ್‍ಹೌಸ್ ಬಳಿಯ ಉದ್ಯಾನವನದಲ್ಲಿ ಮಂಗಳವಾರ ರೈತರ ಸಭೆ ನಡೆಸಿ ಮಾತನಾಡಿದ ಅವರು, ದಿಲ್ಲಿಯಲ್ಲಿ ತಿಂಗಳುಗಳಿಂದ ಕೊರೆಯುವ ಚಳಿಯಲ್ಲಿ ರೈತರು ಹೋರಾಟ ನಡೆಸುತ್ತಿದ್ದರೂ ಹದಿನಾಲ್ಕು ಜನ ರೈತರು ಹೋರಾಟಕ್ಕಾಗಿ ಪ್ರಾಣ ತೆತ್ತಿದ್ದರೂ ಕೇಂದ್ರ ಸರ್ಕಾರ ಸಮಸ್ಯೆ ಬಗೆಹರಿಸದೆ, ವಿಳಂಬ ಮಾಡುವ ಮೂಲಕ ಚಳುವಳಿ ದಿಕ್ಕು ತಪ್ಪಿಸಲು ಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಹಿತಕ್ಕಾಗಿ ಕಾಯ್ದೆ ಜಾರಿಗೆ ತರಲಾಗಿದೆ ಎನ್ನುತ್ತಾರೆ. ಆದರೆ ರೈತರ ಹೋರಾಟ ತೀವ್ರವಾಗುತ್ತಿದ್ದಂತೆ ತಿದ್ದುಪಡಿ ಮಾಡಲು ಮುಂದಾಗುತ್ತಾರೆ. ಇದರಿಂದಲೇ ತಿಳಿಯಬೇಕು ಕಾಯ್ದೆಯಲ್ಲಿ ಲೋಪ ದೋಷವಿದೆ ಎಂಬುದನ್ನು. ಕಲ್ಲಿದ್ದಲು ವಿಮಾನಯಾನ ರೈಲ್ವೆ ಟೆಲಿಕಾಂಗಳನ್ನು ಖಾಸಗಿ ವ್ಯವಸ್ಥೆಗೆ ಮಾರಲಾಗಿದೆ. ಈಗ ದೇಶದ ರೈತರನ್ನು ಖಾಸಗಿ ಕಂಪನಿಗಳಿಗೆ ಮಾರಾಟ ಮಾಡಲು ಮುಂದಾಗಿದ್ದಾರೆ. ಅದಕ್ಕಾಗಿಯೇ ದೇಶದ ರೈತರು ಜಾಗೃತರಾಗಿ ಬೀದಿಗಿಳಿದಿದ್ದಾರೆ. ವಿರೋಧ ಪಕ್ಷಗಳು ರೈತ ಹೋರಾಟವನ್ನು ಬೆಂಬಲಿಸಿದರೆ ಆಡಳಿತ ಪಕ್ಷಕ್ಕೆ ಆಗುವ ನಷ್ಟವೇನು ಎಂದು ಪ್ರಶ್ನಿಸಿದರು.

ಈ ಚಳುವಳಿಗೆ ರಾಜ್ಯದ ರೈತ ದಲಿತ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ  ಭಾಗವಹಿಸಬೇಕೆಂದು ಮನವಿ ಮಾಡಿದ ಅವರು, ಈ ಹೋರಾಟದಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ. ಸರ್ಕಾರಗಳ ವೈಫಲ್ಯದಿಂದ ನಾವು ಚಳುವಳಿ ದಾರಿ ಹಿಡಿಯಬೇಕಾಗಿದೆ ಎಂದರು.

ಸಭೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್ ಜಿಲ್ಲ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರ್ ಶಂಕರ, ರಾಜಣ್ಣ, ಅಂಕಪ್ಪ, ಪರಶಿವಮೂರ್ತಿ ಮಹಿಳಾ ಸಂಚಾಲಕಿ ರಾಣಿ, ಬರಡನಪುರ ನಾಗರಾಜ್, ಆಡ್ಯರವಿ, ಪ್ರಸಾದ್ ನಾಯಕ್ ಮಂಜುನಾಥ್, ಕೆ ಜಿ ಎಸ್ ಗುರುಸ್ವಾಮಿ, ರಾಮೇಗೌಡ, ಕೃಷ್ಣೆಗೌಡ, ರಾಜು ಹೆಗ್ಗೂರ್ ರಂಗರಾಜ್ ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X