ಸಿಎಂ ಮಾಧ್ಯಮ ಸಲಹೆಗಾರ ಭೃಂಗೀಶ್‍ರಿಗೆ ಸಂಪುಟ ಸಚಿವರ ಸ್ಥಾನಮಾನ

ಬೆಂಗಳೂರು, ಡಿ. 16: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮಾಧ್ಯಮ ಸಲಹೆಗಾರರಾದ ಎನ್.ಭೃಂಗೀಶ್ ಅವರಿಗೆ ಸಂಪುಟ ಸಚಿವರ ದರ್ಜೆ ಸ್ಥಾನಮಾನ ಒದಗಿಸಬೇಕೆಂದು ರಾಜ್ಯ ಸರಕಾರ ಮುಖ್ಯ ಕಾರ್ಯದರ್ಶಿಯವರಿಗೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ.
ಬುಧವಾರ ಈ ಸಂಬಂಧ ಪತ್ರ ಬರೆದಿರುವ ಯಡಿಯೂರಪ್ಪ, ಭೃಂಗೀಶ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಒದಗಿಸಬೇಕು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ನಿರ್ದೇಶನ ನೀಡಿದ್ದಾರೆ.
Next Story





