Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಲ್ಫ್ ರಾಷ್ಟ್ರಗಳ ಹೊರತಾಗಿ ಉಳಿದ...

ಗಲ್ಫ್ ರಾಷ್ಟ್ರಗಳ ಹೊರತಾಗಿ ಉಳಿದ ದೇಶದಲ್ಲಿರುವ ಭಾರತೀಯರಿಗೆ ಅಂಚೆ ಮತದಾನ ಸೌಲಭ್ಯ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ16 Dec 2020 12:59 PM IST
share
ಗಲ್ಫ್ ರಾಷ್ಟ್ರಗಳ ಹೊರತಾಗಿ ಉಳಿದ ದೇಶದಲ್ಲಿರುವ ಭಾರತೀಯರಿಗೆ ಅಂಚೆ ಮತದಾನ ಸೌಲಭ್ಯ ಸಾಧ್ಯತೆ

ಹೊಸದಿಲ್ಲಿ,ಡಿ.16: ಅನಿವಾಸಿ ಭಾರತೀಯರಿಗೆ ಅಂಚೆ ಮತದಾನ ಹಕ್ಕು ನೀಡುವ ಕುರಿತು ಚುನಾವಣಾ ಆಯೋಗವು ಪ್ರಸ್ತಾಪಿಸಿದ್ದು, ಗಲ್ಫ್ ರಾಷ್ಟ್ರಗಳಲ್ಲಿರುವ ಭಾರತೀಯರು ಈ ಸೌಲಭ್ಯದಿಂದ ವಂಚಿತರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಮೆರಿಕಾ, ಕೆನಡಾ, ನ್ಯೂಜಿಲೆಂಡ್, ಜಪಾನ್, ಆಸ್ಟ್ರೇಲಿಯಾ, ಜರ್ಮನಿ, ಫ್ರಾನ್ಸ್ ಮತ್ತು ದಕ್ಷಿಣ ಆಫ್ರಿಕಾದಲ್ಲಿರುವ ಅನಿವಾಸಿ ಭಾರತೀಯರಿಗೆ ಮೊದಲು ಈ ಹಕ್ಕು ಮೊದಲು ದೊರೆಯಲಿದೆ ಎಂದು indianexpress.com ವರದಿ ಮಾಡಿದೆ.

ಮೊದಲ ಹಂತದಲ್ಲಿ ಅಂಚೆ ಮತದಾನ ಹಕ್ಕು ಗಲ್ಫ್ ದೇಶಗಳಲ್ಲಿರುವ ಎನ್’ಆರ್’ಐಗಳಿಗೆ ದೊರೆಯುವ ಸಾಧ್ಯತೆ ಕಡಿಮೆಯಾಗಿದ್ದು ಪ್ರಜಾಪ್ರಭುತ್ವವಲ್ಲದ ದೇಶಗಳಲ್ಲಿ ಅಲ್ಲಿನ ಭಾರತೀಯ ನಾಗರಿಕರಿಗೆ ಅಂಚೆ ಮತದಾನಕ್ಕೆ ಅನುಮತಿಸುವಂತೆ ಕೇಳಲು ಸಚಿವಾಲಯಕ್ಕೆ ಸ್ವಲ್ಪ ಹಿಂಜರಿಕೆಯಿದೆ ಎನ್ನಲಾಗಿದೆ.

ಕಳೆದ ವಾರ ಚುನಾವಣಾ ಆಯೋಗ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯ ನಡೆಸಿದ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆಯೆನ್ನಲಾಗಿದ್ದು, ಅನಿವಾಸಿ ಭಾರತೀಯರಿಗೆ ಅಂಚೆ ಮತದಾನ ಹಕ್ಕು ಚಲಾಯಿಸಲು ವಿದೇಶಗಳಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಗಳಲ್ಲಿ ಸೂಕ್ತ ಸಿಬ್ಬಂದಿಯ ಏರ್ಪಾಟು ನಡೆಸುವ ಕುರಿತೂ ಚರ್ಚೆ ನಡೆಸಲಾಗಿದೆ.

ಸದ್ಯ ವಿದೇಶಗಳಲ್ಲಿರುವ ಭಾರತೀಯರು ತಮ್ಮ ಸ್ವಕ್ಷೇತ್ರಗಳಿಗೆ ಆಗಮಿಸಿದರಷ್ಟೇ ಮತದಾನ ಮಾಡುವುದು ಸಾಧ್ಯ. ಇದೇ ಕಾರಣದಿಂದ ವಿದೇಶಗಳಲ್ಲಿರುವ ಭಾರತೀಯರ ಪೈಕಿ ಒಂದು ಲಕ್ಷಕ್ಕಿಂತ ಸ್ವಲ್ಪ ಹೆಚ್ಚು ಮಂದಿ ಮಾತ್ರ ಮತದಾರರಾಗಿ ನೋಂದಣಿ ಮಾಡಿಕೊಂಡಿದ್ದು ಇವರಲ್ಲಿ ಗರಿಷ್ಠ ಮಂದಿ ಕೇರಳದವರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಚುನಾವಣಾ ಆಯೋಗದ ಈ ನಡೆಯ ಕುರಿತಾದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರು ಮತ್ತು ಗಲ್ಫ್ ಅನಿವಾಸಿ ಭಾರತೀಯರು ಅಸಮಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಆರ್ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ “ಚುನಾವಣಾ ಆಯೋಗವು ಗಲ್ಫ್ ರಾಷ್ಟ್ರಗಳನ್ನು ಹೊರತುಪಡಿಸಿ ಇತರ ರಾಷ್ಟ್ರಗಳಿಗೆ ಅಂಚೆ ಮತದಾನದ ಹಕ್ಕು ನೀಡಿದ್ದು ನಿಜಕ್ಕೂ ಅಚ್ಚರಿದಾಯಕವಾಗಿದೆ. ಪಶ್ಚಿಮ ಬಂಗಾಳ, ಕೇರಳ ಮತ್ತು ಮತ್ತು ತಮಿಳುನಾಡಿನಲ್ಲಿ ಚುನಾವಣೆ ಪ್ರಾರಂಭವಾಗಲಿದ್ದು, ಅಲ್ಲಿನ ಬಿಜೆಪಿ ವಿರೋಧಿ ಮತಗಳನ್ನು ಹತ್ತಿಕ್ಕುವ ಪ್ರಯತ್ನ ಇದಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

The EC, shockingly, has decided to grant proxy voting rights only to NRIs in US, Canada, New Zealand, Japan, Australia, Germany, France & South Africa while excluding Gulf nations.

With elections coming up in Bengal, Kerala, & TN, this is a clear attempt to block anti-BJP votes.

— Saket Gokhale (@SaketGokhale) December 15, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X